Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೌಟುಂಬಿಕ ಸಮಸ್ಯೆಗೆ – ಆನ್‍ಲೈನ್ ಜ್ಯೋತಿಷಿ ನಂಬಿ ಲಕ್ಷಗಟ್ಟಲೆ ಹಣ ಕಳ್ಕೊಂಡ ಮಹಿಳೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಕೌಟುಂಬಿಕ ಸಮಸ್ಯೆಗೆ – ಆನ್‍ಲೈನ್ ಜ್ಯೋತಿಷಿ ನಂಬಿ ಲಕ್ಷಗಟ್ಟಲೆ ಹಣ ಕಳ್ಕೊಂಡ ಮಹಿಳೆ

Chikkamagaluru

ಕೌಟುಂಬಿಕ ಸಮಸ್ಯೆಗೆ – ಆನ್‍ಲೈನ್ ಜ್ಯೋತಿಷಿ ನಂಬಿ ಲಕ್ಷಗಟ್ಟಲೆ ಹಣ ಕಳ್ಕೊಂಡ ಮಹಿಳೆ

Public TV
Last updated: October 10, 2022 8:52 pm
Public TV
Share
2 Min Read
chikkamagaluru
SHARE

ಚಿಕ್ಕಮಗಳೂರು: ಕೌಟುಂಬಿಕ ಸಮಸ್ಯೆಗೆ ಆನ್‍ಲೈನ್ ಜ್ಯೋತಿಯಿಂದ (Online Astrologer) ಪರಿಹಾರ ಹುಡುಕಲು ಹೊರಟ ಮಹಿಳೆಯೊಬ್ಬರು ಎರಡೇ ತಿಂಗಳಲ್ಲಿ ಒಂದು ಲಕ್ಷದ ಹತ್ತು ಸಾವಿರ ರೂಪಾಯಿಯನ್ನು ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ.

ಕೌಟುಂಬಿಕ ಕಲಹದಿಂದ ಮಾನಸಿಕ ನೆಮ್ಮದಿಯಿಂದ ಇಲ್ಲ ಅಂತ ಫೇಸ್‍ಬುಕ್‍ನಲ್ಲಿ (Facebook) ಬಂದಿದ್ದ ಪಂಡಿತ್ ಮೋದಿ ಬೆಟ್ಟಪ್ಪ ಅಸ್ಟ್ರಾಲಜಿಯ ಜಾಹೀರಾತು ನೋಡಿ ಅದರಲ್ಲಿ ಬರುತ್ತಿದ್ದ ನಂಬರ್‌ಗೆ ಕರೆ ಮಾಡಿದ್ದಾರೆ. 25 ವರ್ಷದ ಯುವಕ ಪಂಡಿತ್ ಮೋದಿ ಬೆಟ್ಟಪ್ಪ ಎಂಬ ಜ್ಯೋತಿಷಿ, ಮಹಿಳೆಗೆ ನಿಮ್ಮ ಸಮಸ್ಯೆಗೆ ಪೂಜೆ ಮಾಡಬೇಕೆಂದು 3 ಸಾವಿರ ಹಣ ಕೇಳಿದ್ದಾನೆ. ಆಗ ಮಹಿಳೆ ಗೂಗಲ್ ಪೇ ಮೂಲಕ 3 ಸಾವಿರ ಹಣ ಹಾಕಿದ್ದಾರೆ. ತದನಂತರ ಎರಡರಿಂದ ಮೂರು ತಿಂಗಳ ಅವಧಿಯಲ್ಲಿ ಆತ ಕೇಳಿದಾಗೆಲ್ಲ 4, 7, 13, 17, 20 ಸಾವಿರ ಹಣ ಹಾಕಿದ್ದಾರೆ. ಕೌಟುಂಬಿಕ ಕಲಹದಿಂದ ನೊಂದಿದ್ದ ಆ ಮಹಿಳೆ ಸಮಸ್ಯೆ ಬಗೆಹರಿಯುತ್ತದೆ ಎಂದು ಕೇಳಿದಾಗೆಲ್ಲಾ ಹಣ ಹಾಕಿ ಕೈ ಸುಟ್ಟುಕೊಂಡಿದ್ದಾರೆ. ಆ ನಕಲಿ ಜ್ಯೋತಿಷಿ ಕೂಡ ಕೇಳಿದಾಗೆಲೆಲ್ಲಾ ಹಣ ಹಾಕುತ್ತಾರೆಂದು ಬೇಕಾದಾಗೆಲ್ಲ ಹಣ ಹಾಕಿಸಿಕೊಂಡಿದ್ದಾನೆ. ಕೊನೆಗೆ ನಾನೇ ಮತ್ತೊಂದು ಜಾಗಕ್ಕೆ ಹೋಗಿ ಶಾಂತಿ ಹೋಮ ಮಾಡಬೇಕೆಂದು ಮತ್ತೆ ಹಣ ಕೇಳಿದ್ದಾನೆ. ಆಗ ಅನುಮಾನಗೊಂಡ ಮಹಿಳೆ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿದ್ದಾಳೆ.

