Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳೆಯರು ಗಂಡನ ಜೊತೆ ಮಲಗೋಕೆ, ಮಕ್ಕಳು ಮಾಡೋಕೆ ಮಾತ್ರ: ಕೇರಳ ಸಿಪಿಎಂ ಮುಖಂಡನ ಭಾಷಣಕ್ಕೆ ತೀವ್ರ ವಿರೋಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಿಳೆಯರು ಗಂಡನ ಜೊತೆ ಮಲಗೋಕೆ, ಮಕ್ಕಳು ಮಾಡೋಕೆ ಮಾತ್ರ: ಕೇರಳ ಸಿಪಿಎಂ ಮುಖಂಡನ ಭಾಷಣಕ್ಕೆ ತೀವ್ರ ವಿರೋಧ

Latest

ಮಹಿಳೆಯರು ಗಂಡನ ಜೊತೆ ಮಲಗೋಕೆ, ಮಕ್ಕಳು ಮಾಡೋಕೆ ಮಾತ್ರ: ಕೇರಳ ಸಿಪಿಎಂ ಮುಖಂಡನ ಭಾಷಣಕ್ಕೆ ತೀವ್ರ ವಿರೋಧ

Public TV
Last updated: December 15, 2025 7:08 pm
Public TV
Share
2 Min Read
CPiM Leader Saidali Majeed
SHARE

– ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವಿನ ಬಳಿಕ ಹೇಳಿಕೆ

ತಿರುವನಂತಪುರಂ: ಮಲಪ್ಪುರಂನಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆದ್ದ ಹಿನ್ನೆಲೆ ಕೇರಳದ ಸಿಪಿಐ(ಎಂ) ನಾಯಕ (Kerala CPM Leader) ಮಾಡಿದ ಭಾಷಣ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ. ಭಾಷಣದ ವೇಳೆ ಸ್ತ್ರೀದ್ವೇಷಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನ ಖಂಡಿಸಿ ರಾಜ್ಯಾದ್ಯಂತ ಮಹಿಳೆಯರು, ಇತರ ನಾಯಕರು ಆಕ್ರೋಶ ಹೊರಹಾಕಿದ್ದಾರೆ.

ಮಲ್ಲಪುರಂನಲ್ಲಿ ವಿಜಯೋತ್ಸವದ ಭಾಷಣ ಮಾಡಿದ ಸಿಪಿಐ(ಎಂ) ಸಯೀದ್ ಅಲಿ ಮಜೀದ್ (Saed Ali Majeed), ಮದುವೆಯಾಗಿ ಕುಟುಂಬಕ್ಕೆ ಬರುವ ಮಹಿಳೆಯರನ್ನ ಮತಕ್ಕಾಗಿ ಅಪರಿಚಿತರ ಮುಂದೆ ತಂದು ನಿಲ್ಲಿಸಬಾರದು. ಮುಸ್ಲಿಂ ಲೀಗ್‌ನ ಪುರುಷರು ಈ ವಾರ್ಡ್‌ ಮೇಲೆ ಹಿಡಿತ ಸಾಧಿಸಲು ತಮ್ಮ ವಿವಾಹಿತ ಮಹಿಳೆಯರನ್ನ (Women’s) ಇತರರಿಗೆ ಪ್ರದರ್ಶಿಸಬಾರದಿತ್ತು. ನಾವು ಕೂಡ ವಿವಾಹಿತರು, ನಮಗೂ ಹೆಣ್ಣು ಮಕ್ಕಳಿದ್ದಾರೆ. ಆದ್ರೆ ಮಹಿಳೆಯರು ಇರೋದು ತಮ್ಮ ಗಂಡನ ಜೊತೆ ಮಲಗೋಕೆ ಮತ್ತು ಮಕ್ಕಳು ಮಾಡೋಕೆ ಅಂತ ಹೇಳಿದ್ರು. ಇದನ್ನೂ ಓದಿ: ನೈಟ್‌ಕ್ಲಬ್ ಮಾಲೀಕ ಲೂಥ್ರಾ ಸಹೋದರರು ನಾಳೆ ದೆಹಲಿಗೆ – ವಶಕ್ಕೆ ಪಡೆಯಲು ಗೋವಾ ಪೊಲೀಸರು ಸಿದ್ಧ

Kerala CPM

ಮುಂದುವರಿದು ಮುಸ್ಲಿಂ ಲೀಗ್‌ ಮಹಿಳಾ ಕಾರ್ಯಕರ್ತರ ಮೇಲೆ ಸಿಪಿಐ(ಎಂ) ನಡೆಸುತ್ತಿರುವ ದಾಳಿ ಕುರಿತಾದ ಟೀಕೆಗಳಿಗೆ ಪ್ರತಿಕ್ರಿಯಿಸಿ, ನೀವು ರಾಜಕೀಯ ಪ್ರವೇಶಿಸುತ್ತಿದ್ದರೆ ಅಥವಾ ಪ್ರವೇಶಿಸಲು ಬಯಸಿದ್ರೆ, ಟೀಕೆಗಳನ್ನ ಎದುರಿಸಲು ಸಿದ್ಧರಾಗಿ, ಇಲ್ಲದಿದ್ದರೆ, ಗೃಹಿಣಿಯಾಗಿ ಮನೆಯಲ್ಲಿರಿ ಎಂದರು.

ಈ ಹೇಳಿಕೆ ಕುರಿತ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸಾರ್ವಜನಿಕ ಜೀವನದಲ್ಲಿರಲು ಅವನು ಯೋಗ್ಯನಲ್ಲ, ಹುದ್ದೆಯಿಂದ ಕೆಳಗಿಳಿಸಿ ಎಂದು ಏಕವಚನದಲ್ಲೇ ಮಹಿಳೆಯರು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಇಂದಿನಿಂದ ಪ್ರಧಾನಿ ಮೋದಿ ವಿದೇಶಿ ಪ್ರವಾಸ; ಜೋರ್ಡಾನ್, ಇಥಿಯೋಪಿಯಾ, ಒಮಾನ್‌ಗೆ ಭೇಟಿ

ಮಜೀದ್‌ ಸ್ಥಳೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿ ಮಲ್ಲಪುರಂ ಜಿಪಂ ವಾರ್ಡ್‌ನಿಂದ ಸ್ಪರ್ಧಿಸಿದ್ದರು. ಪ್ರತಿಸ್ಪರ್ಧಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಅಭ್ಯರ್ಥಿ ವಿರುದ್ಧ 666 ಮತಗಳಿಂದ ಗೆಲುವು ಸಾಧಿಸಿದ್ರು. ಇಂದು ವಿಜಯೋತ್ಸವ ಭಾಷಣ ಮಾಡುವ ನಾಲಿಗೆ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ದಟ್ಟ ಹೊಗೆ, ಮಂಜು – 100 ವಿಮಾನಗಳು ಕ್ಯಾನ್ಸಲ್, 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ

TAGGED:CPM LeaderIUMLkeralaMalappuramSaed Ali MajeedVictory Speechಕೇರಳಕೇರಳ ಚುನಾವಣೆಮಲ್ಲಪುರಂಮಹಿಳೆಯರುಸಿಪಿಐಎಂ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
12 minutes ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
19 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
40 minutes ago
Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
46 minutes ago
g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
48 minutes ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
55 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?