Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಹಠಾತ್ ಪ್ರವಾಹ – ಪ್ರವಾಸಕ್ಕೆ ಬಂದಿದ್ದ ಐವರ ದುರ್ಮರಣ

Public TV
Last updated: June 30, 2024 9:20 pm
Public TV
Share
1 Min Read
Bhushi Dam
SHARE

ಮುಂಬೈ: ಲೋನಾವಾಲಾದ (Lonavala) ಭೂಶಿ ಡ್ಯಾಂಗೆ (Bhushi Dam) ಪ್ರವಾಸಕ್ಕೆ ಬಂದಿದ್ದ ಓರ್ವ ಮಹಿಳೆ ಹಾಗೂ ನಾಲ್ವರು ಅಪ್ರಾಪ್ತರು ಹಠಾತ್‌ ಪ್ರವಾಹಕ್ಕೆ ಸಿಕ್ಕಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ.

ಪ್ರವಾಸಕ್ಕೆ ಬಂದಿದ್ದ ವೇಳೆ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ನೀರಿನ ಹರಿವು ಹಠಾತ್ ಹೆಚ್ಚಾಗಿದ್ದು, 36 ವರ್ಷದ ಓರ್ವ ಮಹಿಳೆ, ಇಬ್ಬರು ಬಾಲಕಿಯರು ಹಾಗೂ ಇಬ್ಬರು ಬಾಲಕರು ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದಾರೆ. ಮೂವರ ಶವ ಪತ್ತೆಯಾಗಿದ್ದು, ಇಬ್ಬರ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೆಟ್ಟ ಕಾಮೆಂಟ್ ಮಾಡೋರನ್ನ ಬ್ಲಾಕ್ ಮಾಡಿಬಿಡಿ ಅಷ್ಟೇ: ಅದ್ವಿತಿ ಶೆಟ್ಟಿ

ಮೃತಪಟ್ಟವರೆಲ್ಲಾ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ಅವರೆಲ್ಲ ಜೂ.30ರ ಮಧ್ಯಾಹ್ನ ಅಣೆಕಟ್ಟಿಗೆ ಭೇಟಿ ಕೊಟ್ಟಿದ್ದರು. ಈ ವೇಳೆ ಸುಮಾರು 1:30ಕ್ಕೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿಂದೆ ಏಪ್ರಿಲ್‍ನಲ್ಲಿ ಕರ್ನಾಟಕದ ರಾಮನಗರ ಜಿಲ್ಲೆಯ ಕಾವೇರಿ ನದಿಯ ಸಂಗಮದಲ್ಲಿ ಮೂವರು ವಿದ್ಯಾರ್ಥಿನಿಯರು ಸೇರಿದಂತೆ ಐವರು ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ್ದರು. ವಿದ್ಯಾರ್ಥಿಗಳು ಈಜಾಡುತ್ತಿದ್ದ ವೇಳೆ ಈ ಘಟನೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಾಲಿವುಡ್‌ ಹಿರಿಯ ನಟ ಶತ್ರುಘ್ನ ಸಿನ್ಹಾ ಆಸ್ಪತ್ರೆಗೆ ದಾಖಲು

TAGGED:Bhushi DamLonavalamaharashtra
Share This Article
Facebook Whatsapp Whatsapp Telegram

Cinema Updates

srinidhi shetty
ಸಿನಿಮಾ ಗೆದ್ದ ಬೆನ್ನಲ್ಲೇ ದೇವಿ ಮೊರೆ ಹೋದ ಶ್ರೀನಿಧಿ ಶೆಟ್ಟಿ
47 seconds ago
rashmika mandanna
ರಶ್ಮಿಕಾರಲ್ಲಿ ದೇವರಕೊಂಡಗೆ ಪತ್ನಿಯಾಗುವ ಗುಣವಿದ್ಯಾ?- ನಟ ಹೇಳೋದೇನು?
30 minutes ago
Thug Life Trisha Kamal Haasan
ತ್ರಿಷಾ ಜೊತೆ ರೊಮ್ಯಾನ್ಸ್.. ಅಭಿರಾಮಿಗೆ ಲಿಪ್‌ಲಾಕ್ – ಕಮಲ್ ಹಾಸನ್ ʻಥಗ್ ಲೈಫ್‌ʼ!
11 hours ago
Poonam Pandey
ತುಂಡು ಬಟ್ಟೆಯಿಲ್ಲದೇ ಪೇಪರ್‌ನಿಂದ ಮೈಮುಚ್ಚಿಕೊಂಡ ಪೂನಂ ಪಾಂಡೆ – ಓದ್ಬಿಟ್ಟು ಕೊಡ್ತೀನಿ ಕೊಡಿ ಅಂದ್ರು ನೆಟ್ಟಿಗರು
18 hours ago

You Might Also Like

bengaluru rain 2
Bengaluru City

ಪೂರ್ವ ಮುಂಗಾರು ಮಳೆಗೆ ಬೆಂಗಳೂರು ತತ್ತರ – ಒಂದೇ ಒಂದು ಮಳೆಗೆ ಕೆರೆಯಂತಾದ ರಸ್ತೆಗಳು

Public TV
By Public TV
32 minutes ago
Isro EOS 09 Falied
Latest

EOS-09 ಉಪಗ್ರಹ ಉಡಾವಣೆ ವಿಫಲ – ನಿರ್ದಿಷ್ಟ ಕಕ್ಷೆ ಸೇರುವಲ್ಲಿ ಫೇಲ್

Public TV
By Public TV
59 minutes ago
Akash missiles
Latest

ಪಾಕ್ ಡ್ರೋನ್‌ಗಳು ‘ಆಕಾಶ’ದಲ್ಲೇ ಛಿದ್ರ – ಆಕಾಶ್ ಕ್ಷಿಪಣಿ ಪರಾಕ್ರಮ; ವಿಶೇಷತೆ ಏನು?

Public TV
By Public TV
1 hour ago
Jyoti Malhotra met Pakistan High Commission official
Latest

ಪಾಕ್‌ ಹೈಕಮಿಷನ್‌ ಅಧಿಕಾರಿ ಜೊತೆ ಜ್ಯೋತಿ ಫೋಟೊ ರಿವೀಲ್ – ಪಾಕಿಸ್ತಾನಕ್ಕೆ ಬರ್ತೀನಿ ಎನ್ನುತ್ತಿದ್ದ ಯೂಟ್ಯೂಬರ್‌

Public TV
By Public TV
2 hours ago
Milk Rate hike
Bengaluru City

ರಾಜ್ಯದಲ್ಲಿ ಮತ್ತೆ ಹಾಲಿನ ದರ ಏರಿಕೆ ಸಾಧ್ಯತೆ – ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಕೆಗೆ ಚರ್ಚೆ?

Public TV
By Public TV
2 hours ago
Jyoti Malhotra
Latest

ಪಹಲ್ಗಾಮ್‌ಗೂ ಭೇಟಿ ನೀಡಿದ್ದಳು ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರಾ!

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?