Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Crime

ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Public TV
Last updated: February 14, 2026 4:47 pm
Public TV
Share
3 Min Read
Hassan Lady Missing
SHARE

– ಸಾವಿನ ಸುತ್ತ ಹಲವು ಅನುಮಾನದ ಹುತ್ತ

ಹಾಸನ: ತುಮಕೂರು (Tumakuru) ಜಿಲ್ಲೆ, ಕುಣಿಗಲ್ ತಾಲ್ಲೂಕಿನ, ಯಲಿಯೂರು ಗ್ರಾಮದಿಂದ ಗುರುವಾರ ಚಿಕ್ಕಮಗಳೂರಿಗೆ ಮದುವೆಗೆ ಬಂದಿದ್ದ ಮಹಿಳೆ (Woman) ನಿಗೂಢವಾಗಿ ಕಣ್ಮರೆಯಾಗಿರುವ ಘಟನೆ ಹಾಸನ (Hassan) ಜಿಲ್ಲೆ, ಬೇಲೂರು (Belur) ಪಟ್ಟಣದಲ್ಲಿ ನಡೆದಿದೆ.

ಬೇಲೂರು ತಾಲೂಕಿನ, ಮತ್ತಾವರ ಗ್ರಾಮದ ಮಹಿಳೆ ಪ್ರಿಯಾಂಕ (29) ಕಾಣಿಯಾಗಿರುವ ಮಹಿಳೆ. ಹಾಸನ ತಾಲೂಕಿನ, ಕಲ್ಕೆರೆ ಗ್ರಾಮದ ಬಳಿ ಮಹಿಳೆಯ ಒಳ ಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್ ಪತ್ತೆಯಾಗಿದ್ದು, ಕೊಲೆ ಮಾಡಿ ಸಮೀಪದಲ್ಲಿರುವ ಕೆರೆಗೆ ಶವ ಎಸೆದಿರುವ ಅನುಮಾನದ ಮೇರೆಗೆ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಸ್ಥಳಕ್ಕೆ ಎಸ್ಪಿ ಶುಭನಿತ್ವಾ, ಸೋಕೋ ತಂಡ, ಡಾಗ್ ಸ್ಕಾö್ಯಡ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಭಾರತ ವಿರೋಧಿ ಭಯೋತ್ಪಾದನಾ ಆರೋಪಿಗಳಿಗೆ ಬಾಂಗ್ಲಾ ಚುನಾವಣೆಯಲ್ಲಿ ಗೆಲುವು

