Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಪ್ಪಳದಲ್ಲಿ ಗಮನ ಸೆಳೆಯುತ್ತಿದೆ ಜಗತ್ತಿನ ದುಬಾರಿ ಅಣಬೆ – ಪ್ರತಿ ಕೆಜಿಗೆ 15 ಲಕ್ಷ ರೂ.
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೊಪ್ಪಳದಲ್ಲಿ ಗಮನ ಸೆಳೆಯುತ್ತಿದೆ ಜಗತ್ತಿನ ದುಬಾರಿ ಅಣಬೆ – ಪ್ರತಿ ಕೆಜಿಗೆ 15 ಲಕ್ಷ ರೂ.

Districts

ಕೊಪ್ಪಳದಲ್ಲಿ ಗಮನ ಸೆಳೆಯುತ್ತಿದೆ ಜಗತ್ತಿನ ದುಬಾರಿ ಅಣಬೆ – ಪ್ರತಿ ಕೆಜಿಗೆ 15 ಲಕ್ಷ ರೂ.

Public TV
Last updated: February 12, 2026 3:32 pm
Public TV
Share
1 Min Read
Koppal
SHARE

ಕೊಪ್ಪಳ: ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆ ಆಯೋಜಿಸಿದ ಹಣ್ಣು ಮೇಳದಲ್ಲಿ ಅಣಬೆ ಗಮನ ಸೆಳೆಯುತ್ತಿದ್ದು, ಪ್ರತಿ ಕೆ.ಜಿಗೆ 15 ಲಕ್ಷ ರೂ.ಯಂತೆ ಮಾರಾಟಕ್ಕಿಡಲಾಗಿದೆ.

ಕೊಪ್ಪಳ ತೋಟಗಾರಿಕೆ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಹಣ್ಣು ಮೇಳದಲ್ಲಿ ಹಿಮಾಲಯದ ತಪ್ಪಲಲ್ಲಿ ಸಿಗುವ ಅಣಬೆ ಗಮನ ಸೆಳೆಯುತ್ತಿದೆ. ಇದನ್ನು ಯಾರ್ಸಗುಂಬಾ ಅಣಬೆ ಎಂದು ಗುರುತಿಸಲಾಗಿದ್ದು, ಪ್ರತಿ ಕೆ.ಜಿಗೆ 15 ಲಕ್ಷ ರೂ.ಯಂತೆ ಮಾರಾಟಕ್ಕಿಡಲಾಗಿದೆ. ಅದರ ಜೊತೆಗೆ ಹಲವು ಬಗೆಯ ಅಣಬೆಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಇದನ್ನೂ ಓದಿ:ಅಮೆರಿಕದಲ್ಲಿ ಅಪಘಾತ – ಸಾವಿಗೀಡಾಗಿದ್ದ ಭಾರತದ ವಿದ್ಯಾರ್ಥಿನಿ ಕುಟುಂಬಕ್ಕೆ 260 ಕೋಟಿ ಪರಿಹಾರ

 

ಈ ಯಾರ್ಸಗುಂಬಾ ಅಣಬೆಯು ಔಷಧಿ ಗುಣ ಹೊಂದಿದ್ದು, ನೇಪಾಳದಿಂದ ತಂದು ಪ್ರದರ್ಶನಕ್ಕೆ ಇಡಲಾಗಿದೆ. ಸುಮಾರು ಒಂದು ಲಕ್ಷ ರೂ. ಮೌಲ್ಯದ ಯಾರ್ಸಗುಂಬಾ ಅಣಬೆಯನ್ನು ತಂದಿಟ್ಟಿದ್ದಾರೆ. ಶಿವರಾತ್ರಿ ಅಂಗವಾಗಿ ತೋಟಗಾರಿಕೆ ಇಲಾಖೆಯಿಂದ ಇಂದಿನಿಂದ ಐದು ದಿನಗಳ ಕಾಲ ಹಣ್ಣು, ಅಣಬೆ, ಜೇನುಮೇಳ ನಡೆಯುತ್ತಿದೆ.

TAGGED:KoppalMushroomಅಣಬೆಕೊಪ್ಪಳತೋಟಗಾರಿಕೆ ಇಲಾಖೆಹಣ್ಣು ಮೇಳ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Mariana L Naishuler
Latest

ಚೆನ್ನೈನ US ಕಾನ್ಸುಲೇಟ್ ಜನರಲ್ ಆಗಿ ಮರಿಯಾನಾ ಎಲ್.ನೈಶುಲರ್ ಅಧಿಕಾರ ಸ್ವೀಕಾರ

Public TV
By Public TV
7 minutes ago
Attack on Iranian oil facilities US objects to Israels actions
Latest

ಇರಾನ್‌ ಬೀದಿಯಲ್ಲಿ ಬೆಂಕಿಯ ಮಳೆ – ಇಸ್ರೇಲ್‌ ದಾಳಿಗೆ ಅಮೆರಿಕ ಅಸಮಾಧಾನ

Public TV
By Public TV
18 minutes ago
Mallikarjuna Mutya 3
Districts

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ

Public TV
By Public TV
32 minutes ago
Karwar Container Car Accident
Crime

ಕುಡಿದ ಮತ್ತಿನಲ್ಲಿ ಕಾರಿಗೆ ಗುದ್ದಿದ ಕಂಟೇನರ್ ಚಾಲಕ – ಮಗು ಸಾವು

Public TV
By Public TV
57 minutes ago
Ballari Police Arrest A Minor Who Had Attacked 8 Children and Hostel Warden With Iron Rod
Bellary

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ಕೊನೆಗೂ ಅರೆಸ್ಟ್‌

Public TV
By Public TV
1 hour ago
Zameer Ahmed and SS Mallikarjun
Bengaluru City

SS ಮಲ್ಲಿಕಾರ್ಜುನ್‌ Vs ಜಮೀರ್ – ಟಿಕೆಟ್ ಕೇಳೋದು ನಮ್ಮ ಹಕ್ಕು: ಜಮೀರ್ ಟಾಂಗ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?