ಸಾಲ ವಾಪಸ್ ಕೇಳಿದ್ದಕ್ಕೆ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದ ಭೂಪ!
ಬೆಂಗಳೂರು: ಕೊಟ್ಟ ಸಾಲ (Loan) ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಮನೆಗೆ ಬೆಂಕಿ ಹಚ್ಚಿದ ಘಟನೆ ವಿವೇಕ್…
ಮದ್ವೆಯಾದ ಹತ್ತೇ ದಿನಕ್ಕೆ ಪತ್ನಿಯ ತಾಳಿ, ಅಮ್ಮನ ಒಡವೆ ಅಡವಿಟ್ಟು 20 ಲಕ್ಷ ಲಂಚ – APMC ವಿರುದ್ಧ ಭ್ರಷ್ಟಾಚಾರದ ಆರೋಪ
- ಮಳಿಗೆ ಮಂಜೂರಿಗೆ ದುಡ್ಡಿಗೆ ಡಿಮ್ಯಾಂಡ್ ಮಾಡಿದ್ದ ಎಪಿಎಂಸಿ ಕಾರ್ಯದರ್ಶಿ ಬೆಂಗಳೂರು: ರಾಜ್ಯದಲ್ಲಿ ವಸತಿ ಇಲಾಖೆ…
ಮಾಜಿ ಡಿಸಿಎಂ ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಎಫ್‌ಐಆರ್
ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ (Eshwarappa), ಪುತ್ರ ಹಾಗೂ…
ಶರಾವತಿ ಹಿನ್ನೀರಿನ ನಡುವೆ ಕೆಟ್ಟು ನಿಂತ ಲಾಂಚ್ – ತಪ್ಪಿದ ಅನಾಹುತ
ಶಿವಮೊಗ್ಗ: ಶರಾವತಿ ಹಿನ್ನೀರಿನ (Sharavati Backwater) ಪ್ರದೇಶದ ಹೊಳೆಬಾಗಿಲಿನಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಲಾಂಚ್ ನೀರಿನ…
ಕೊರಿಯರ್ ಕೊಡುವ ನೆಪದಲ್ಲಿ ಬಂದು ಟೆಕ್ಕಿ ಮೇಲೆ ಅತ್ಯಾಚಾರ – ಮುಖಕ್ಕೆ ಸ್ಪ್ರೇ ಮಾಡಿ ಪ್ರಜ್ಞೆ ತಪ್ಪಿಸಿ ಕುಕೃತ್ಯ
ಮುಂಬೈ: ಕೊರಿಯರ್ ಕೊಡುವ ನೆಪದಲ್ಲಿ ಬಂದು ಮಹಿಳಾ ಟೆಕ್ಕಿಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ…
ತಾಯಿ ಚಾಮುಂಡಿ ದರ್ಶನ ಪಡೆದ ನಟ ದರ್ಶನ್
ಮೈಸೂರು: ನಟ ದರ್ಶನ್ (Darshan) ಚಾಮುಂಡಿ ಬೆಟ್ಟಕ್ಕೆ (Chamundi Hill) ಭೇಟಿ ನೀಡಿ ದೇವಿಯ ದರ್ಶನ…
ದಿನ ಭವಿಷ್ಯ 04-07-2025
ಪಂಚಾಂಗ ರಾಹುಕಾಲ: 10:51 ರಿಂದ 12:27 ಗುಳಿಕಕಾಲ: 07:39 ರಿಂದ 09:15 ಯಮಗಂಡಕಾಲ: 03:39 ರಿಂದ…
ರಾಜ್ಯದ ಹವಾಮಾನ ವರದಿ 04-07-2025
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್…
ಗಿಲ್ ದ್ವಿಶತಕಕ್ಕೆ ದಾಖಲೆಗಳು ಛಿದ್ರ – 510 ರನ್ ಹಿನ್ನಡೆಯಲ್ಲಿ ಇಂಗ್ಲೆಂಡ್
ಎಜ್ಬಾಸ್ಟನ್: ನಾಯಕ ಶುಭಮನ್ ಗಿಲ್ (Shubman Gill) ಅವರ ದಾಖಲೆಯ ದ್ವಿಶತಕದ ನೆರವಿನಿಂದ ಇಂಗ್ಲೆಂಡ್ (England)…
ಉತ್ತರ ಕನ್ನಡದ 4, ಚಿಕ್ಕಮಗಳೂರು 6 ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ
ಕಾರವಾರ\ಚಿಕ್ಕಮಗಳೂರು: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ನಾಲ್ಕು ತಾಲೂಕಿನ…