Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾವಿ ಕೊರೆಯುವಾಗ ಮಣ್ಣು ತುಂಬಿದ ಕಬ್ಬಿಣದ ಬಕೆಟ್ ಬಿದ್ದು ಕಾರ್ಮಿಕ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಬಾವಿ ಕೊರೆಯುವಾಗ ಮಣ್ಣು ತುಂಬಿದ ಕಬ್ಬಿಣದ ಬಕೆಟ್ ಬಿದ್ದು ಕಾರ್ಮಿಕ ಸಾವು

Crime

ಬಾವಿ ಕೊರೆಯುವಾಗ ಮಣ್ಣು ತುಂಬಿದ ಕಬ್ಬಿಣದ ಬಕೆಟ್ ಬಿದ್ದು ಕಾರ್ಮಿಕ ಸಾವು

Public TV
Last updated: March 28, 2026 4:15 pm
Public TV
Share
1 Min Read
Mangaluru Ullala Worker Death
SHARE

ಮಂಗಳೂರು: ಹೊಸ ಬಾವಿ ಕೊರೆಯುವಾಗ 30 ಅಡಿ ಎತ್ತರದಿಂದ ಮಣ್ಣು ತುಂಬಿದ ಕಬ್ಬಿಣದ ಬಕೆಟ್ ಕ್ರೇನ್ (Crane) ಕೊಕ್ಕೆಯಿಂದ ಬೇರ್ಪಟ್ಟು ತಲೆ ಮೇಲೆ ಬಿದ್ದ ಪರಿಣಾಮ ಕಾರ್ಮಿಕ (Worker) ಮೃತಪಟ್ಟಿರುವ ಘಟನೆ ಮಂಗಳೂರಿನ (Mangaluru) ಉಳ್ಳಾಲ (Ullal) ತಾಲೂಕಿನ ಕುತ್ತಾರು ಪದವಿನ ಸಲಾತ್ ನಗರದಲ್ಲಿ ನಡೆದಿದೆ.

ಶಿವಮೊಗ್ಗ ಮೂಲದ ವಲಸೆ ಕಾರ್ಮಿಕ ಶಿವಕುಮಾರ್ ಜಿ.ಕೆ (30) ಮೃತ ದುರ್ದೈವಿ. ಬಾವಿಯ ಒಳಗಡೆ ಶಿವಕುಮಾರ್ ಸೇರಿ ಮೂವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕ್ರೇನ್ ಮೂಲಕ ಮಣ್ಣು ಮೇಲೆತ್ತುತ್ತಿದ್ದಾಗ ತಾಂತ್ರಿಕ ದೋಷದಿಂದ ಬಕೆಟ್ ಕಳಚಿ ಶಿವಕುಮಾರ್ ತಲೆ ಮೇಲೆ ಬಿದ್ದಿದೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲೇ ಶಿವಕುಮಾರ್ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: `ಭಯ’ ಬೇಕಾ, `ಭರವಸೆ’ ಬೇಕಾ ಅನ್ನೋದನ್ನ ಜನ ನಿರ್ಧರಿಸಬೇಕು – ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಶಿವಮೊಗ್ಗದ ಸೊರಬ ತಾಲೂಕಿನ ಮಲ್ಲಾಪುರ ನಿವಾಸಿಯಾಗಿದ್ದ ಶಿವಕುಮಾರ್ ಎರಡು ವಾರಗಳ ಹಿಂದಷ್ಟೇ ಕಿರಿಯ ಮಗಳ ಮೊದಲ ವರ್ಷದ ಹುಟ್ಟುಹಬ್ಬ ಆಚರಿಸಿದ್ದರು. ಶಿವಕುಮಾರ್ ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ. ಘಟನೆ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಸ್ತೆ ದಾಟುವಾಗ ಕಾರು ಡಿಕ್ಕಿ – ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು

TAGGED:MangaluruUllalಉಳ್ಳಾಲಕಾರ್ಮಿಕಕುತ್ತಾರು ಪದವುಕ್ರೇನ್ಮಂಗಳೂರು
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Amit Shah 1
Latest

`ಭಯ’ ಬೇಕಾ, `ಭರವಸೆ’ ಬೇಕಾ ಅನ್ನೋದನ್ನ ಜನ ನಿರ್ಧರಿಸಬೇಕು – ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

Public TV
By Public TV
24 minutes ago
sslc student dies after hit by car near kamasamudra in holenarasipur taluk
Crime

ರಸ್ತೆ ದಾಟುವಾಗ ಕಾರು ಡಿಕ್ಕಿ – ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು

Public TV
By Public TV
26 minutes ago
Narendra Modi
Latest

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ: ಪ್ರಧಾನಿ ಮೋದಿ

Public TV
By Public TV
27 minutes ago
Maruthi 800 car on fire
Bidar

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ – ಭಾಗಶಃ ಸುಟ್ಟು ಕರಕಲು

Public TV
By Public TV
28 minutes ago
mohammed bin salman and trump 1
Latest

Kissing My Ass – ಸೌದಿ ರಾಜ ಎಂಬಿಎಸ್‌ಗೆ ಟ್ರಂಪ್‌ ವ್ಯಂಗ್ಯ

Public TV
By Public TV
41 minutes ago
rainfall disrupts daily life in mudigere chikkamagaluru
Chikkamagaluru

ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ – ವಾಹನ ಸವಾರರ ಪರದಾಟ

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?