ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುವ ವಿಶ್ವಾಸವಿದೆ: ವಿಜಯೇಂದ್ರ
ಮೈಸೂರು: ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra)…
ಯಾಣ ಪ್ರವಾಸಿ ಸ್ಥಳಕ್ಕೆ ನಿರ್ಬಂಧದ ನಡುವೆಯೂ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ
ಕಾರವಾರ: ಭಾರೀ ಮಳೆ ಹಿನ್ನೆಲೆಯಲ್ಲಿ ಯಾಣ (Yana) ಪ್ರವಾಸಿ ಸ್ಥಳಕ್ಕೆ ನಿರ್ಬಂಧದ ನಡುವೆಯೂ ಪ್ರವಾಸಿಗರಿಗೆ ವೀಕ್ಷಣೆಗೆ…
25 ವರ್ಷದ ಬಳಿಕ ಪಾಕ್ ತೊರೆದ ಮೈಕ್ರೋಸಾಫ್ಟ್
ಇಸ್ಲಾಮಾಬಾದ್: ಆರ್ಥಿಕ ಕುಸಿತದಲ್ಲಿರುವ (Economic Crisis) ಪಾಕಿಸ್ತಾನಕ್ಕೆ ಈ ಮೈಕ್ರೋಸಾಫ್ಟ್ (Microsoft) ದೊಡ್ಡ ಶಾಕ್ ನೀಡಿದೆ.…
ಎಐಸಿಸಿ ಒಬಿಸಿ ಕಮಿಟಿ ಅಧ್ಯಕ್ಷ ಸ್ಥಾನಕ್ಕೆ ಸಿಎಂ ನೇಮಕ – ಪೇಪರ್ ಓದಿ ವಿಚಾರ ಗೊತ್ತಾಯ್ತು ಎಂದ ಸಿದ್ದರಾಮಯ್ಯ!
ಬೆಂಗಳೂರು: ಎಐಸಿಸಿ ಒಬಿಸಿ ಕಮಿಟಿ ಅಧ್ಯಕ್ಷ ಸ್ಥಾನಕ್ಕೆ (AICC OBC Advisory Council) ಸಿಎಂ ಸಿದ್ದರಾಮಯ್ಯ…
ಮದುವೆ ವಿಚಾರಕ್ಕೆ ಪ್ರಭು ಚೌಹಾಣ್ ಸಂಬಂಧಿಕರು, ಭಾವಿ ಬೀಗರ ನಡುವೆ ಮಾರಾಮಾರಿ!
ಬೀದರ್: ಮದುವೆ ವಿಚಾರಕ್ಕೆ ಶಾಸಕ ಪ್ರಭು ಚೌಹಾಣ್ (Prabhu Chauhan) ಸಂಬಂಧಿಕರು ಹಾಗೂ ಭಾವಿ ಬೀಗರ…
ಮುಂಬೈನಲ್ಲಿ ಸಲಿಂಗಿಗಳ ಸಂಬಂಧ ಕೊಲೆಯಲ್ಲಿ ಅಂತ್ಯ – ತಂಪು ಪಾನೀಯದಲ್ಲಿ ವಿಷ ಹಾಕಿ ಹತ್ಯೆ
ಮುಂಬೈ: ಮುಂಬೈನ ಇಬ್ಬರು ಹದಿಹರೆಯದವರ ನಡುವಿನ ಸಲಿಂಗ ಸಂಬಂಧವು ಭೀಕರ ಹತ್ಯೆಯಲ್ಲಿ ಕೊನೆಗೊಂಡಿದೆ. ಆರೋಪಿಯು ತನ್ನ…
PSI ಪರೀಕ್ಷೆಯಲ್ಲಿ ಫೇಲ್, ಆದ್ರೂ 2 ವರ್ಷ ಅಧಿಕಾರಿಯಾಗಿ ಕೆಲಸ ಮಾಡಿದ್ದ ಐನಾತಿ ಮಹಿಳೆ ಅಂದರ್
- ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಈ ಹೆಣ್ಣು ಯಾರು? ಜೈಪುರ: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI)…
ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ, ನಾಗರ ಕಲ್ಲಿಗೆ ಅಪಮಾನ – ಇಬ್ಬರು ಅರೆಸ್ಟ್
ಶಿವಮೊಗ್ಗ: ನಗರದ (Shivamogga) ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ…
ಎಐಸಿಸಿ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ – ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರಾ ಸಿಎಂ?
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ʻಸೆಪ್ಟೆಂಬರ್ ಕ್ರಾಂತಿʼಯ ಬಿರುಗಾಳಿ ಜೋರಾಗಿ ಬೀಸುತ್ತಿದೆ. ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೇಳಿಕೆ…
ಹೈಟೆಕ್ ಆಗಲಿದೆ ಮೆಜೆಸ್ಟಿಕ್ ಬಸ್ ನಿಲ್ದಾಣ – 40 ಎಕರೆ ಜಾಗದಲ್ಲಿ ಬಹುಮಾದರಿ ಟ್ರಾನ್ಸ್‌ಪೋರ್ಟ್ ಹಬ್!
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು (Majestic Bus Stand) ಹೈಟೆಕ್ ಮಾಡಲು ಸರ್ಕಾರ ಹೊರಟಿದ್ದು, ಮುಂದೆ…