ಅಡಿಕೆ ಶೆಡ್ ನಿರ್ಮಾಣ ಮಾಡ್ತಿದ್ದ ಕಾರ್ಮಿಕರಿಗೆ ವಿದ್ಯುತ್ ಶಾಕ್ – ಮೂವರು ದುರ್ಮರಣ
ಚಿತ್ರದುರ್ಗ: ಕಬ್ಬಿಣದ ಕಂಬ ನೆಡುವ ವೇಳೆ ವಿದ್ಯುತ್ ತಂತಿಗೆ ತಗುಲಿ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ…
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಹೆಚ್ಚಾದ ತಲಾದಾಯ – ಶರಣ್ ಪ್ರಕಾಶ್ ಪಾಟೀಲ್
- ಕೇಂದ್ರದಿಂದಲೇ ಜಿಎಸ್‌ಟಿ ನೋಟಿಸ್ ಬೆಂಗಳೂರು: ನಮ್ಮ ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕದಲ್ಲಿ…
ಸಣ್ಣ ವರ್ತಕರಿಗೆ ರಿಲೀಫ್ | 3 ವರ್ಷದ ಬಾಕಿ ತೆರಿಗೆ ವಸೂಲಿ ಮಾಡಲ್ಲ: ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಜಿಎಸ್‌ಟಿ ನೋಟಿಸ್ (GST) ಪಡೆದ ವರ್ತಕರಿಂದ 3 ವರ್ಷದ ತೆರಿಗೆ ಬಾಕಿ ವಸೂಲಾತಿ ಮಾಡುವುದಿಲ್ಲ…
ಕಲಬುರಗಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವತಿ ಮೃತದೇಹ ಪತ್ತೆ
ಕಲಬುರಗಿ: ಕಳೆದ ಸೋಮವಾರ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಕುರಿಕೋಟ ಹೊಸ ಸೇತುವೆ ಮೇಲಿಂದ ಬೆಣ್ಣೆತೋರ ಹಿನ್ನೀರಿಗೆ…
ಕಲಾಸಿಪಾಳ್ಯ ಬಿಎಂಟಿಸಿ ಬಸ್‌ಸ್ಟಾಪ್‌ನಲ್ಲಿ 6 ಜಿಲೆಟಿನ್ ಕಡ್ಡಿಗಳು ಪತ್ತೆ
ಬೆಂಗಳೂರು: ನಗರದ ಕಲಾಸಿಪಾಳ್ಯ (Kalasipalya) ಬಿಎಂಟಿಸಿ ಬಸ್‌ಸ್ಟಾಪ್‌ನಲ್ಲಿ (BMTC Bus Stand) 6 ಜಿಲೆಟಿನ್ ಕಡ್ಡಿಗಳು…
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ – ಆರೋಪಿ ಜಗ್ಗ ದುಬೈಗೆ ಎಸ್ಕೇಪ್
ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣದ (Biklu Shiva Murder Case) ಎ1 ಆರೋಪಿ ಜಗದೀಶ್…
ಮನೆಯಲ್ಲಿನ ಫ್ರಿಡ್ಜ್ ಸ್ಫೋಟ -ತಪ್ಪಿತು ಭಾರೀ ಅನಾಹುತ
ಬಳ್ಳಾರಿ: ಮನೆಯೊಂದರಲ್ಲಿದ್ದ ಫ್ರಿಡ್ಜ್ (Fridge) ಸ್ಫೋಟಗೊಂಡ (Blast) ಘಟನೆ ಕಂಪ್ಲಿ ಪಟ್ಟಣದ ವಾರ್ಡ್ ನಂ 13…
ಜಗದೀಪ್ ಧನಕರ್ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಡಾ. ಶರಣಪ್ರಕಾಶ್ ಪಾಟೀಲ್
ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankhar) ಅವರ ರಾಜೀನಾಮೆ ವಿಷಯ ಭಾರೀ ವಿವಾದಕ್ಕೀಡಾಗಿದೆ. ಅನಾರೋಗ್ಯ…
ತೆಲಂಗಾಣ; ಮಗಳಿಗೆ ಕಾಲಿನಿಂದ ಒದ್ದು ಹಲ್ಲೆ ನಡೆಸಿ ತಂದೆ ಕ್ರೌರ್ಯ
ಹೈದರಾಬಾದ್: ತೆಲಂಗಾಣದ (Telangana) ಭದ್ರಾದ್ರಿ ಜಿಲ್ಲೆಯಲ್ಲಿ ಮಾನವೀಯತೆ ಮರೆತ ತಂದೆಯೊಬ್ಬ ತನ್ನ ಮಗಳಿಗೆ ಕಾಲಿನಿಂದ ಒದೆಯುವ…
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ
ಹುಬ್ಬಳ್ಳಿ: ಕೊಪ್ಪಳ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ತೆರಿಗೆ ಉಪನಿರ್ದೇಶಕ ಎಸ್.ಎಂ ಚವ್ಹಾಣ್ ಮನೆ ಮೇಲೆ…