`ಸುದೀಪ್ ಸರ್ ನನ್ನ ದೇವರು’..ಅವ್ರೇನ್ ಮಾಡ್ತಾರೆ – ನಂದಕಿಶೋರ್ ವಿರುದ್ಧ ದೂರು ಕೊಟ್ಟ ಶಬರೀಶ್ ಮಾತು
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫಿಲ್ಮ್ ಚೇಂಬರ್ಗೆ ನಟ ಶಬರೀಶ್ ಶೆಟ್ಟಿ ದೂರು ನೀಡಿದ್ದಾರೆ. ಹಲವು ದಾಖಲೆಗಳನ್ನೊಳಗೊಂಡ…
ಮಾದಕ ವಸ್ತು ಸೇವನೆ ಆರೋಪ – ಹೆಸರಾಂತ ತಮಿಳು ನಟ ಶ್ರೀಕಾಂತ್ ಅರೆಸ್ಟ್
ರೋಜಾ ಕೂಟಂ, ಮನಸೆಲ್ಲಂ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿರುವ ತಮಿಳು ಹಾಗೂ ತೆಲುಗು ನಟ ಶ್ರೀಕಾಂತ್…
ರಜನಿಕಾಂತ್ ʻಕೂಲಿʼ ಚಿತ್ರದ ಫಸ್ಟ್ ಸಾಂಗ್ಗೆ ಮುಹೂರ್ತ ಫಿಕ್ಸ್
ಕಾಲಿವುಡ್ ಸೂಪರ್ಸ್ಟಾರ್, ತಲೈವಾ ರಜನಿಕಾಂತ್ (Rajinikanth) ಅಭಿನಯದ ಮೋಸ್ಟ್ ಅವೈಟೆಡ್ ಸಿನಿಮಾ ʻಕೂಲಿʼ (Coolie) ಫಸ್ಟ್…
ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದಾರೆ ನಟ ಸಲ್ಮಾನ್ ಖಾನ್
ಬಾಲಿವುಡ್ ನ ಖ್ಯಾತ ನಟ ಸಲ್ಮಾನ್ ಖಾನ್ (Salman Khan) ಗಂಭೀರ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ನಾನಾ…
ಮದ್ವೆಯಾದ ಒಂದೇ ತಿಂಗಳಿಗೆ ಪತಿ ಶವವಾಗಿ ಪತ್ತೆ – ಬ್ಯಾಂಕ್ ಉದ್ಯೋಗಿ ಜೊತೆಗಿನ ಅಫೇರ್ ಕಾರಣ; ರಹಸ್ಯ ಬಯಲು
- ಒಬ್ಬನ ಜೊತೆಗೆ ತಾಯಿ ಮಗಳ ಕಳ್ಳಸಂಬಂಧ; ಮೃತನ ಪತ್ನಿ, ಅತ್ತೆ ಪೊಲೀಸ್ ವಶಕ್ಕೆ -…
ಇಡಿ ಯಾಕೆ ನೋಟಿಸ್ ಕೊಟ್ಟಿದೆ ಎನ್ನುವುದೆ ನನಗೆ ಪ್ರಶ್ನೆಯಾಗಿದೆ: ಡಿ.ಕೆ.ಸುರೇಶ್
ಬೆಂಗಳೂರು: ನನಗೆ ಇಡಿ (ED) ಯಾಕೆ ನೋಟಿಸ್ ಕೊಟ್ಟಿದೆ ಎನ್ನುವುದೇ ಪ್ರಶ್ನೆಯಾಗಿದೆ ಎಂದು ಮಾಜಿ ಸಂಸದ…
ಆನೇಕಲ್ | ಹಾಡಹಗಲೇ ಮೈಕೈ ಮುಟ್ಟಿ ಯುವತಿಗೆ ಲೈಂಗಿಕ ಕಿರುಕುಳ – ಐವರ ವಿರುದ್ಧ ದೂರು
ಆನೇಕಲ್: ಅಂಗಡಿಗೆ ಹೊರಟಿದ್ದ ಯುವತಿಗೆ ಮೈ ಕೈ ಮುಟ್ಟಿ ಹಾಡಹಗಲೇ ಲೈಂಗಿಕ ಕಿರುಕುಳ (Sexual harassment)…
ಕದನ ಭೂಮಿಯಿಂದ ಓಡಿಹೋಗಲ್ಲ, ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ: ಬಿಆರ್ ಪಾಟೀಲ್
ಕಲಬುರಗಿ: ನಾನು ಕದನ ಭೂಮಿಯಿಂದ ಓಡಿ ಹೋಗುವವನಲ್ಲ. ನನ್ನ ಹೇಳಿಕೆಗೆ ನಾನು ಬದ್ದನಾಗಿದ್ದೇನೆ. ರಾಜೀವ್ ಗಾಂಧಿ…
ಸಿಎಂ ಅನುದಾನ ಅಂತ ಬಜೆಟ್ನಲ್ಲಿ ಇಲ್ಲ, ರಾಜು ಕಾಗೆಯನ್ನ ಕರೆದು ಮಾತಾಡ್ತೀನಿ: ಸಿದ್ದರಾಮಯ್ಯ
- ಕೇಂದ್ರದಿಂದ ನಮಗೆ 11,495 ಕೋಟಿ ರೂ. ನಷ್ಟವಾಗಿದೆ; ಸಿಎಂ ರಾಯಚೂರು: ಸಿಎಂ ಅನುದಾನ ಅಂತ…
ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ – ಸಿಎಂ, ಜಮೀರ್ ರಾಜೀನಾಮೆಗೆ ರವಿಕುಮಾರ್ ಆಗ್ರಹ
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ (Congress Government) ಭ್ರಷ್ಟಾಚಾರ ಮುಗಿಲು ಮುಟ್ಟಿದೆ ಅಂತ ಬಿಜೆಪಿ ಎಂಎಲ್ಸಿ ರವಿಕುಮಾರ್…