ಕಾಲ್ತುಳಿತ ತನಿಖೆಗೆ ಇನ್ನೊಂದು ವಾರ ಗಡುವು ಕೇಳಲು ಚಿಂತನೆ – ಸಿಸಿಟಿವಿ ಫೂಟೇಜ್ ನೀಡುವಂತೆ ಡಿಸಿ ಪತ್ರ
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ (Chinnaswamy Stampede) ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖೆ ಚುರುಕು…
ಉತ್ತರ ಕನ್ನಡ | ಅರಬ್ಬಿ ಸಮುದ್ರದಲ್ಲಿ ಭಾರೀ ಅಲೆ ಸಾಧ್ಯತೆ – ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಅರಬ್ಬಿ ಸಮುದ್ರದ ಕರಾವಳಿಯಲ್ಲಿ ಇಂದು (ಜೂ.19) ಹೆಚ್ಚಿನ…
ದಿನ ಭವಿಷ್ಯ: 19-06-2025
ಶ್ರೀ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣಪಕ್ಷ, ಅಷ್ಟಮಿ ನವಮಿ, ಗುರುವಾರ,…
ಮಳೆಗಾಲದಲ್ಲಿ ಮಹಿಳೆಯರು ಗಮನಿಸಬೇಕಾದ ಡ್ರೆಸ್ಸಿಂಗ್ ಟಿಪ್ಸ್!
ಅಂತೂ ಇಂತೂ ಮಳೆಗಾಲವೂ ಶುರುವಾಯಿತು. ಈ ಮಳೆಗಾಲದಲ್ಲಿ ಮನೆಯಲ್ಲಿ ಕೂತು ಬಿಸಿ ಬಿಸಿ ಕಾಫಿ, ಟೀ…
ರಾಜ್ಯದ ಹವಾಮಾನ ವರದಿ 19-06-2025
ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡಿನ 13…
6 ಲಕ್ಷ ಹಣ ನೀಡುವಂತೆ ಬಿಗ್ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್ಗೆ ಬೆದರಿಕೆ – ಎನ್ಸಿಆರ್ ದಾಖಲು
ಬೆಂಗಳೂರು: 6 ಲಕ್ಷ ರೂ. ಹಣ ನೀಡುವಂತೆ ಬೆದರಿಕೆ ಹಾಕಿದ್ದ ವ್ಯಕ್ತಿಯ ವಿರುದ್ಧ ಬಿಗ್ಬಾಸ್ (Biggboss)…
ಬಿಸಿಯೂಟ ತಯಾರಕರಿಗೆ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಳ
ಬೆಂಗಳೂರು: ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರು ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ…
ಮತಾಂತರ ಮಾಡುವವರನ್ನು ಕೊಲ್ಲುವವರಿಗೆ 11 ಲಕ್ಷ ಬಹುಮಾನ – ಮಹಾರಾಷ್ಟ್ರ ಬಿಜೆಪಿ ಶಾಸಕನ ಪ್ರಚೋದನಕಾರಿ ಹೇಳಿಕೆ
ಮುಂಬೈ: ಸಾಂಗ್ಲಿಯಲ್ಲಿ (Sangli) ರುತುಜಾ ರಾಜ್ಗೆ ಆತ್ಮಹತ್ಯೆ ಪ್ರಕರಣವು ಮಹಾರಾಷ್ಟ್ರದಾದ್ಯಂತ ತೀವ್ರ ರಾಜಕೀಯ ಮತ್ತು ಸಾಮಾಜಿಕ…
ಕೌಟುಂಬಿಕ ಕಲಹ ಶಂಕೆ – ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ
ಬಳ್ಳಾರಿ: ಮೂವರು ಮಕ್ಕಳೊಂದಿಗೆ ತಾಯಿ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ (Ballary)…
ದೇಶದಲ್ಲೇ ಮೊದಲು – ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಫಾರಿ ಇ.ವಿ ಬಸ್ಗೆ ಚಾಲನೆ
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ದೇಶದ ಪ್ರಥಮ ವಿದ್ಯುತ್ ಚಾಲಿತ ಸಫಾರಿ ಬಸ್ನ ಪ್ರಾಯೋಗಿಕ ಸಂಚಾರಕ್ಕೆ…