ದರ್ಶನ್‌ಗೆ ನೋ ಟೆನ್ಷನ್ – ಜಾಲಿ ಮೂಡಲ್ಲಿ ಥಾಯ್ಲೆಂಡ್‌ನಲ್ಲಿ ಬಿಂದಾಸ್ ಪಾರ್ಟಿ
ವಿದೇಶದಲ್ಲಿ ನಟ ದರ್ಶನ್ (Darshan) ಮೋಜು ಮಸ್ತಿ ಮುಂದುವರೆದಿದೆ. ಇದೇ ಜುಲೈ 22ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ…
ಅಕ್ರಮ ಹಣ ವರ್ಗಾವಣೆ ಕೇಸ್ – ಮಾಜಿ ಸಿಎಂ ಭೂಪೇಶ್ ಬಘೇಲ್ ಪುತ್ರ ಬಂಧನ
ರಾಯ್ಪುರ: ಮದ್ಯ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ (Bhupesh Baghel) ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಮತ್ತು…
ಚಾಮುಂಡಿ ಬೆಟ್ಟ ಏರಿ ದೇವಿ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಮೈಸೂರು: ಇಂದು ನಾಲ್ಕನೇ ಆಷಾಢ ಶುಕ್ರವಾರ ಹಿನ್ನೆಲೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje)…
ಜೋಕಾಲಿ ಆಡುವ ವೇಳೆ ಚೂಡಿದಾರ್ ವೇಲ್ ಸಿಲುಕಿ 12ರ ಬಾಲಕಿ ಸಾವು
ಕಾರವಾರ: ಚೂಡಿದಾರ ವೇಲ್ ಸಿಲುಕಿ 12 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಭಟ್ಕಳ (Bhatkal) ತಾಲೂಕಿನ…
ಮಸ್ಕಿಯಲ್ಲಿ 4000 ವರ್ಷಗಳ ಹಿಂದೆಯೂ ಇತ್ತು ಜನವಸತಿ – ಸಂಶೋಧನೆಯಿಂದ ಬಯಲು
ರಾಯಚೂರು: ಜಿಲ್ಲೆಯ ಮಸ್ಕಿಯಲ್ಲಿ (Maski) ನಾಲ್ಕು ಸಾವಿರ ವರ್ಷಗಳ ಹಿಂದೆ ಜನವಸತಿ ಇದ್ದ ಬಗ್ಗೆ ಸಂಶೋಧಕರ…
ಬಿಜೆಪಿ ಬಂಡಾಯ ನಾಯಕರ ವಿರುದ್ಧ ವರಿಷ್ಠರಿಗೆ ದೂರು ನೀಡಿದ ಎಂ.ಪಿ ರೇಣುಕಾಚಾರ್ಯ ನೇತೃತ್ವದ ಟೀಂ
ನವದೆಹಲಿ: ಬಿಜೆಪಿ ರೆಬಲ್ ನಾಯಕರ ವಿರುದ್ಧ ಬಂಡಾಯ ಸಾರಿರುವ ಹೊನ್ನಾಳಿಯ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ…
ಬೆಂಗಳೂರು| ಕೆಲಸಕ್ಕೆ ಹೋಗುತ್ತಿದ್ದ ಯುವತಿ ಅಪಘಾತಕ್ಕೆ ಬಲಿ
ಬೆಂಗಳೂರು: ಕೆಲಸಕ್ಕೆ ಹೋಗುತ್ತಿದ್ದ ಯುವತಿ ಅಪಘಾತದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಮಂಡ್ಯದ ತರೀಕೆರೆ…
ದೆಹಲಿಯ 50, ಬೆಂಗ್ಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ
ನವದೆಹಲಿ/ಬೆಂಗಳೂರು: ದೆಹಲಿಯಲ್ಲಿ (Delhi) 50 ಹಾಗೂ ಬೆಂಗಳೂರಿನ (Bengaluru) 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ…
ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ| ಸಂಸತ್‌ನಲ್ಲಿ ಮಹಾಭಿಯೋಗಕ್ಕೆ ತಯಾರಿ – ಸುಪ್ರೀಂ ಮೆಟ್ಟಿಲೇರಿದ ನ್ಯಾ.ಯಶವಂತ್ ವರ್ಮಾ
ನವದೆಹಲಿ: ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಪತ್ತೆಯಾದ ಕಂತೆ ಕಂತೆ ನೋಟು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ…
ಬಂದ್‌ಗೆ ಮುಂದಾಗಿದ್ದ ಸಾರಿಗೆ ಸಂಘಟನೆಗಳಿಗೆ ಶಾಕ್ – ಎಸ್ಮಾ ಜಾರಿ, 6 ತಿಂಗಳು ಪ್ರತಿಭಟನೆಗೆ ನಿಷೇಧ
ಬೆಂಗಳೂರು: ಬಂದ್‌ಗೆ ಮುಂದಾಗಿದ್ದ ಸಾರಿಗೆ ಸಂಘಟನೆಗಳಿಗೆ ಶಾಕ್ ಎದುರಾಗಿದೆ. ಪ್ರತಿಭಟನೆ ನಿಷೇಧಿಸಿ ಕಾರ್ಮಿಕ ಇಲಾಖೆ ಎಸ್ಮಾ…