ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ – ಜೂ.17ರಂದು ಶಾಲೆ, ಕಾಲೇಜುಗಳಿಗೆ ರಜೆ
ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು (Rain), ರೆಡ್ ಅಲರ್ಟ್ ಘೋಷಣೆಯಾಗಿದೆ. ಇದೀಗ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ…
ಭಾರತದ ಮನವಿಗೆ ಸ್ಪಂದಿಸಿ ಭೂ ಗಡಿ ತೆರೆದ ಇರಾನ್
ನವದೆಹಲಿ: ಕನಿಷ್ಠ 10 ಸಾವಿರ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಸುರಕ್ಷಿತ ಮಾರ್ಗವನ್ನು ಒದಗಿಸುವಂತೆ ಭಾರತ (India) ಸರ್ಕಾರ…
ಮಂತ್ರಾಲಯ | ಗುರುರಾಯರ ದರ್ಶನ ಪಡೆದ ಪ್ರಹ್ಲಾದ್ ಜೋಶಿ
ರಾಯಚೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಮಂತ್ರಾಲಯ (Mantralayam) ಗುರು ರಾಘವೇಂದ್ರ ಸ್ವಾಮಿ…
ಬಾಗಲಕೋಟೆ| ರಸ್ತೆಯ ಪಕ್ಕದ ಗುಂಡಿಯಲ್ಲಿ ಮೊಸಳೆ ಪತ್ತೆ – ಜನರಲ್ಲಿ ಆತಂಕ
ಬಾಗಲಕೋಟೆ: ಹುನಗುಂದ (Hunagunda) ತಾಲೂಕಿನ ಅಮರಾವತಿಯಿಂದ ಬಿಂಜವಾಡಗಿ ಗ್ರಾಮಕ್ಕೆ ಹೋಗುವ ರಸ್ತೆಯ ಪಕ್ಕ ಬಿದ್ದಿರುವ ದೊಡ್ಡ…
ರೈತರಿಗೆ ಸಿಎಂ ಭದ್ರತಾ ಸಿಬ್ಬಂದಿ ಒದ್ದ ಆರೋಪ – ದೂರು ದಾಖಲು
ದಾವಣಗೆರೆ: ವಿವಿಧ ಬೆಳೆಗಳಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಮನವಿ…
5 ಎಸೆತಗಳಲ್ಲಿ 5 ವಿಕೆಟ್ – ಮತ್ತೆ ದಿಗ್ವೇಶ್ ರಾಥಿ ಕಮಾಲ್
ಲಕ್ನೋ: ಐಪಿಎಲ್ನಲ್ಲಿ (IPL) ತನ್ನ ಬೌಲಿಂಗ್ನಿಂದಲೇ ಸುದ್ದಿಯಾಗಿದ್ದ ಬೌಲರ್ ದಿಗ್ವೇಶ್ ರಾಥಿ (Digvesh Rathi) ಈಗ…
ಉತ್ತರ ಕನ್ನಡದಲ್ಲಿ ಭಾರೀ ಮಳೆ – 8 ತಾಲೂಕುಗಳ ಶಾಲೆಗಳಿಗೆ ಜೂ.17 ರಂದು ರಜೆ
ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು (Rain), ಮಂಗಳವಾರ 8 ತಾಲೂಕುಗಳ…