Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಬಿ ಡ್ಯಾಂ ಗೇಟ್‌ ಬದಲಿಸುವ ಕಾರ್ಯ ಆರಂಭ – ಆಳಕ್ಕೆ ಇಳಿದು, ಜೋತಾಡಿ ಗೇಟ್ ತೆರವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಟಿಬಿ ಡ್ಯಾಂ ಗೇಟ್‌ ಬದಲಿಸುವ ಕಾರ್ಯ ಆರಂಭ – ಆಳಕ್ಕೆ ಇಳಿದು, ಜೋತಾಡಿ ಗೇಟ್ ತೆರವು

Bellary

ಟಿಬಿ ಡ್ಯಾಂ ಗೇಟ್‌ ಬದಲಿಸುವ ಕಾರ್ಯ ಆರಂಭ – ಆಳಕ್ಕೆ ಇಳಿದು, ಜೋತಾಡಿ ಗೇಟ್ ತೆರವು

Public TV
Last updated: December 18, 2025 4:41 pm
Public TV
Share
1 Min Read
Work begins on replacing Tungabhadra Dam crest gate
SHARE

ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆಯ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ (Tungabhadra Dam) ಕ್ರಸ್ಟ್ ಗೇಟ್ (Crest Gate) ತೆರವು ಕಾರ್ಯಾಚರಣೆ ಆರಂಭವಾಗಿದೆ.

ಕಾರ್ಮಿಕರು ಜಲಾಶಯದ ಆಳಕ್ಕೆ ಇಳಿದು, ಜೋತಾಡಿ ಗೇಟ್ ತೆರವು ಮಾಡುತ್ತಿದ್ದಾರೆ. ರಾಜ್ಯದ ಎರಡನೇ ಅತಿದೊಡ್ಡ ಜಲಾಶಯ ಎನ್ನುವ ಖ್ಯಾತಿಯ ತುಂಗಭದ್ರಾ ಜಲಾಶಯದ ಗೇಟ್ ತೆರವು ಕಾರ್ಯ ಹಲವು ದಿನಗಳಿಂದ ನಡೆಯುತ್ತಿದೆ.

ಮೂರು ರಾಜ್ಯಗಳ 16 ಲಕ್ಷ ಎಕರೆ ಕೃಷಿ ಜಮೀನಿಗೆ ತುಂಗಭದ್ರಾ ಜಲಾಶಯ ನೀರುಣಿಸುತ್ತಿದೆ. ಕಳೆದ ವರ್ಷ ಜಲಾಶಯ ಭರ್ತಿಯಾದ ವೇಳೆ 19ನೇ ಕ್ರೆಸ್ಟ್‌ಗೇಟ್‌ ಕೊಚ್ಚಿಕೊಂಡು ಹೋಗಿತ್ತು. ಆ ಬಳಿಕ ಅಣೆಕಟ್ಟೆಯ ಎಲ್ಲಾ 33 ಕ್ರೆಸ್ಟ್‌ಗೇಟ್‌ಗಳನ್ನೂ ಬದಲಿಸಬೇಕೆಂದು ತಜ್ಞರು ವರದಿ ಸಲ್ಲಿಸಿದ್ದರು.  ಇದನ್ನೂ ಓದಿ:  ಕೊಡಗು | ತೇಗದ ಮರ ಕಡಿದು ಅಕ್ರಮ ಸಾಗಾಟ – ಓರ್ವ ಅರೆಸ್ಟ್‌, ಐವರು ಎಸ್ಕೇಪ್‌


ವರದಿಯಂತೆ ಹಳೆಯ ಗೇಟ್‌ ಕಳಚಿ ತೆಗೆಯುವ ಮತ್ತು ಹೊಸ ಗೇಟ್ ಅಳವಡಿಸುವ ಕಾರ್ಯ ಆರಂಭವಾಗಿದೆ. 52 ಕೋಟಿ ರೂಪಾಯಿ ವೆಚ್ಚದಲ್ಲಿ ಗೇಟ್ ಬದಲಿಸಿ, ಹೊಸ ಗೇಟ್ ಕೂಡಿಸುವ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ.

73 ವರ್ಷಗಳ ಕಾಲ ಒಂದಿಷ್ಟೂ ಜಗ್ಗದೆ, ಕುಗ್ಗದೆ ನೀರು ಸಂಗ್ರಹಿಸಿ ಲಕ್ಷಾಂತರ ಜನರ ಪಾಲಿಗೆ ವರವಾಗಿದ್ದ ತುಂಗಭದ್ರಾ ಅಣೆಕಟ್ಟೆ ಜಲಾನಯನ ಪ್ರದೇಶ ಹತ್ತು ಬಾರಿ ಬರಗಾಲ ಕಂಡಿದೆ. ಅಲ್ಲದೇ ಈ ವರ್ಷವೂ ಕಾಮಗಾರಿ ಆರಂಭ ಹಿನ್ನೆಲೆ ಒಂದೇ ಬೆಳೆಗೆ ಜಲಾಶಯದಿಂದ ನೀರು ಲಭಿಸಿದೆ.  ಇದನ್ನೂ ಓದಿ: ಕಾಂಗ್ರೆಸ್‌ ಪ್ರತಿಭಟನೆ ವೇಳೆ ಕಳ್ಳರ ಕೈಚಳಕ – ಎಎಸ್‌ಐ ಮಾಂಗಲ್ಯ ಸರ ಕಳವು

2024ರ ಆಗಸ್ಟ್‌ 10 ರಂದು ರಾತ್ರಿ ಜಲಾಶಯ ಪೂರ್ಣ ಭರ್ತಿಯಾಗಿದ್ದ ದಿನವೇ ಚೈನ್‌ಲಿಂಕ್‌ ತುಂಡಾಗಿತ್ತು. ಚೈನ್ ಲಿಂಕ್ ತುಂಡಾಗಿ 19ನೇ ಕ್ರೆಸ್ಟ್‌ಗೇಟ್‌ ನೀರಲ್ಲಿ ಕೊಚ್ಚಿಕೊಂಡು ಹೋಗಿತ್ತು. ಆ ಬಳಿಕ ತಜ್ಞರ ತಂಡ ಬೀಡುಬಿಟ್ಟು, ಒಂದೇ ವಾರದಲ್ಲಿ ಸ್ಟಾಪ್‌ಲಾಗ್ ಗೇಟ್ ಅಳವಡಿಕೆ ಮಾಡಿ ನೀರು ಪೋಲಾಗುವುದನ್ನು ತಡೆದಿದ್ದರು.
TAGGED:Crest GateTB DamTungabhadra Damಕ್ರಸ್ಟ್‌ ಗೇಟ್‌ತುಂಗಭದ್ರಾ ಜಲಾಶಯಬಳ್ಳಾರಿವಿಜಯನಗರ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
1 hour ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
1 hour ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
2 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
2 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
3 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?