Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳಾ ದಿನಾಚರಣೆ: ಪಬ್ಲಿಕ್‌ ಟಿವಿಯಿಂದ ಸಾಧಕಿಯರಿಗೆ ‘ನಾರಿ ನಾರಾಯಣಿ’ ಪ್ರಶಸ್ತಿ ಪ್ರದಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಹಿಳಾ ದಿನಾಚರಣೆ: ಪಬ್ಲಿಕ್‌ ಟಿವಿಯಿಂದ ಸಾಧಕಿಯರಿಗೆ ‘ನಾರಿ ನಾರಾಯಣಿ’ ಪ್ರಶಸ್ತಿ ಪ್ರದಾನ

Bengaluru City

ಮಹಿಳಾ ದಿನಾಚರಣೆ: ಪಬ್ಲಿಕ್‌ ಟಿವಿಯಿಂದ ಸಾಧಕಿಯರಿಗೆ ‘ನಾರಿ ನಾರಾಯಣಿ’ ಪ್ರಶಸ್ತಿ ಪ್ರದಾನ

Public TV
Last updated: March 8, 2026 11:24 am
Public TV
Share
2 Min Read
public tv nari narayani 2026 award
SHARE

ವಿದ್ಯೆಗೆ ಸರಸ್ವತಿ, ಸಂಪತ್ತಿಗೆ ಲಕ್ಷ್ಮಿ, ಶಕ್ತಿಗೆ ಪಾರ್ವತಿ.. ಎಲ್ಲಕ್ಕೂ ಮಿಗಿಲಾಗಿ ಜನ್ಮಕೊಟ್ಟವಳು ಹೆಣ್ಣು. ಇಂಥಾ ಲೋಕಮಾತೆಗೆ ಕೋಟಿ ನಮನ.. ಮಕ್ಕಳಿಗೆ ಮಮತೆಯ ಮಡಿಲಾಗಿ, ಕುಟುಂಬದ ಏಳ್ಗೆಗೆ ಹೆಗಲು ಕೊಟ್ಟ ಹೆಣ್ಣಾಗಿ, ಮನೆಯ ಮುದ್ದಿನ ಮಗಳಾಗಿ ಕಾಣುವಾಕೆ ಹೆಣ್ಣು. ಜವಾಬ್ದಾರಿಗಳ ಗಣಿ ಮಹಿಳೆ ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಹೆಜ್ಜೆ ಇಟ್ಟು ಸಾಧನೆ ಮಾಡಿದ್ದಾಳೆ.

ಸಾಧನೆ ಮಾಡಿದ ಸಾಧಕಿಯರನ್ನು ಸನ್ಮಾನಿಸಿದರೆ ಮತ್ತಷ್ಟು ಮಂದಿಗೆ ಆ ಸಾಧನೆಗೆ ಪ್ರೇರಣೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಲವು ಸಾಧಕಿಯರಿಗೆ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ (Women’s Day) ಈ ವಿಶೇಷ ದಿನದಂದು ಪಬ್ಲಿಕ್‌ ಟಿವಿ (Public TV)  ‘ನಾರಿ ನಾರಾಯಣಿ’ ಪ್ರಶಸ್ತಿ (Nari Narayani Award) ನೀಡಿ ಗೌರವಿಸಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಉತ್ಪಾದಕ ರೈತರಿಗೆ ಗುಡ್ ನ್ಯೂಸ್ – ಲೀಟರ್ ಹಾಲಿಗೆ 50 ಪೈಸೆ ಹೆಚ್ಚಳ

