Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ -‌ 2 ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಡೆಲ್ಲಿ ಕ್ಯಾಪಿಟಲ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ -‌ 2 ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಡೆಲ್ಲಿ ಕ್ಯಾಪಿಟಲ್ಸ್

Cricket

ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ -‌ 2 ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಡೆಲ್ಲಿ ಕ್ಯಾಪಿಟಲ್ಸ್

Public TV
Last updated: January 14, 2026 11:19 pm
Public TV
Share
2 Min Read
Delhi Capitals
SHARE

ಮುಂಬೈ: ಶಫಾಲಿ ವರ್ಮಾ ಆಲ್‌ರೌಂಡರ್‌ ಆಟ ಹಾಗೂ ಲಿಜೆಲ್‌ ಲೀಯ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ ಯುಪಿ ವಾರಿಯರ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ 7 ವಿಕೆಟ್‌ಗಳಿಂದ ಗೆಲವು ಸಾಧಿಸಿದೆ. ಇದರೊಂದಿಗೆ ಸತತ 2 ವಿರೋಚಿತ ಸೋಲಿನ ಬಳಿಕ WPLನಲ್ಲಿ ಡೆಲ್ಲಿ ಗೆಲುವಿನ ಖಾತೆ ತೆರೆದಿದೆ.

ನವಿ ಮುಂಬೈನ ಡಿವೈ ಪಾಟೀಲ್‌ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಯುಪಿ ವಾರಿಯರ್ಸ್‌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 154 ರನ್‌ ಬಾರಿಸಿದರು. 155 ರನ್‌ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್‌ ತಂಡ 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 158 ರನ್‌ ಗಳಿಸಿ ಗೆಲವು ಸಾಧಿಸಿದೆ.ಇದನ್ನೂ ಓದಿ: WPL 2026: ಹರ್ಮನ್‌ಪ್ರೀತ್‌ ಬೆಂಕಿ ಬ್ಯಾಟಿಂಗ್ -‌ ಗುಜರಾತ್‌ ವಿರುದ್ಧ ಮುಂಬೈಗೆ 7 ವಿಕೆಟ್‌ಗಳ ಭರ್ಜರಿ ಜಯ

ಗೆಲುವಿನ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್‌ ಪರ ಲಿಜೆಲ್‌ ಲೀ ಹಾಗೂ ಶಫಾಲಿ ವರ್ಮಾ ಭರ್ಜರಿ 94 ರನ್‌ಗಳ ಜೊತೆಯಾಟವಾಡಿದರು. ಲಿಜೆಲ್‌ ಲೀ 44 ಎಸೆತಗಳಲ್ಲಿ 67 ರನ್‌ ಬಾರಿಸಿದರು. ಶಫಾಲಿ ವರ್ಮಾ 32 ಎಸೆತಗಳಲ್ಲಿ 36 ರನ್‌, ಲಾರಾ ವೋಲ್ವಾರ್ಡ್‌ ಔಟಾಗದೇ 24 ಎಸೆಗಳಲ್ಲಿ 25 ರನ್‌, ಜೆಮಿಮಾ ರೊಡ್ರಿಗಸ್‌ 12 ಎಸೆತಗಳಲ್ಲಿ 21 ರನ್‌ಗಳಿಸಿದರು. ಯುಪಿ ವಾರಿಯರ್ಸ್‌ ಪರ ಬೌಲಿಂಗ್‌ ಮಾಡಿದ ದೀಪ್ತಿ ಶರ್ಮಾ 2 ಹಾಗೂ ಆಶಾ ಸೋಭಾನಾ 1 ವಿಕಟ್‌ ಪಡೆದರು.

ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಯುಪಿ ವಾರಿಯರ್ಸ್‌ ಪರ ಮೆಗ್ ಲ್ಯಾನಿಂಗ್ 38 ಎಸೆತಗಳಲ್ಲಿ 9 ಬೌಂಡರಿ, 1 ಸಿಕ್ಸ್‌ ಬಾರಿಸಿ 54 ರನ್‌ ಗಳಿಸಿದರೆ, ಹರ್ಲೀನ್ ಡಿಯೋಲ್ 38 ಎಸೆತಗಳಲ್ಲಿ 7 ಬೌಂಡರಿ ಹೊಡೆದು 47 ರನ್‌ ಕಲೆ ಹಾಕಿದರು. ಫೋಬೆ ಲಿಚ್‌ಫೀಲ್ಡ್ 20 ಎಸೆತಗಳಲ್ಲಿ 27 ರನ್‌ ಹಾಗೂ ಶ್ವೇತಾ ಸೆಹ್ರಾವತ್ 12 ಎಸೆತಗಳಲ್ಲಿ 11 ರನ್‌ ಗಳಿಸಿದರು.

ಡೆಲ್ಲಿ ಪರ ಬೌಲಿಂಗ್‌ ಮಾಡಿದ ಮರಿಜಾನ್ನೆ ಕಪ್ಪ್, ಶಫಾಲಿ ವರ್ಮಾ ತಲಾ 2 ವಿಕೆಟ್‌ ಕಿತ್ತರು. ಇನ್ನೂ ನಂದಿನಿ ಶರ್ಮಾ, ಸ್ನೇಹ್‌ ರಾಣಾ, ಶ್ರೀ ಚರಣಿ ತಲಾ 1 ವಿಕೆಟ್‌ ಪಡೆದುಕೊಂಡರು.ಇದನ್ನೂ ಓದಿ: WPL 2026 | ರಾಯಲ್‌ ಆಗಿ ವಾರಿಯರ್ಸ್‌ ಚಾಲೆಂಜ್‌ ಗೆದ್ದ ಬೆಂಗಳೂರು – ನಂ.1 ಪಟ್ಟಕ್ಕೆ ಜಿಗಿದ ಆರ್‌ಸಿಬಿ

TAGGED:Delhi CapitalsUP WarriorzWPL 2026
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Kaduru Officer 2
Chikkamagaluru

ಶಾಸಕರ ಪಿಎ ಕಿರುಕುಳ ಆರೋಪ – ಡೆತ್‍ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಸರ್ಕಾರಿ ನೌಕರ ಡಿಸಿ ಮುಂದೆ ಹಾಜರ್

Public TV
By Public TV
18 minutes ago
DK Shivakumar Rahul Gandhi Sonia Gandhi
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
19 minutes ago
Train
Bengaluru City

ಮಹಾಶಿವರಾತ್ರಿ: ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

Public TV
By Public TV
38 minutes ago
Chamarajanagar Male Mahadeshwar Hill 1
Chamarajanagar

ಮಲೆ ಮಹದೇಶ್ವರ ದರ್ಶನಕ್ಕೆ ಪಾದಯಾತ್ರೆ; ಪೊಲೀಸ್, ಅರಣ್ಯ ಸಿಬ್ಬಂದಿ ಸೇರಿ 18 ತಂಡ ರಚನೆ

Public TV
By Public TV
53 minutes ago
industrial township
Bagalkot

ರಾಜ್ಯದ ಕೈಗಾರಿಕೆಗಳಿಗೆ ಸಿಹಿ ಸುದ್ದಿ| ಭೂಮಿ ಬಳಕೆಗೆ ಇದ್ದ ಹಲವು ನಿರ್ಬಂಧ ಸಡಿಲ – ಹಿಂದೆ ಎಷ್ಟು? ಈಗ ಏನು ಬದಲಾವಣೆ?

Public TV
By Public TV
1 hour ago
kims hospital
Dharwad

ಕಿಮ್ಸ್ ಆಸ್ಪತ್ರೆಯಲ್ಲಿ ಶವ ಪ್ಯಾಕ್‌ ಮಾಡಲೂ ಲಂಚ – ಐವರು ಸಿಬ್ಬಂದಿ ಅಮಾನತು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?