chikkamagaluru 1

ಬಳಿಕ ಆನ್‍ಲೈನ್ ಕೇಸ್ ಆದ ಕಾರಣ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿ, ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿದ್ದ ಗಣೇಶ್ ಗೊಂದಾಲ್‍ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಯುವಕನ ತಂದೆ ಕೂಡ ಜ್ಯೋತಿಷಿ ಎನ್ನಲಾಗುತ್ತಿದ್ದು, ಕೊಳ್ಳೇಗಾಲಕ್ಕೆ ಹೋಗಿ ಜ್ಯೋತಿಷಿ ಕಲಿತೆ ಎಂದು ಆರೋಪಿ ಹೇಳುತ್ತಿದ್ದಾನೆ. ಇದನ್ನೂ ಓದಿ: ನಮ್ಮ ದೇಶದಲ್ಲಿ ಯಾವುದರಿಂದ್ಲೂ ಧರ್ಮವನ್ನು ಹೊರಗೆ ತೆಗೆಯೋಕೆ ಆಗಲ್ಲ: ಬಿ.ಎಲ್ ಸಂತೋಷ್

ಈತ ಮೋಸ ಮಾಡಿರುವುದು ಚಿಕ್ಕಮಗಳೂರು ಮಹಿಳೆಗಾದರೂ ಕೂಡ ಆತ ಮೂಲತಃ ಬೆಂಗಳೂರಿನವನು. ಹಾಗಾಗಿ, ಬೆಂಗಳೂರಿನ ಜನ ಕೂಡ ಇವನು ಹಾಗೂ ಇಂತಹ ನಕಲಿ ಜ್ಯೋತಿಷಿಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಕೌಟುಂಬಿಕ ಸಮಸ್ಯೆ ಬಗೆಹರಿದು ಮಾನಸಿಕ ನೆಮ್ಮದಿ ಸಿಕ್ಕರೆ ಸಾಕೆಂದು ಕೇಳಿದಾಗೆಲ್ಲಾ ಸಾಲ-ಸೋಲ ಮಾಡಿ ಹಣ ಹಾಕಿದ ಆ ಮಹಿಳೆ ಇಂದು ಕಣ್ಣೀರು ಸುರಿಸುತ್ತಿದ್ದಾರೆ. ಮೋಸ ಮಾಡುವವರು ದಡ್ಡರಲ್ಲ. ಹೋಗುವವರೇ ದಡ್ಡರು. ಯಾರ ಸಮಸ್ಯೆಯನ್ನೂ ಯಾರೂ ಪರಿಹರಿಸಲ್ಲ. ನಮ್ಮ ಸಮಸ್ಯೆಗೆ ನಾವೇ ಕಾರಣಕರ್ತರು. ಪರಿಹರಿಸಿಕೊಳ್ಳಬೇಕಾದವರು ನಾವೇ. ಜನ ನಮ್ಮ ಸಮಸ್ಯೆಗೆ ಯಾರೋ ಪರಿಹಾರ ನೀಡುತ್ತಾರೆ ಎಂದು ಹಣ-ಸಮಯ ಕಳೆದುಕೊಳ್ಳುವ ಬದಲು ತಾವೇ ಕೂತು ಮಾತುಕತೆ ನಡೆಸಿದರೆ ಯಾವ ಸಮಸ್ಯೆಯೂ ಇಂತಹ ಜ್ಯೋತಿಷಿಗಳ ಮನೆ ಕದ ಬಡಿಯಲ್ಲ. ಇದನ್ನೂ ಓದಿ: ಓಲಾ, ಉಬರ್, ರ್‍ಯಾಪಿಡೋ ಸುಲಿಗೆ- ಪ್ರಯಾಣಿಕರಿಗೂ ಬ್ಲೇಡ್, ಚಾಲಕರಿಗೂ ಕತ್ತರಿ

Live Tv
[brid partner=56869869 player=32851 video=960834 autoplay=true]

TAGGED:ChikkamagaluruFamily problemOnline Astrologerwomanಆನ್‍ಲೈನ್ ಜ್ಯೋತಿಷಿಕೌಟುಂಬಿಕ ಸಮಸ್ಯೆಚಿಕ್ಕಮಗಳೂರುಮಹಿಳೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

DK Shivakumar
Bengaluru City

ವಿಜಯೇಂದ್ರ, ಅಶೋಕ್‌ ಮನೆ ಮುಂದೆನೇ ಕಸ ಹಾಕಿಸ್ತಾನಿ: ಡಿಕೆಶಿ ವಾರ್ನಿಂಗ್‌

Public TV
By Public TV
23 minutes ago
BY Vijayendra 1
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ನಾಲಾಯಕ್.. ಅಯೋಗ್ಯ ಸರ್ಕಾರ ಇದು: ಬಿವೈವಿ ಕಿಡಿ

Public TV
By Public TV
26 minutes ago
vidhana soudha
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ಸರ್ಕಾರದ ಹೇಡಿತನಕ್ಕೆ ಸಾಕ್ಷಿ: ಜೆಡಿಎಸ್

Public TV
By Public TV
41 minutes ago
Chaluvarayaswamy
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Public TV
By Public TV
1 hour ago
Nikhil Kumaraswamy
Bengaluru City

ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
1 hour ago
Mandya Police
Crime

ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?