h.r.ranganath nari narayani

ಪಬ್ಲಿಕ್‌ ಟಿವಿ ಸಹಯೋಗದಲ್ಲಿ ಎಕ್ಸೆಲ್‌ ಅಕಾಡೆಮಿಕ್ಸ್‌ ಪ್ರಸ್ತುತ ಪಡಿಸುವ ‘ನಾರಿ ನಾರಾಯಣಿ-2026’ ಕಾರ್ಯಕ್ರಮ ನಗರದಲ್ಲಿ ನಡೆಯಿತು. ಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಹೆಚ್‌.ಆರ್‌.ರಂಗನಾಥ್‌ ಅವರು ಮಾತನಾಡಿ, ‘ನಾರಿ ನಾರಾಯಣಿ’ ರೂಪುಗೊಂಡ ಉದ್ದೇಶವೇ ನಮ್ಮ ಮಹಿಳೆಯರ ಯಶಸ್ಸನ್ನು ಗುರುತಿಸಬೇಕೆಂದು. ಐದು ವರ್ಷದಿಂದ ಬಹಳ ಅದ್ಭುತವಾಗಿ ನಡೆದುಕೊಂಡು ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಸಮಾಜದಲ್ಲಿ ದೊಡ್ಡ ಮಟ್ಟದಲ್ಲಿ ಗುರುತಿಸಿಕೊಳ್ಳದೇ ಇರುವಂತಹವರನ್ನು ಕರೆದು ಸನ್ಮಾನಿಸುವುದು ಉದ್ದೇಶವಾಗಿತ್ತು. ಆ ದೃಷ್ಟಿಯಿಂದ ‘ನಾರಿ ನಾರಾಯಣಿ’ ಬಗ್ಗೆ ಆಲೋಚನೆ ಮಾಡಿದ್ದೆ. ಸಾಧಕರನ್ನು ಗುರುತಿಸುವ ಕೆಲಸ ಮಾಡಿದರೆ, ನಾಳೆ ಇನ್ಯಾರಿಗೂ ಸಾಧನೆಗೆ ಪ್ರೇರೇಪಣೆ, ಸ್ಫೂರ್ತಿಯಾಗುತ್ತದೆ ಅನ್ನೋ ಉದ್ದೇಶದಿಂದ ಈ ಕಾರ್ಯಕ್ರಮ ಎಂದು ತಿಳಿಸಿದರು. ಇದನ್ನೂ ಓದಿ: T20 World Cup final: ಭಾರತ vs ನ್ಯೂಜಿಲೆಂಡ್‌ ಫೈನಲ್‌ ಫೈಟ್‌ – ಟಿ20 ವಿಶ್ವಕಪ್‌ ಕಿರೀಟ ಯಾರ ಮುಡಿಗೆ?

nari narayani 1

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ ಅವರು ಮಾತನಾಡಿ, ಪಬ್ಲಿಕ್‌ ಟಿವಿ ಮನೆ ಮನೆಗಳಲ್ಲಿ ಮತ್ತು ಮನಗಳಲ್ಲಿದೆ. ಹೆಣ್ಣನ್ನು ನಾರಾಯಣನಿಗೆ ಹೋಲಿಸಿ ಪ್ರಶಸ್ತಿ ಕೊಡುತ್ತಿರುವುದು ಸಂತಸ ತಂದಿದೆ ಎಂದು ಖುಷಿ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಸಾಧಕಿಯರಾದ ಕ್ರಿಕೆಟ್‌ ಪಟು ದೀಪಿಕಾ, ಅನಾಥ ಶವಗಳಿಗೆ ಮುಕ್ತಿ ನೀಡುವ ಮಹದೇವಮ್ಮ, ಉದ್ಯಮಿ ಶಶಿಕಲಾ, ಜಯಶ್ರೀ ಗಳಗಣ್ಣನವರ್‌, ಶರಣ್ಯ ಫಾರ್ಮ್ಸ್‌ ರೂವಾರಿ ವಿದ್ಯಾರಾಯಣಿ ಜಯಸ್ವಾಮಿ, ಬೀಜ ಮಾತೆ ಪಾಪಮ್ಮ, ಡಾ. ನಫೀಸಾ ಅಹಮದ್‌, ಆಶಾ, ಗೀತಾ ಪ್ರಿಯಾ, ಮಾಲಾ ಮಖೀಜಾ ಅವರಿಗೆ ‘ನಾರಿ ನಾರಾಯಣಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

TAGGED:bengaluruH.R RanganathManjamma JogathiNari NarayaniPublic TVನಾರಿ ನಾರಾಯಣಿಪಬ್ಲಿಕ್ ಟಿವಿಮಂಜಮ್ಮ ಜೋಗತಿಹೆಚ್.ಆರ್.ರಂಗನಾಥ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
3 hours ago
01 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-1

Public TV
By Public TV
4 hours ago
02 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-2

Public TV
By Public TV
4 hours ago
03 15
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-3

Public TV
By Public TV
4 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
5 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?