Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ: ಡಿಡಿಪಿಯು ಎಸ್.ಸಿ.ಪೀರಜಾದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ: ಡಿಡಿಪಿಯು ಎಸ್.ಸಿ.ಪೀರಜಾದೆ

Districts

ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ: ಡಿಡಿಪಿಯು ಎಸ್.ಸಿ.ಪೀರಜಾದೆ

Public TV
Last updated: January 1, 2020 2:48 pm
Public TV
Share
2 Min Read
HVR College 1
SHARE

ಹಾವೇರಿ: ನಾಲ್ಕು ಗೋಡೆಗಳ ಮಧ್ಯೆ ಬದುಕು ಸಾಗಿಸುತ್ತಿದ್ದ ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಸ್.ಸಿ. ಪೀರಜಾದೆ ಹೇಳಿದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಮಹಿಳಾ ಸಮಖ್ಯಾ ಕರ್ನಾಟಕ ಹಾವೇರಿ ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ಲಿಂಗತ್ವ ಸಮಾನತೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗಂಡು-ಹೆಣ್ಣು ಎಂಬ ಭೇದ-ಭಾವವನ್ನು ಬುಡಸಮೇತ ಕಿತ್ತು ಹಾಕಿದಾಗ ಮಾತ್ರ ನಮ್ಮ ಸಮಾಜದ ವೃದ್ಧಿ ಮತ್ತಷ್ಟು ಉತ್ತುಂಗಕ್ಕೆರಲು ಸಾಧ್ಯ. ವಿದ್ಯಾರ್ಥಿಗಳು ತಂದೆ-ತಾಯಿ, ಕಲಿಸಿದ ಗುರು ಹಾಗೂ ಸಮಾಜವನ್ನು ಗೌರವದಿಂದ ಕಾಣಬೇಕು. ಈ ಮೂರು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ವಿದ್ಯಾರ್ಥಿ ಬದುಕು ಸಾರ್ಥಕತವಾಗುತ್ತದೆ. ನಿರಂತರ ಶ್ರಮದಿಂದ ಸಾಧನೆಯ ಮೆಟ್ಟಿಲು ಹತ್ತಲು ಸಾಧ್ಯ ಎಂದು ಹೇಳಿದರು.

ಧಾರವಾಡದ ಮಹಿಳಾ ಸಮಖ್ಯಾ ಕರ್ನಾಟಕದ ಜಿಲ್ಲಾ ಸಂಯೋಜಕಿ ಶ್ರೀಮತಿ ಆರತಿ ಸಬರದ ಮಾತನಾಡಿ, ಶಿಕ್ಷಣದ ಮೂಲಕ ಮಹಿಳಾ ಸಮಾನತೆ, ಸಶಕ್ತತೆ ಸಾಧಿಸುವುದರ ಮೂಲಕ ಪುರುಷ ಪ್ರಧಾನ ಸಮಾಜದಲ್ಲಿ ಲಿಂಗ ಸಮಾನತೆ ಕಾಪಾಡುವುದು ಸಮಖ್ಯಾ ಕರ್ನಾಟಕದ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ 1986ರ ನೂತನ ನೀತಿಯಡಿ ಸರ್ವೆ ಮಾಡುವುದರ ಮೂಲಕ ಗ್ರಾಮೀಣ ಭಾಗದ ಮಹಿಳೆಯರಿಗೆ ಹೆಚ್ಚು ಒತ್ತು ನೀಡಲಾಯಿತು. ಬಳಿಕ ಮಹಿಳೆಯರು ಕಿಶೋರಿಯರ ಸಂಘಟನೆಗಳನ್ನು ಮಾಡಿಕೊಂಡು ಸ್ವವ್ಯಕ್ತಿತ್ವ, ಆತ್ಮ ವಿಶ್ವಾಸ ವೃದ್ಧಿಸಲಾಗುತ್ತಿದೆ. ಆರೋಗ್ಯ, ಕಾನೂನು, ಶಿಕ್ಷಣ, ಸ್ಥಳೀಯ ಸರ್ಕಾರದಲ್ಲಿ ಗ್ರಾಮೀಣ ಮಹಿಳೆಯರ ಭಾಗವಹಿಸುವಿಕೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

HVR College 2

ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಶ್ರೀಮತಿ ಸುನಿತಾ ಕೆ.ಎಂ.ಅವರು ಮಾತನಾಡಿ, ಯುವ ಶಕ್ತಿ ಹರಿಯುತ್ತಿರುವ ನೀರು ಇದ್ದಂತೆ, ನಿಮ್ಮಲ್ಲಿರುವ ಧನಾತ್ಮಕ ಶಕ್ತಿಯನ್ನು ಹರಿಬಿಟ್ಟಾಗ ಮಾತ್ರ ದೇಶದ ಉದ್ಧಾರಕ್ಕೆ ಸಹಕಾರವಾಗುತ್ತದೆ. ಹೆಣ್ಣು-ಗಂಡು ಪ್ರಕೃತಿ ಎರಡು ಕಣ್ಣುಗಳಿದ್ದಂತೆ. ಹೆಣ್ಣು ಮಕ್ಕಳನ್ನು ಗೌರವದಿಂದ ಕಾಣಬೇಕು, ಅಕ್ಕ, ತಂಗಿ- ತಾಯಿಯಂತೆ ಭಾವಿಸಬೇಕು ಎಂದು ಹೇಳಿದರು.

ಮಹಿಳಾ ಯೋಜನೆಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ತೇಜಸ್ವಿನಿ ಕೊಂಡಿ ಅವರು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಹಿಳಾ ಸಮಖ್ಯಾ ಕರ್ನಾಟಕ ಜಿಲ್ಲಾ ಸಮಯೋಜಕಿ ರೇಣುಕಾ ತ್ರಿಪಾಠಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಐ.ಡಿ.ಕೊರಗರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಿಕಾರ್ಜುನ ಉಪಸ್ಥಿತರಿದ್ದರು. ಬಸವರಾಜ ಸ್ವಾಗತಿಸಿದರು. ಸುನಂದಾ ಕಾರ್ಯಕ್ರಮ ನಿರೂಪಿಸಿದರು.

TAGGED:Government PU College HaverihaveriPublic TVwomanWomen and child Developmentಪಬ್ಲಿಕ್ ಟಿವಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಮಹಿಳೆಸರ್ಕಾರಿ ಪದವಿ ಪೂರ್ವ ಕಾಲೇಜುಹಾವೇರಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
4 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
4 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
5 hours ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
5 hours ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?