Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೈಂಗಿಕ ದೌರ್ಜನ್ಯ ಕೇಸ್ ಮಲಯಾಳಂ ನಟ ಖುಲಾಸೆ : ಗಾಯಕಿ ಚಿನ್ಮಯಿ ವಿಡಂಬನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಲೈಂಗಿಕ ದೌರ್ಜನ್ಯ ಕೇಸ್ ಮಲಯಾಳಂ ನಟ ಖುಲಾಸೆ : ಗಾಯಕಿ ಚಿನ್ಮಯಿ ವಿಡಂಬನೆ

Cinema

ಲೈಂಗಿಕ ದೌರ್ಜನ್ಯ ಕೇಸ್ ಮಲಯಾಳಂ ನಟ ಖುಲಾಸೆ : ಗಾಯಕಿ ಚಿನ್ಮಯಿ ವಿಡಂಬನೆ

Public TV
Last updated: December 8, 2025 6:38 pm
Public TV
Share
1 Min Read
Dileep Chinmayi Sripada
SHARE

ಖ್ಯಾತ ಮಲಯಾಳಂ ನಟ ದಿಲೀಪ್‌ಕುಮಾರ್ (Dileep Kumar) ಅವರು ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪವನ್ನ ಹೊತ್ತಿದ್ದರು. ಈ ಸಂಬಂದ ಎಂಟು ವರ್ಷಗಳ ಹಿಂದೆ ಜೈಲು ಕಂಬಿಯನ್ನ ಎಣಿಸಿದ್ದರು. ಇದೀಗ ಈ ಪ್ರಕರಣದಲ್ಲಿ ನಿರ್ದೋಷಿ ಅಂತಾ ತೀರ್ಪು ಹೊರಬಿದ್ದಿದೆ. ನಟನಿಗೆ ಅಂಟಿದ್ದ ಕಳಂಕದಿಂಂದ ಮುಕ್ತಿ ಹೊಂದಿದ್ದಾರೆ ನಟ ದಿಲೀಪ್.

ಸುಮಾರು 8 ವರ್ಷಗಳ ನಡೆದ ಈ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನ ನಿರ್ದೋಷಿ ಎಂದು ಆದೇಶ ಹೊರಬಿದ್ದಿದೆ. ಈ ಆದೇಶ ಹೊರ ಬೀಳುವ ಮುನ್ನ ವಿವಾದಾದ್ಮಕ ಗಾಯಕಿ ಚಿನ್ಮಯಿ ಶ್ರೀಪಾದ (Chinmayi Sripada) ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಪೋಸ್ಟ್‌ನಲ್ಲಿ ಆದೇಶ ಯಾವ ಕಡೆಗೆ ಬಂದರೂ ಸಂತ್ರಸ್ತೆಯ ಪರವಾಗಿ ನಿಲ್ಲುವುದಾಗಿ ಬಹಿರಂಗ ಪಡಿಸಿದ್ದರು. ಇದನ್ನೂ ಓದಿ: ಮಂಜು ಹೇಳಿಕೆಯ ನಂತ್ರ ಸಂಚು, ಕೆರಿಯರ್ ನಾಶಮಾಡಲೆಂದೇ ಸಿಲುಕಿಸಲಾಗಿತ್ತು- ದಿಲೀಪ್‌ ಮೊದಲ ಮಾತು

ಈ ಪ್ರಕರಣದ ವಿಚಾರಣೆಯು ಇಂದು (ಡಿ.8) ಕೇರಳ ನ್ಯಾಯಾಲಯ ತೀರ್ಪು ಪ್ರಕಟಿಸುವ ಮೂಲಕ ಅಂತ್ಯಗೊಳಿಸಿದೆ. ನಟ ದಿಲೀಪ್ ಈ ಪ್ರಕರಣದಲ್ಲಿ ಖುಲಾಸೆಯಾಗಿದ್ದು, ಈ ತೀರ್ಪು ಪ್ರಕಟವಾಗ್ತಿದ್ದಂತೆ ಗಾಯಕಿ ಚಿನ್ಮಯಿ ಶ್ರೀಪಾದ `ವಾವ್ಹ್ ಜಸ್ಟ್ ವಾವ್ಹ್’ ಎಂದು ವಿಡಂಬನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ. ಈ ಪೋಸ್ಟ್ ಇದೀಗ ಸಾಕಷ್ಟು ಚರ್ಚೆಯನ್ನ ಹುಟ್ಟುಹಾಕಿದೆ. ಇದನ್ನೂ ಓದಿ: ಬಹುಭಾಷಾ ನಟಿಯ ಕಿಡ್ನಾಪ್‌, ರೇಪ್‌ ಕೇಸ್‌ – ನಟ ದಿಲೀಪ್ ಖುಲಾಸೆ, 6 ಮಂದಿ ದೋಷಿ

TAGGED:assault caseChinmayi SripadaDileep Kumarkerala
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Haryana Gurugram Wall Collapse
Latest

ಹರಿಯಾಣ | ನಿರ್ಮಾಣ ಹಂತದ ಗೋಡೆ ಕುಸಿತ – 7 ಕಾರ್ಮಿಕರು ಸಾವು, ಐವರ ಸ್ಥಿತಿ ಚಿಂತಾಜನಕ

Public TV
By Public TV
3 minutes ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
35 minutes ago
Bengaluru Kempegowda International Airport 4
Bengaluru City

ನಗ್ನ ಜೋಡಿ ಫೋಟೋ ಪಾರ್ಸೆಲ್ – ಬೆಂಗ್ಳೂರು ಏರ್‌ಪೋರ್ಟ್‌ಗೆ ವಾಮಾಚಾರ?

Public TV
By Public TV
36 minutes ago
White Phosphorus Bomb
Latest

ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ

Public TV
By Public TV
59 minutes ago
Gruhalakshmi Scheme
Bidar

ಮೃತರ ಖಾತೆಗೂ ಗೃಹಲಕ್ಷ್ಮಿ ಹಣ – ಸರ್ಕಾರ ಬಂದಾಗಿಂದ ಸುಮಾರು 12 ಕೋಟಿ ಜಮೆ

Public TV
By Public TV
1 hour ago
d.k.shivakumar
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿಕೆಶಿ – ಕುತೂಹಲ ಮೂಡಿಸಿದ ಔತಣಕೂಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?