ಕಲಬುರಗಿ: ವಿಶ್ವವಿಖ್ಯಾತ ನೇತ್ರ ತಜ್ಞ (World Famous Eyes Doctor) ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಪ್ಪ ರೇಷ್ಮೆ (90) (Dr.Chandrappa Reshmi) ಅವರು ನಿಧನರಾಗಿದ್ದಾರೆ.
Advertisement
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ. ಚಂದ್ರಪ್ಪ ರೇಷ್ಮೆ ಅವರು ಕಲಬುರಗಿಯ ಜಯನಗರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ನಾಳೆ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಇದನ್ನೂ ಓದಿ: 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ವಿಜಯನಗರ ಜಿಲ್ಲೆಯ ದಂಪತಿಗೆ ಪ್ರಧಾನಿ ಆಹ್ವಾನ
Advertisement
Advertisement
ಮಾಜಿ ರಾಷ್ಟ್ರಪತಿ ಗ್ಯಾನಿ ಜೈಲ್ ಸಿಂಗ್, ಟಾಟಾ ಸಮೂಹ ಸಂಸ್ಥೆಯ ಸಂಸ್ಥಾಪಕ ಜೆಆರ್ಡಿ ಟಾಟಾ ಸೇರಿದಂತೆ ಅನೇಕ ಗಣ್ಯರಿಗೆ ನೇತ್ರ ಚಿಕಿತ್ಸೆ ಮಾಡಿದ್ದ ವೈದ್ಯ ಡಾ.ಚಂದ್ರಪ್ಪ ರೇಷ್ಮೆ. ಇವರು ವಿಶ್ವದ ಮೂರನೇ ಬೆಸ್ಟ್ ಐ ಡಾಕ್ಟರ್ ಎಂದೇ ಪ್ರಖ್ಯಾತಿ ಪಡೆದಿದ್ದರು.
Advertisement
Web Stories