ಕಳೆದ ಹತ್ತು ವರ್ಷಗಳ ಹಿಂದೆ ಪ್ರಿಯಾಂಕ ಯಲಿಯೂರು ಗ್ರಾಮದ ರುದ್ರೇಶ್ ಅವರೊಂದಿಗೆ ವಿವಾಹವಾಗಿದ್ದು, ಒಬ್ಬ ಗಂಡು ಮಗನಿದ್ದಾನೆ. ಫೆಬ್ರವರಿ 12ರಂದು ಚಿಕ್ಕಮಗಳೂರಿನ ಮದುವೆ ಕಾರ್ಯಕ್ರಮಕ್ಕೆ ಪ್ರಿಯಾಂಕ ಆಗಮಿಸಿದ್ದರು. ಮದುವೆ ಮುಗಿಸಿ ತವರು ಮನೆ ಮತ್ತಾವರ ಗ್ರಾಮಕ್ಕೆ ಬಂದು, ಕೆಲ ಸಮಯ ಕಳೆದು ನಂತರ ತಾಯಿ ಜೊತೆ ಕೈಮರ ಗ್ರಾಮಕ್ಕೆ ಬಂದು ಬೇಲೂರಿಗೆ ಬಸ್ ಹತ್ತಿದ್ದಾರೆ. ಬಳಿಕ ಬೇಲೂರಿನಲ್ಲಿ ಬಸ್ ಇಳಿದು ತನ್ನ ಚಿಕ್ಕಮ್ಮ ಸೌಮ್ಯಾ ಅವರಿಗೆ ಕರೆ ಮಾಡಿ ಪರಿಚಯಸ್ಥರು ಸಿಕ್ಕಿದ್ದಾರೆ. ಅವರ ಜೊತೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ. ಇದಕ್ಕೂ ಮೊದಲು ಪತಿ ರುದ್ರೇಶ್‌ಗೂ ಕರೆ ಮಾಡಿದ್ದ ಪ್ರಿಯಾಂಕ ಕುಣಿಗಲ್‌ಗೆ ಬಂದು ಕರೆದುಕೊಂಡು ಹೋಗಿ ಎಂದಿದ್ದರಂತೆ. ಆದಾದ ಬಳಿಕ ಸೌಮ್ಯ ರಾತ್ರಿ 8:30ರ ಸಮಯದಲ್ಲಿ ಪ್ರಿಯಾಂಕಗೆ ಕರೆ ಮಾಡಿದ್ದು, ಫೋನ್ ಸ್ವಿಚ್ ಆಫ್ ಆಗಿದೆ. ಇದನ್ನೂ ಓದಿ: ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಇತ್ತ ಪತ್ನಿ ಬರುತ್ತಾಳೆಂದು ಕುಣಿಗಲ್‌ಗೆ ಪತಿ ರುದ್ರೇಶ್ ಬಂದು ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ ಬಂದಿದೆ. ಅನುಮಾನಗೊಂಡು ಸೌಮ್ಯ ಅವರಿಗೆ ಕರೆ ಮಾಡಿದ್ದು ಪರಿಚಯಸ್ಥರು ಸಿಕ್ಕಿದ್ದಾರೆ ಅವರ ಜೊತೆ ಹೋಗುತ್ತಿದ್ದೇನೆ ಎಂದು ಹೇಳಿದ್ದಳು ಅಷ್ಟೇ ಎಂದಿದ್ದಾರೆ. ಶುಕ್ರವಾರ ಬೇಲೂರು ಪೊಲೀಸರಿಗೆ ಕಂಪ್ಲೆಂಟ್ ಕೊಡಲು ಬಂದಿದ್ದು, ಅರೇಹಳ್ಳಿ ಪೊಲೀಸ್ ಠಾಣೆಗೆ ಹೋಗಿ ದೂರು ಕೊಡಿ ಎಂದು ಕಳುಹಿಸಿದ್ದಾರೆ. ನಂತರ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೆಂಟ್ ದಾಖಲಾಗಿದೆ. ಇದನ್ನೂ ಓದಿ: ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ – ಓರ್ವ ಸಾವು, ಮೂವರು ಗಂಭೀರ

ಇಂದು ಬೆಳಿಗ್ಗೆ ಮತ್ತೆ ಪ್ರಿಯಾಂಕ ಪತಿ ಮನೆಯವರು ಕಲ್ಕೆರೆ ಬಳಿ ಬಂದು ಹುಡುಕಾಟ ನಡೆಸಿದಾಗ ಒಳವಸ್ತ್ರ, ಒಂದು ಚಪ್ಪಲಿ ಸಿಕ್ಕಿದೆ. ಅದರಿಂದ ಸ್ವಲ್ಪ ದೂರದಲ್ಲೇ ವ್ಯಾನಿಟಿ ಬ್ಯಾಗ್ ಬಿದ್ದಿದ್ದು ಪ್ರಿಯಾಂಕ ಕಣ್ಮೆರೆಯಾಗಿರುವ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಪ್ರಿಯಾಂಕ ಮೈಮೇಲೆ ಒಂದು ನೆಕ್ಲೆಸ್, ಎರಡು ಎಳೆ ಸರ, ಕಿವಿ ಓಲೆ, ಉಂಗುರ ಸೇರಿ 30 ಲಕ್ಷದ ಚಿನ್ನಾಭರಣವನ್ನು ಹಾಕಿದ್ದರು. ಇದರ ಆಸೆಗೆ ಕೊಲೆ ಮಾಡಿ ಕೆರೆಗೆ ಬಿಸಾಡಿರಬಹುದು ಎಂದು ಕುಟುಂಬಸ್ಥರು ಶಂಕಿಸಿದ್ದಾರೆ. ಶ್ವಾನದಳ, ಸೋಕೋ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಡ್ರೋನ್ ಮೂಲಕ ಕೆರೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಇದನ್ನೂ ಓದಿ: ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

