Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಪತಿ ಕಣ್ಣೆದುರೇ ಪತ್ನಿಯ ಅರೆನಗ್ನಗೊಳಿಸಿ, ನಾಲಿಗೆ, ಖಾಸಗಿ ಅಂಗ ಕತ್ತರಿಸಿ ಕರುಳನ್ನೇ ಹೊರತೆಗೆದ್ರು!

Public TV
Last updated: June 27, 2022 4:10 pm
Public TV
Share
2 Min Read
BLACK MAGIC
SHARE

ರಾಂಚಿ: ವಾಮಾಚಾರಕ್ಕೆ ಮಹಿಳೆಯೊಬ್ಬರನ್ನು ಆಕೆಯ ಅಕ್ಕ ಹಾಗೂ ಬಾವನೇ ವಿಚಿತ್ರವಾಗಿ ಬಲಿಕೊಟ್ಟ ಭೀಕರ ಕೃತ್ಯವೊಂದು ಜಾರ್ಖಂಡ್‍ನಲ್ಲಿ ನಡೆದಿದೆ.

ಮಹಿಳೆಯನ್ನು ಗುಡಿಯಾ ದೇವಿ(26) ಎಂದು ಗುರುತಿಸಲಾಗಿದೆ. ಈ ಘಟನೆ ಜಾರ್ಖಂಡ್‍ನ ಗರ್ವಾ ಜಿಲ್ಲೆಯಲ್ಲಿ ಜೂನ್ 21 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದೆ.

Police Jeep 1

ವಾಮಾಚಾರಕ್ಕೆ ಸಹೋದರಿಯನ್ನೇ ಬಲಿಕೊಟ್ಟಳು: ಗುಡಿಯಾಳ ಅಕ್ಕ ಹಾಗೂ ಬಾವ ತಂತ್ರ ಸಿದ್ಧಿಗಾಗಿ ಪೂಜೆ ಪುನಸ್ಕಾರವನ್ನು ಆಯೋಜಿಸಿದ್ದರು. ಈ ವೇಳೆ ತಂತ್ರ ವಿದ್ಯೆಗೆ ಮಹಿಳೆಯನ್ನು ಬಲಿಕೊಡಬೇಕು ಎಂದು ಮಂತ್ರವಾದಿ ಹೇಳಿದ್ದಾನೆ. ಹೀಗಾಗಿ ಗುಡಿಯಾ ದೇವಿಯನ್ನು ವಾಮಾಚಾರಕ್ಕೆ ಬಲಿ ಕೊಡಲು ಆಕೆಯ ಅಕ್ಕ ಹಾಗೂ ಬಾವ ನಿರ್ಧರಿಸಿದ್ದಾರೆ. ಅದರಂತೆ ಆಕೆಯನ್ನು ಮಂತ್ರವಾದಿಯ ಬಳಿ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಮಂತ್ರವಾದಿ ಗುಡಿಯಾಳಿಗೆ ಕೋಲಿನಿಂದ ಚೆನ್ನಾಗಿ ಥಳಿಸಿದ್ದಾನೆ. ಪರಿಣಾಮ ಆಕೆ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ.

BLACK MAGIC 4

ಈ ವೇಳೆ ಮೂವರು ಸೇರಿ ಗುಡಿಯಾಳನ್ನು ಅರೆನಗ್ನಗೊಳಿಸಿ ಮೊದಲು ನಾಲಿಗೆಯನ್ನು ಕತ್ತರಿಸಿದ್ದಾರೆ. ನಂತರ ಗುಡಿಯಾ ಖಾಸಗಿ ಅಂಗವನ್ನು ಕತ್ತರಿಸಿ ಕೈ ಹಾಕಿ ಕರುಳು ಕಿತ್ತು ಹೊರತೆಗೆದಿದ್ದಾರೆ. ಈ ಮೂಲಕ ವಾಮಾಚಾರ ಮಾಡಿದ್ದಾರೆ. ಭೀಕರ ಕೃತ್ಯದಿಂದ ಗುಡಿಯಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.  ಇದನ್ನೂ ಓದಿ: ಪ್ರೀತಿ ನಿರಾಕರಿಸಿದ ಮನೆಯವರು – ಲಿಂಗವನ್ನೇ ಬದಲಾಯಿಸಿಕೊಂಡ ಯುವತಿ

