Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರನ್ನ ಭೇಟಿ ಮಾಡಲಿದ್ದಾರೆ ಪ್ರಧಾನಿ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Other Sports | ಇಂದು ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರನ್ನ ಭೇಟಿ ಮಾಡಲಿದ್ದಾರೆ ಪ್ರಧಾನಿ ಮೋದಿ

Other Sports

ಇಂದು ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರನ್ನ ಭೇಟಿ ಮಾಡಲಿದ್ದಾರೆ ಪ್ರಧಾನಿ ಮೋದಿ

Public TV
Last updated: November 4, 2025 11:49 pm
Public TV
Share
1 Min Read
PM Modi
SHARE

ನವದೆಹಲಿ: ವಿಶ್ವಕಪ್ ಗೆದ್ದ ಟೀಂ ಇಂಡಿಯಾ (Team India Women) ವನಿತೆಯರ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ (PM Modi) ಇಂದು (ನ.5) ಭೇಟಿಯಾಗಿ ಅಭಿನಂದಿಸಲಿದ್ದಾರೆ.

ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡವು ಬುಧವಾರ (ನ.5) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ತಂಡವನ್ನು ಅಭಿನಂದಿಸಿ, ಸನ್ಮಾನಿಸಲಿದ್ದಾರೆ. ಇದನ್ನೂ ಓದಿ: CWC 2025 | ಪಂದ್ಯದ ಗತಿ ಬದಲಿಸಿದ 42ನೇ ಓವರ್‌ ಮತ್ತು ಆ ಒಂದು ಕ್ಯಾಚ್‌!

ನ.3ರಂದು ಪಿಎಂ ಕಚೇರಿಯಿಂದ ಆಹ್ವಾನ ಬಂದಿದ್ದು, ಮಂಗಳವಾರ (ನ.4) ಹರ್ಮನ್‌ ಪ್ರೀತ್‌ ಕೌರ್‌ ಪಡೆಯು ಮುಂಬೈನಿಂದ ನವದೆಹಲಿಗೆ ಆಗಮಿಸಿದೆ.  ಪ್ರಧಾನಿ ಭೇಟಿಗೆ ಕಾತುರರಾಗಿರೋದಾಗಿ ತಂಡ ಹೇಳಿಕೊಂಡಿದೆ.

2025ರ ಮಹಿಳಾ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 52 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಸೋತು ಬ್ಯಾಟ್ ಮಾಡಿದ ಭಾರತ ಮಹಿಳಾ ತಂಡ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 298 ರನ್ ಗಳಿಸಿತು. 299ರನ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡವನ್ನು 45.3 ಓವರ್‌ಗಳಲ್ಲಿ 246ರನ್‌ಗೆ ಆಲೌಟ್ ಮಾಡಿತು.

ಚೊಚ್ಚಲ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದ ತಂಡಕ್ಕೆ ಪ್ರಧಾನಿ ಮೋದಿ ಶುಭಹಾರೈಸಿದ್ದರು. ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ಫೈನಲ್ಸ್‌ನಲ್ಲಿ ಭಾರತ ತಂಡದ ಅದ್ಭುತ ಗೆಲುವು ಸಾಧಿಸಿದೆ. ಫೈನಲ್‌ ಪಂದ್ಯದಲ್ಲಿ ಅವರು ತೋರಿದ ಪ್ರದರ್ಶನವು ಉತ್ತಮ ಕೌಶಲ್ಯ ಮತ್ತು ಆತ್ಮವಿಶ್ವಾಸದಿಂದ ಕೂಡಿತ್ತು. ತಂಡವು ಟೂರ್ನಿಯುದ್ಧಕ್ಕೂ ಅಸಾಧಾರಣ ಸಾಮರ್ಥ್ಯ ತೋರಿದ, ದೃಢತೆ ಸಾಬೀತುಪಡಿಸಿದ ನಮ್ಮ ಕ್ರೀಡಾಪಟುಗಳಿಗೆ ಅಭಿನಂದನೆಗಳು ಎಂದು ಶುಭಹಾರೈಸಿದ್ದರು.ಇದನ್ನೂ ಓದಿ: CWC 2025 | ಚೊಚ್ಚಲ ಚಾಂಪಿಯನ್‌ ಪಟ್ಟ ಅಲಂಕರಿಸಿದ ವನಿತೆಯರಿಗೆ ಮೋದಿ ಅಭಿನಂದನೆ

TAGGED:newdelhiPM ModiTeam India WomensWomen's World Cup
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Priyanka Gandhi
Latest

ಇಂದು ನನ್ನ ಗಂಡನ ಹುಟ್ಟುಹಬ್ಬ, ಪ್ರಶ್ನೆ ಸ್ವಲ್ಪ ಚಿಕ್ಕದಾಗಿ ಕೇಳಿ: ಪ್ರಿಯಾಂಕಾ ಗಾಂಧಿ ಹಾಸ್ಯ

Public TV
By Public TV
5 minutes ago
heatwave
Kalaburagi

ಕಲಬುರಗಿಯಲ್ಲಿ ನಿತ್ಯ 44 ರಿಂದ 45 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
7 minutes ago
prisoner who escaped from sakleshpur jail 1 arrested in goa
Districts

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ಪರಾರಿಯಾಗಿದ್ದ ವಿಚಾರಣಾಧಿನ ಕೈದಿ ಗೋವಾದಲ್ಲಿ ಅಂದರ್‌

Public TV
By Public TV
16 minutes ago
Nida Khan TCS 1
Crime

Corporate Jihad| ನಿದಾ ಖಾನ್‌ ಎಲ್ಲಿದ್ದಾಳೆ ಅನ್ನೋದು ನನಗೂ ಗೊತ್ತಿಲ್ಲ: ಪತಿ

Public TV
By Public TV
16 minutes ago
siddaramaiah
Bengaluru City

ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಅಲ್ಲ, ಬಿಜೆಪಿ ರಾಜಕೀಯ ಮಾಡ್ತಿದೆ: ಸಿದ್ದರಾಮಯ್ಯ

Public TV
By Public TV
34 minutes ago
electricity chamarajanagara
Chamarajanagar

ಚಾ.ನಗರ| ಮೆದಗನಾಣೆ ಗ್ರಾಮಕ್ಕೆ ವಿದ್ಯುತ್ ಸಂಪರ್ಕ

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?