Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಸ್‌ಐಆರ್‌ ಪ್ರಕ್ರಿಯೆಗೆ ಅಡ್ಡಿಪಡಿಸಲಾಗುವುದಿಲ್ಲ: ರಾಜ್ಯಗಳಿಗೆ ‘ಸುಪ್ರೀಂ’ ಸ್ಪಷ್ಟ ಸಂದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಎಸ್‌ಐಆರ್‌ ಪ್ರಕ್ರಿಯೆಗೆ ಅಡ್ಡಿಪಡಿಸಲಾಗುವುದಿಲ್ಲ: ರಾಜ್ಯಗಳಿಗೆ ‘ಸುಪ್ರೀಂ’ ಸ್ಪಷ್ಟ ಸಂದೇಶ

Court

ಎಸ್‌ಐಆರ್‌ ಪ್ರಕ್ರಿಯೆಗೆ ಅಡ್ಡಿಪಡಿಸಲಾಗುವುದಿಲ್ಲ: ರಾಜ್ಯಗಳಿಗೆ ‘ಸುಪ್ರೀಂ’ ಸ್ಪಷ್ಟ ಸಂದೇಶ

Public TV
Last updated: February 9, 2026 7:32 pm
Public TV
Share
1 Min Read
Supreme Court 1
SHARE

– ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್‌ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ಇಂದು ಎಲ್ಲಾ ರಾಜ್ಯ ಸರ್ಕಾರಗಳಿಗೆ ಬಲವಾದ ಸಂದೇಶವನ್ನು ನೀಡಿದೆ. SIR ಪ್ರಕ್ರಿಯೆಯನ್ನು ಅಡ್ಡಿಪಡಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳದಲ್ಲಿ SIR ಗಾಗಿ ಫೆಬ್ರವರಿ 14 ರಿಂದ ಇನ್ನೂ ಒಂದು ವಾರದವರೆಗೆ ಗಡುವನ್ನು ವಿಸ್ತರಿಸಿದೆ.

ಯಾವುದೇ ಆದೇಶಗಳು ಅಥವಾ ಸ್ಪಷ್ಟೀಕರಣದ ಅಗತ್ಯವಿದ್ದರೂ ನಾವು ಹೊರಡಿಸುತ್ತೇವೆ. ಆದರೆ, ನಾವು SIR ಪ್ರಕ್ರಿಯೆಗೆ ಯಾವುದೇ ಅಡಚಣೆಯನ್ನು ಅನುಮತಿಸುವುದಿಲ್ಲ. ಇದನ್ನು ಎಲ್ಲಾ ರಾಜ್ಯಗಳು ಅರ್ಥಮಾಡಿಕೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ವಿಚಾರಣೆ ವೇಳೆ ತಿಳಿಸಿದ್ದಾರೆ. ಇದನ್ನೂ ಓದಿ: SIR ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಅನ್ಯಾಯವಾಗಿ ಟಾರ್ಗೆಟ್‌ ಮಾಡಲಾಗ್ತಿದೆ: ‘ಸುಪ್ರೀಂ’ನಲ್ಲಿ ಮಮತಾ ಬ್ಯಾನರ್ಜಿ ತೀಕ್ಷ್ಣ ವಾದ

Mamata Banerjee Supreme Court

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಚುನಾವಣಾ ಆಯೋಗದ (ಇಸಿ) ಪ್ರತಿಕ್ರಿಯೆಯನ್ನು ನ್ಯಾಯಾಲಯ ಆಲಿಸಿದ ಸಂದರ್ಭದಲ್ಲಿ ಈ ಹೇಳಿಕೆ ಹೊರಬಿದ್ದಿದೆ.

ಈ ಪ್ರಕರಣದ ವಿಚಾರಣೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಎಂ ಪಾಂಚೋಲಿ ಅವರನ್ನೊಳಗೊಂಡ ಪೀಠ ನಡೆಸುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಯನ್ನು ರಾಜ್ಯ ಸರ್ಕಾರ ಪ್ರಶ್ನಿಸಿದೆ. ಈ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿದೆ. ರಾಜ್ಯದಲ್ಲಿ ಸಾವಿರಾರು ವೀಕ್ಷಕರ ನಿಯೋಜನೆಯನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

TAGGED:sirSupreme CourtWest Bengalಎಸ್‌ಐಆರ್‌ಪಶ್ಚಿಮ ಬಂಗಾಳಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories

You Might Also Like

T20WorldCup Scotland
Cricket

T20 World Cup – ಇಟಲಿ ವಿರುದ್ಧ 73 ರನ್‌ಗಳ ಭರ್ಜರಿ ಜಯಗಳಿಸಿದ ಸ್ಕಾಟ್ಲೆಂಡ್

Public TV
By Public TV
13 minutes ago
Ramalinga Reddy
Bengaluru City

ಕೇಂದ್ರದಿಂದಲೇ ಮೆಟ್ರೋ ಟಿಕೆಟ್‌ ದರ ಹೆಚ್ಚಳ, ಸುಳ್ಳು ಹೇಳೋದ್ರಲ್ಲಿ ಬಿಜೆಪಿಗರು ನಿಸ್ಸೀಮರು: ರಾಮಲಿಂಗಾರೆಡ್ಡಿ

Public TV
By Public TV
20 minutes ago
DK Shivakumar 1 1
Bengaluru City

ದೆಹಲಿಗೆ ಹೋಗೋದು ರಾಜಕಾರಣ; ಹೈಕಮಾಂಡ್ ನಾಯಕರೊಬ್ಬರು ಕರೆದಿದ್ದಾರೆ – ಡಿಕೆಶಿ

Public TV
By Public TV
31 minutes ago
R Ashok
Bengaluru City

ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟ ದರ್ಜೆ ಸ್ಥಾನ ವಾಪಸ್ ಪಡೆಯಬೇಕು – ಆರ್.ಅಶೋಕ್ ಆಗ್ರಹ

Public TV
By Public TV
40 minutes ago
Zimbabwe
Cricket

T20 World Cup: ಮಿಂಚಿದ ಜಿಂಬಾಬ್ವೆ ಬೌಲರ್ಸ್‌ – ಒಮನ್‌ ವಿರುದ್ಧ 8 ವಿಕೆಟ್‌ಗಳ ಜಯ

Public TV
By Public TV
46 minutes ago
Om Birla
Latest

ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ – ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ ಅಸಮಾಧಾನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?