ಪ್ರಿಯಾಂಕ ಫೋನ್ ಕಡೆಯದಾಗಿ ಕಲ್ಕೆರೆ ಸಮೀಪವೇ ಸ್ವಿಚ್ ಆಫ್ ಆಗಿದ್ದು, ಆ ಮಾರ್ಗದ ಎಲ್ಲಾ ಸಿಸಿಟಿವಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಿಯಾಂಕ ದಿಢೀರ್ ಕಣ್ಮೆರೆಯಿಂದ ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 7 ವರ್ಷ – ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

TAGGED:BelurhassanKalkerekunigaltumakuruwomanಕಲ್ಕೆರೆಕುಣಿಗಲ್ತುಮಕೂರುಬೇಲೂರುಮಹಿಳೆಹಾಸನ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Virat Kohli Devdutt Padikkal
Cricket

ಡಫಿ ಮಾರಕ ಬೌಲಿಂಗ್‌ – ಪಡಿಕ್ಕಲ್‌, ಕೊಹ್ಲಿ ಬೆಂಕಿ ಬ್ಯಾಟಿಂಗ್‌ಗೆ ಹೈದರಾಬಾದ್‌ ಬರ್ನ್‌!

Public TV
By Public TV
20 minutes ago
two more india bound petroleum vessels cross strait of hormuz navy on standby
Latest

ಕಚ್ಚಾ ತೈಲ ಹೊತ್ತು ಭಾರತಕ್ಕೆ ಬರುತ್ತಿರೋ ಹಡಗುಗಳಿಗೆ ನೌಕಾಪಡೆಯ ಭದ್ರತೆ

Public TV
By Public TV
31 minutes ago
rainfall disrupts daily life in mudigere chikkamagaluru
Chikkamagaluru

ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ – ವಾಹನ ಸವಾರರ ಪರದಾಟ

Public TV
By Public TV
1 hour ago
Phil Salts Controversial Catch To Dismiss Klaasen In RCB vs SRH Match chinnaswamy stadium bengaluru
Bengaluru City

ಬೌಂಡರಿ ಗೆರೆಯ ಬಳಿ ಪಲ್ಟಿಯಾಗಿ ಸಾಲ್ಟ್‌ ಕ್ಯಾಚ್‌ – ಸಿಟ್ಟಿನಿಂದ ಹೊರನಡೆದ ಕ್ಲಾಸೆನ್

Public TV
By Public TV
1 hour ago
rain with thunder and lightning in many parts of kodagu
Districts

ಕೊಡಗಿನ ಹಲವೆಡೆ ಗುಡುಗು ಸಹಿತ ಮಳೆ – ಸಿಡಿಲಿಗೆ ಹೊತ್ತಿ ಉರಿದ ತೆಂಗಿನ ಮರ

Public TV
By Public TV
2 hours ago
Take It Back It Is Not Mine UP Womans Honesty Wins Praise After Bank Error Credits Rs 10 Crore
Latest

ಇದು ನನ್ನದಲ್ಲ, ವಾಪಸ್‌ ತೆಗೆದುಕೊಳ್ಳಿ – ತಪ್ಪಾಗಿ ಜಮೆಯಾದ 10 ಕೋಟಿ ಮರಳಿ ಪಡೆಯುವಂತೆ ಬ್ಯಾಂಕ್‌ಗೆ ಮಹಿಳೆಯ ಮನವಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?