ಬೆಂಗಳೂರು: ಜ್ಯುವೆಲರಿ ಶಾಪ್‌ನಲ್ಲಿ ಮಹಿಳೆಯೊಬ್ಬರು ಆಭರಣ ಖರೀದಿ ನೆಪದಲ್ಲಿ ನೆಕ್ಲೇಸ್ ಎಗರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಜಯನಗರ ೪ನೇ ಬ್ಲಾಕ್ ಶಾಪಿಂಗ್ ಕಾಂಪ್ಲೆಕ್ಸ್ನಲ್ಲಿ ಘಟನೆದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಒಂದೇ ಕುಣಿಕೆಗೆ ಕೊರಳೊಡ್ಡಿದ ತಾಯಿ-ಮಗಳು!
ಜ್ಯುವೆಲರಿ ಶಾಪ್‌ನಲ್ಲಿ ಆಭರಣಗಳನ್ನ ನೋಡುತ್ತಿರುವಂತೆ ಮಹಿಳೆ ನಾಟಕವಾಡಿದ್ದಾಳೆ. ಸಿಬ್ಬಂದಿ ಕಣ್ತಪ್ಪಿಸಿ ನೆಕ್ಲೇಸನ್ನು ಬ್ಯಾಗ್‌ನಲ್ಲಿ ಹಾಕಿಕೊಂಡಿದ್ದಾಳೆ. ಮಹಿಳೆಯ ಮಹಿಳೆಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಬಗ್ಗೆ ಜಯನಗರ ಪೊಲೀಸರಿಗೆ ಜ್ಯುವೆಲರಿ ಶಾಪ್ ಸಿಬ್ಬಂದಿ ದೂರು ನೀಡಿದ್ದಾರೆ. ಸಿಸಿಟಿವಿ ಪರಿಶೀಲನೆ ನಡೆಸಿ ಮಹಿಳೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಇಂದು ಎಲ್ಲೆಲ್ಲಿ ಮಳೆ, ಏನೇನು ಅನಾಹುತಗಳಾಗಿವೆ?
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]