ಪಾರ್ಟಿ ಮಾಡಲು ಪಬ್‌ಗೆ ಕರೆದು ಸ್ನೇಹಿತನಿಂದಲೇ ಸುಲಿಗೆ – ನಾಲ್ವರ ಬಂಧನ
ಬೆಂಗಳೂರು: ಪಬ್‌ಗೆ ಪಾರ್ಟಿಗೆ ಕರೆದ ಸ್ನೇಹಿತರೇ ಸುಲಿಗೆ ಮಾಡಿಸಿದ್ದ ಪ್ರಕರಣದಲ್ಲಿ ಬೆಂಗಳೂರಿನ (Bengaluru) ಚಿಕ್ಕಜಾಲ (Chikkajala)…
ಫಾರಂ ಹೌಸ್‌ನಲ್ಲಿ ಚಾಮುಂಡಿ ಪೂಜೆ ನೆರವೇರಿಸಿದ ದರ್ಶನ್
ಮೈಸೂರು: ನಟ ದರ್ಶನ್ (Darshan) ಮೈಸೂರಿನ (Mysuru) ಮನೆ ಹಾಗೂ ಫಾರಂ ಹೌಸ್‌ನಲ್ಲಿ ಕುಟುಂಬಸ್ಥರ ಜೊತೆ…
ಸೊಸೆಯನ್ನು ಮನೆಯಿಂದ ಹೊರಹಾಕಿದ ಅತ್ತೆ, ಮಾವ – 20 ದಿನದಿಂದ ಮನೆಯ ಹೊರಗೆ ಮಹಿಳೆಯ ವಾಸ
- ಬೆಂಗಳೂರಲ್ಲೊಂದು ಅಮಾನವೀಯ ಕೃತ್ಯ ಬೆಂಗಳೂರು: ಅತ್ತೆ, ಮಾವ ಮನೆಯಿಂದ ಹೊರಹಾಕಿದ್ದಕ್ಕೆ ಕಳೆದ 20 ದಿನದಿಂದ…
ಬೆಂಗಳೂರಿಗರಿಗೆ ಗುಡ್ ನ್ಯೂಸ್ – ಹಳದಿ ಮಾರ್ಗಕ್ಕೆ ಆ.15 ರೊಳಗೆ ಚಾಲನೆ
ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ಕೊಟ್ಟಿದೆ. ಆಗಸ್ಟ್ 15ರ ಒಳಗೆ…
ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಕೇಸ್ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ
ದಾವಣಗೆರೆ: ಏಳು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯ ಶವ ರೈಲ್ವೇ ಟ್ರ್ಯಾಕ್‌ನಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಪ್ರೀತಿ ವಿಚಾರಕ್ಕೆ ಕಿರಿಕ್ – ಶಿಕ್ಷಕಿಗೆ ಚಾಕು ಇರಿದು ಕೊಂದ ಯುವಕ
ಮೈಸೂರು: ಪ್ರೀತಿ (Love) ವಿಚಾರಕ್ಕೆ ಶಿಕ್ಷಕಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆಗೈದ ಘಟನೆ ಮೈಸೂರಿನ…
ಕೊಡವ ಕಮ್ಯೂನಿಟಿಯಿಂದ ಇಂಡಸ್ಟ್ರಿಗೆ ಬಂದಿದ್ದು ನಾನೇ ಫಸ್ಟ್ – ರಶ್ಮಿಕಾ ಮತ್ತೊಂದು ಯಡವಟ್ಟು
ಆಗಾಗ ಕೆಲವು ಹೇಳಿಕೆಗಳಿಂದ ವಿವಾದಕ್ಕೀಡಾಗುವ ಕಾಂಟ್ರವರ್ಸಿ ಕ್ವೀನ್ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ಮತ್ತೊಂದು…
ಮಂಗಳೂರು | ಹಿಂದೂ ಮುಖಂಡನ ಮೊಬೈಲ್‍ನಲ್ಲಿ ಕರಾವಳಿ ರಾಜಕಾರಣಿಯ 50 ಅಶ್ಲೀಲ ವಿಡಿಯೋ!
ಮಂಗಳೂರು: ಹಿಂದೂ ಮುಖಂಡನ ಮೊಬೈಲ್‍ನಲ್ಲಿ (Mobile) ಕರಾವಳಿಯ ರಾಜಕಾರಣಿಯೊಬ್ಬರ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ.…
ಅಮರನಾಥ ಯಾತ್ರೆಗೆ ತೆರಳುತ್ತಿದ್ದ 5 ಬಸ್‌ಗಳ ನಡುವೆ ಸರಣಿ ಅಪಘಾತ – 30ಕ್ಕೂ ಹೆಚ್ಚು ಮಂದಿಗೆ ಗಾಯ
ಶ್ರೀನಗರ: ಅಮರನಾಥ ಯಾತ್ರೆಗಾಗಿ (Amarnath Yatra) ತೆರಳುತ್ತಿದ್ದ ಐದು ಬಸ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿ,…
ಮದುವೆ ದಿಬ್ಬಣಕ್ಕೆ ಹೊರಟಿದ್ದ ಕಾರು ಭೀಕರ ಅಪಘಾತ – ವರ ಸೇರಿ 8 ಮಂದಿ ದುರ್ಮರಣ
ಲಕ್ನೋ: ಮದುವೆ ದಿಬ್ಬಣಕ್ಕೆ ಹೊರಟಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ವರ ಸೇರಿದಂತೆ 8 ಮಂದಿ ದಾರುಣ…