Police Jeep

ಇಷ್ಟೆಲ್ಲಾ ಆದ ಬಳಿಕ ಆರೋಪಿಗಳು ಗುಡಿಯಾ ಶವವನ್ನು ತೆಗೆದುಕೊಂಡು ಹೋಗಿ ಕಾಡಿನಲ್ಲಿ ಸುಟ್ಟು ಹಾಕಿ ಪರಾರಿಯಾಗಿದ್ದಾರೆ. ಈ ಕೃತ ಭಾರೀ ಸುದ್ದಿಯಾಗುತ್ತಿದ್ದಂತೆಯೇ ಆರೋಪಿಗಳಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಇದೀಗ ಕೃತ್ಯ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವತಿಯ ಸಹೋದರಿ ಮತ್ತು ಸೋದರ ಮಾವ ಸೇರಿದಂತೆ ಎಲ್ಲರನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

black magic 1

ಮೃತಳ ಪತಿ ಮುನ್ನಾ ಕಣ್ಣೆದುರೇ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ತನ್ನ ಮತ್ತು ಮಕ್ಕಳ ಪ್ರಾಣ ಉಳಿಸಿಕೊಳ್ಳಲು ಇದೆಲ್ಲವನ್ನೂ ನೋಡುತ್ತಲೇ ಇದ್ದೆ. ಎಲ್ಲರೂ ನನ್ನ ಕಣ್ಣ ಮುಂದೆಯೇ ಆಕೆಯನ್ನು ಸುಟ್ಟು ಹಾಕಿದರು ಎಂದು ಪತ್ನಿಯನ್ನು ನೆನಪಿಸಿಕೊಂಡು ಅಕ್ಕಪಕ್ಕದ ಮನೆಯವರ ಮುಂದೆ ಅಲಳಲು ತೋಡಿಕೊಂಡಿದ್ದಾನೆ. ಈ ವಿಚಾರವನ್ನು ಸ್ಥಳೀಯರು ಪೊಲೀಸರಿಗೆ ತಿಳಿಸಿದ ನಂತರ ಕೃತ್ಯ ಬಯಲಾಗಿದೆ.

Live Tv

TAGGED:jharkhandpolicetantra-mantrawomanಜಾರ್ಖಂಡ್ಪೊಲೀಸ್ಮಹಿಳೆವಾಮಾಚಾರ
Share This Article
Facebook Whatsapp Whatsapp Telegram

You Might Also Like

IQBAL HUSSAIN 1
Districts

I Stand By My Words, ಡಿಕೆಶಿಗೂ ಅವಕಾಶ ಸಿಗಲಿ – ಇಕ್ಬಾಲ್ ಹುಸೇನ್

Public TV
By Public TV
36 minutes ago
Chamarajanagara lover Suicide
Chamarajanagar

ಕೈ ಕೊಟ್ಟ ಪ್ರೀತಿಸಿದ ಹುಡುಗಿ – ಮನನೊಂದು ಯುವಕ ನೇಣಿಗೆ ಶರಣು

Public TV
By Public TV
49 minutes ago
COVID Vaccines
Health

ವಯಸ್ಕರಲ್ಲಿ ದಿಢೀರ್ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್ ಕಾರಣವಲ್ಲ; ಐಸಿಎಂಆರ್-ಏಮ್ಸ್ ವರದಿಯಲ್ಲಿ ಸ್ಪಷ್ಟನೆ

Public TV
By Public TV
1 hour ago
Iqbal Hussain
Bengaluru City

ಶಿವಕುಮಾರ್‌ ಸಿಎಂ ಆಗ್ತಾರೆ ಎಂದಿದ್ದ ಇಕ್ಬಾಲ್‌ ಹುಸೇನ್‌ಗೆ ವಾರ್ನಿಂಗ್‌ – ಡಿಕೆಶಿಯಿಂದ ನೋಟಿಸ್‌

Public TV
By Public TV
2 hours ago
Narayanapura Dam 1 1
Districts

ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
2 hours ago
street shop
Latest

ಮಧ್ಯಮ ವರ್ಗದ ಜನರ ತೆರಿಗೆ ಭಾರ ಇಳಿಸಲು ಸರ್ಕಾರ ಚಿಂತನೆ – GST ಸ್ಲ್ಯಾಬ್‌ಗಳಲ್ಲಿ ಬದಲಾವಣೆ; ಯಾವೆಲ್ಲ ವಸ್ತುಗಳು ಅಗ್ಗ?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?