Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿ ಸ್ವಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಿಂದ ಕಿರುಕುಳ ಆರೋಪ – ನ್ಯಾಯಕ್ಕಾಗಿ ರೈತ ಮಹಿಳೆ ಅಳಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಡಿಕೆಶಿ ಸ್ವಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಿಂದ ಕಿರುಕುಳ ಆರೋಪ – ನ್ಯಾಯಕ್ಕಾಗಿ ರೈತ ಮಹಿಳೆ ಅಳಲು

Districts

ಡಿಕೆಶಿ ಸ್ವಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಿಂದ ಕಿರುಕುಳ ಆರೋಪ – ನ್ಯಾಯಕ್ಕಾಗಿ ರೈತ ಮಹಿಳೆ ಅಳಲು

Public TV
Last updated: January 20, 2023 6:02 pm
Public TV
Share
1 Min Read
FARMER WOMEN RAMANAGARA
SHARE

ರಾಮನಗರ: ಜೆಡಿಎಸ್ (JDS) ಕಾರ್ಯಕರ್ತ ಎಂಬ ಕಾರಣಕ್ಕೆ ಜಮೀನಿಗೆ ದಾರಿ ಬಿಡದೆ ಕಾಂಗ್ರೆಸ್ (Congress) ಮುಖಂಡರು ಕಿರುಕುಳ ನೋಡ್ತಿದ್ದಾರೆ ಎಂದು ರೈತ ಕುಟುಂಬವೊಂದು (Farmer Family) ಆರೋಪಿಸಿದೆ.

FARMER WOMEN RAMANAGARA 1

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K Shivakumar) ಸ್ವಗ್ರಾಮ ಕನಕಪುರ ತಾಲೂಕಿನ ದೊಡ್ಡ ಆಲನಹಳ್ಳಿಯ ನೇತ್ರಾವತಿ ಎಂಬ ರೈತ ಮಹಿಳೆ ಕಾಂಗ್ರೆಸ್ ಮುಖಂಡರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನೇತ್ರಾವತಿಯವರ ಮಾವ ಜೆಡಿಎಸ್ ಕಾರ್ಯಕರ್ತ ಎಂಬ ಕಾರಣಕ್ಕೆ ಅವರ ಜಮೀನಿಗೆ ದಾರಿ ಬಿಡುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅಂತ ಬಿಜೆಪಿ ನಮ್ಮ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ: ಡಿಕೆಶಿ

FARMER WOMEN RAMANAGARA 2

ಗ್ರಾಮದ ಸರ್ವೆ ನಂ.42/2ರಲ್ಲಿ 3 ಎಕರೆ ಜಮೀನು ಹೊಂದಿರೋ ನೇತ್ರಾವತಿ ಕಳೆದ 15 ವರ್ಷಗಳಿಂದ ಜಮೀನು ಪಾಳು ಬಿಟ್ಟಿದ್ದಾರೆ. ಯಾಕೆಂದರೆ ಗ್ರಾಮದ ಕಾಂಗ್ರೆಸ್ ಮುಖಂಡರಾದ ಲೋಕೇಶ್, ಶಿವಪ್ಪ, ವಡಕೇಗೌಡ ಎಂಬುವವರು ನಮ್ಮ ಜಮೀನಿಗೆ ದಾರಿ ಬಿಡುತ್ತಿಲ್ಲ. ನಮ್ಮ ಮಾವ ಜೆಡಿಎಸ್ ಕಾರ್ಯಕರ್ತ ಎಂಬ ಕಾರಣಕ್ಕೆ ಜಿದ್ದು ಸಾಧಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್‌ಗೆ ದೂರು ನೀಡಿದ್ರೂ ಯಾವುದೇ ಪ್ರಯೋಜನ ಇಲ್ಲ. ಕೋರ್ಟ್ ಮೂಲಕ ಹೋದ್ರೂ ನ್ಯಾಯ ಸಿಕ್ತಿಲ್ಲ ಎಂದು ನೇತ್ರಾವತಿ ಹಾಗೂ ಪುತ್ರ ಧರಣೀಶ್ ಸುದ್ದಿಗೋಷ್ಠಿ ನಡೆಸಿ ಜಮೀನಿಗೆ ದಾರಿ ಬಿಡಿಸಿ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಾರಿನ ಬಾನೆಟ್ ಮೇಲೆ ಹೋದವನೇ ಅರೆಸ್ಟ್- ಲೈಂಗಿಕ ದೌರ್ಜನ್ಯ ಪ್ರಕರಣದ ಅಡಿಯಲ್ಲಿ ಬಂಧನ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:congressramanagaraWomen Farmerಜೆಡಿಎಸ್ಡಿಕೆ ಶಿವಕುಮಾರ್ರೈತ ಮಹಿಳೆ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

more than 40 electric poles have been broken due to wind and rain in athani
Belgaum

ಅಥಣಿಯಲ್ಲಿ ಗಾಳಿ ಮಳೆ ಅಬ್ಬರ – ಧರೆಗುರುಳಿದ 40ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು

Public TV
By Public TV
2 minutes ago
Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ್‌: ಟ್ರಂಪ್‌ ಎಚ್ಚರಿಕೆ

Public TV
By Public TV
3 minutes ago
Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
39 minutes ago
West Bengal Election PM Narendra Modi jhalmuri break in the middle of high octane Bengal campaign
Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
By Public TV
41 minutes ago
IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
1 hour ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?