Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಹುಲ್‌ ಕೆಲ್ಸ ಮಾಡಿ ನಿಮ್ಮ ಕೆಲ್ಸ ಮಾಡಿಲ್ಲ ಅಂದ್ರೆ ದೂರುತ್ತೀರಿ ಅಲ್ವಾ – ಪ್ರಿಯಾಂಕಾ ಕಾಲೆಳೆದ ಗಡ್ಕರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಹುಲ್‌ ಕೆಲ್ಸ ಮಾಡಿ ನಿಮ್ಮ ಕೆಲ್ಸ ಮಾಡಿಲ್ಲ ಅಂದ್ರೆ ದೂರುತ್ತೀರಿ ಅಲ್ವಾ – ಪ್ರಿಯಾಂಕಾ ಕಾಲೆಳೆದ ಗಡ್ಕರಿ

Latest

ರಾಹುಲ್‌ ಕೆಲ್ಸ ಮಾಡಿ ನಿಮ್ಮ ಕೆಲ್ಸ ಮಾಡಿಲ್ಲ ಅಂದ್ರೆ ದೂರುತ್ತೀರಿ ಅಲ್ವಾ – ಪ್ರಿಯಾಂಕಾ ಕಾಲೆಳೆದ ಗಡ್ಕರಿ

Public TV
Last updated: December 18, 2025 7:33 pm
Public TV
Share
1 Min Read
Priyanka Gandhi Meets Nitin Gadkari To Pitch Kerala Road Projects
SHARE

ನವದೆಹಲಿ: ಕೇರಳದ (Kerala) ಆರು ರಸ್ತೆ ಯೋಜನೆಗೆ ಸಂಬಂಧಿಸಿದಂತೆ ವಯನಾಡ್‌ (Wayanad) ಸಂಸದೆ ಪ್ರಿಯಾಂಕಾ ವಾದ್ರಾ (Priyanka Gandhi Vadra) ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಈ ವೇಳೆ ಕೆಲವು ಯೋಜನೆಗಳು ಕೇರಳ ಸರ್ಕಾರದ ಅಡಿಯಲ್ಲಿ ಬರುತ್ತವೆ. ಅವುಗಳನ್ನು ನಿರ್ವಹಿಸಲು ಸಾಧ್ಯವಿಲ್ಲ. ಕೇಂದ್ರದ ಅಡಿಯಲ್ಲಿ ಬರುವ ಯೋಜನೆಗಳನ್ನು ಪರಿಶೀಲಿಸುವುದಾಗಿ ಅವರು ಭರವಸೆ ನೀಡಿದರು.

ಮಾತುಕತೆಯ ವೇಳೆ ಗಡ್ಕರಿ ಇತ್ತೀಚಿಗೆ ನಿಮ್ಮ ಸಹೋದರ ರಾಹುಲ್ ಗಾಂಧಿ (Rahul Gandhi) ಅವರು ತಮ್ಮ ಕ್ಷೇತ್ರ ರಾಯ್‌ಬರೇಲಿಯ ರಸ್ತೆಯ ಬಗ್ಗೆ ಭೇಟಿಯಾದ ವಿಚಾರವನ್ನು ಪ್ರಸ್ತಾಪಿಸಿ, ನಿಮ್ಮ ಸಹೋದರನ ಕೆಲಸಗಳನ್ನು ಮಾಡಿ ನಿಮ್ಮ ಕ್ಷೇತ್ರದ ಕೆಲಸಗಳನ್ನ ಮಾಡಿಲ್ಲ ಎಂದರೆ ಮಾಡಿಕೊಟಿಲ್ಲ ಎಂದು ದೂರುತ್ತೀರಿ ಅಲ್ವಾ ಎಂದು ಹೇಳಿ ಕಾಲೆಳೆದರು. ಗಡ್ಕರಿ ಅವರ ಈ ಮಾತಿಗೆ ಅಲ್ಲಿದ್ದ ಎಲ್ಲರೂ ನಗೆಗಡಲಲ್ಲಿ ತೇಲಿದರು. ಇದನ್ನೂ ಓದಿ: 2026ರ ಅಂತ್ಯಕ್ಕೆ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲ್‌: ಗಡ್ಕರಿ ಘೋಷಣೆ

VIDEO | Congress MP Priyanka Gandhi Vadra (@priyankagandhi) met Union Minister Nitin Gadkari (@nitin_gadkari) in Parliament Complex earlier today.

(Source: Third Party)

(Full video available on PTI Videos – https://t.co/n147TvrpG7) pic.twitter.com/4DOHwWY3EI

— Press Trust of India (@PTI_News) December 18, 2025

ಗಡ್ಕರಿ ಮಾತಿಗೆ ಪ್ರಿಯಾಂಕಾ ವಾದ್ರಾ, ಎಡ ಸರ್ಕಾರದ ವ್ಯಾಪ್ತಿಯಲ್ಲಿರುವ ಕೇರಳಕ್ಕೆ ಸಂಬಂಧಿಸಿದ ತಮ್ಮ ಪ್ರಸ್ತಾವನೆಗಳನ್ನು ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: 56,000 ಪಾಕಿಸ್ತಾನಿ ಭಿಕ್ಷುಕರನ್ನು ದೇಶದಿಂದ ಹೊರಹಾಕಿದ ಸೌದಿ ಅರೇಬಿಯಾ

ಕಿರು ಮಾತುಕತೆಯ ಸಮಯದಲ್ಲಿ ಯೂಟ್ಯೂಬ್ ನೋಡಿ ತಾವು ಮಾಡಿದ ಅಕ್ಕಿ ಉಂಡೆಯನ್ನು ಸವಿಯಬೇಕೆಂದು ತಿಂಡಿಯನ್ನು ಪ್ರಿಯಾಂಕಾ, ದೀಪೇಂದರ್ ಸಿಂಗ್ ಹೂಡಾಗೆ ಕೇಳಿಕೊಂಡರು. ಗಡ್ಕರಿ ಮನವಿಯ ಮೇರೆಗೆ ಪ್ರಿಯಾಂಕಾ ವಾದ್ರಾ ತಿಂಡಿಯನ್ನು ಸವಿದರು.
TAGGED:nitin gadkariPriyanka VadraRahul GandhiWayanadಪ್ರಿಯಾಂಕಾ ವಾದ್ರಾರಾಹುಲ್ ಗಾಂಧಿವಯನಾಡ್
Share This Article
Facebook Whatsapp Whatsapp Telegram

Cinema news

KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories

You Might Also Like

ಸಾಂದರ್ಭಿಕ ಚಿತ್ರ
Bellary

ಕೊಲ್ಲಿ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ಜೀನ್ಸ್ ಉದ್ಯಮ – 20 ಲಕ್ಷ ಪ್ರಾಡಕ್ಟ್‌ಗಳ ರಫ್ತು ಸ್ಥಗಿತ

Public TV
By Public TV
11 minutes ago
krishna byre gowda
Bengaluru City

KPSC Row| ಒಂದೇ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪಾಸ್‌ – ವಿವಾದಕ್ಕೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ

Public TV
By Public TV
1 hour ago
Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
2 hours ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
2 hours ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
3 hours ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?