Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2ನೇ ಕಪ್ ಮೇಲೆ ಆರ್‌ಸಿಬಿ ಕಣ್ಣು – ಹ್ಯಾಟ್ರಿಕ್‌ ನಿರೀಕ್ಷೆಯಲ್ಲಿ ಬೆಂಗಳೂರು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | 2ನೇ ಕಪ್ ಮೇಲೆ ಆರ್‌ಸಿಬಿ ಕಣ್ಣು – ಹ್ಯಾಟ್ರಿಕ್‌ ನಿರೀಕ್ಷೆಯಲ್ಲಿ ಬೆಂಗಳೂರು?

Cricket

2ನೇ ಕಪ್ ಮೇಲೆ ಆರ್‌ಸಿಬಿ ಕಣ್ಣು – ಹ್ಯಾಟ್ರಿಕ್‌ ನಿರೀಕ್ಷೆಯಲ್ಲಿ ಬೆಂಗಳೂರು?

Public TV
Last updated: February 5, 2026 9:03 am
Public TV
Share
2 Min Read
Jemimah Rodrigues Smriti Mandhana 1
SHARE

ವಡೋದರಾ: 4ನೇ ಆವೃತ್ತಿಯ ವುಮೆನ್‌ ಪ್ರೀಮಿಯರ್‌ ಲೀಗ್‌ನ (WPL) ಫೈನಲ್‌ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಮಾಜಿ ಚಾಂಪಿಯನ್ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಹಾಗೂ ಕಳೆದ 3 ಆವೃತ್ತಿಗಳ ರನ್ನರ್-ಅಪ್ ಡೆಲ್ಲಿ ಕ್ಯಾಪಿಟಲ್ಸ್ (DC) ಪ್ರಶಸ್ತಿಗಾಗಿ ಸೆಣಸಾಡಲಿವೆ.

ಲೀಗ್‌ ಹಂತ 8 ಪಂದ್ಯಗಳ ಪೈಕಿ 6 ರಲ್ಲಿ ಗೆದ್ದಿರುವ ಆರ್‌ಸಿಬಿ ನೇರವಾಗಿ ಫೈನಲ್‌ ಪ್ರವೇಶಿಸಿದರೆ ಡೆಲ್ಲಿ ಲೀಗ್‌ನಲ್ಲಿ 4 ಪಂದ್ಯ ಗೆದ್ದು ಎಲಿಮಿನೇಟರ್‌ ಪಂದ್ಯದಲ್ಲಿ ಗುಜರಾತ್‌ ತಂಡವನ್ನು ಸೋಲಿಸಿ ಪ್ರಶಸ್ತಿ ಸುತ್ತು ತಲುಪಿದೆ.

ಹಾಗೆ ನೋಡಿದರೆ ಆರ್‌ಸಿಬಿ ಈ ಟೂರ್ನಿಯಲ್ಲಿ ಸಂಘಟಿತ ಪ್ರದರ್ಶನ ನೀಡುತ್ತಿದೆ. ನಾಯಕಿ ಸ್ಮೃತಿ ಮಂಧನಾ(Smriti Mandhana), ಗ್ರೇಸ್ ಹ್ಯಾರಿಸ್, ರಿಚಾ ಘೋಷ್ ವಿಫಲರಾದರೂ ಇತರರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಬೌಲಿಂಗ್‌ನಲ್ಲಿ ನ್ಯಾಡಿನ್ ಡೆ ಕ್ಲರ್ಕ್, ಸಯಾಲಿ ಸತ್ತಾರೆ, ಲಾರೆನ್ ಬೆಲ್ ಜೊತೆಗೆ ಕನ್ನಡತಿ ಶ್ರೇಯಾಂಕ ಪಾಟೀಲ್ ಕೂಡಾ ನಿರ್ಣಾಯಕ ಪಂದ್ಯಗಳಲ್ಲಿ ತಂಡಕ್ಕೆ ನೆರವಾಗಿದ್ದಾರೆ. ಇದನ್ನೂ ಓದಿ: U19 World Cup: ಆರನ್ ಜಾರ್ಜ್ ಶತಕ – ದಾಖಲೆಯ ಚೇಸ್‌ನೊಂದಿಗೆ ಫೈನಲ್‌ಗೆ ಭಾರತ ಲಗ್ಗೆ

Leading the charge with eyes locked on the ultimate goal 🏆

Captains @mandhana_smriti and @JemiRodrigues are all set for the #Final battle in Vadodara. Who will take the coveted trophy home tomorrow ? ❤️💙#TATAWPL | #ClaimTheCrown | @RCBTweets | @DelhiCapitals pic.twitter.com/MINmkFsy3Z

— Women’s Premier League (WPL) (@wplt20) February 4, 2026

ಡೆಲ್ಲಿ ತಂಡ ಆರಂಭದಲ್ಲಿ ಕಳಪೆ ಪ್ರದರ್ಶನ ನೀಡಿತ್ತು. ಆದರೆ ನಂತರ ಉತ್ತಮ ಪ್ರದರ್ಶನ ನೀಡಿ ಫೈನಲ್‌ ಪ್ರವೇಶಿಸಿದೆ. ಎಲಿಮಿನೇಟರ್‌ನಲ್ಲಿ ಲಿಜೆಲ್ ಲೀ, ಶಫಾಲಿ ವರ್ಮಾ, ಲಾರಾ ವೋಲ್ವಾರ್ಡ್, ನಾಯಕಿ ಜೆಮಿಮಾ ರೊಡ್ರಿಗಸ್ ಉತ್ತಮವಾಗಿ ಆಡಿದ್ದರು. ಮರಿಜಾನ್ನೆ ಕಪ್‌ ಉತ್ತಮವಾಗಿ ಬ್ಯಾಟ್‌ ಬೀಸಬಲ್ಲರು.

ಡೆಲ್ಲಿ ಪರ ಲಿಜೆಲ್ ಲೀ 9 ಪಂದ್ಯಗಳಿಂದ 283 ರನ್‌ ಬಾರಿಸಿದ್ದರೆ, ನಂದಿನಿ ಶರ್ಮಾ 16 ವಿಕೆಟ್‌, ಶ್ರೀ ಚರಣಿ 14 ವಿಕೆಟ್‌ ಗಳಿಸಿದ್ದಾರೆ. ಆರ್‌ಸಿಬಿ ಪರ ನಾಯಕಿ ಸ್ಮೃತಿ ಮಂದನಾ 8 ಪಂದ್ಯಗಳಿಂದ 290 ರನ್‌ ಹೊಡೆದಿದ್ದರೆ ನ್ಯಾಡಿನ್ ಡೆ ಕ್ಲರ್ಕ್ 15 ವಿಕೆಟ್‌, ಲಾರೆನ್ ಬೆಲ್ 12 ವಿಕೆಟ್‌ ಪಡೆದಿದ್ದಾರೆ.

ಆರ್‌ಸಿಬಿ ಫ್ರಾಂಚೈಸಿ ಹ್ಯಾಟ್ರಿಕ್ ಟ್ರೋಫಿ ಗೆಲುವಿನ ನಿರೀಕ್ಷೆಯಲ್ಲಿದೆ. 2024ರಲ್ಲಿ ಮಹಿಳಾ ತಂಡ, 2025ರಲ್ಲಿ ಪುರುಷರ ತಂಡ ಚಾಂಪಿಯನ್ ಆಗಿತ್ತು. ಈ ವರ್ಷ ಮತ್ತೆ ಕಪ್ ಗೆಲ್ಲುತ್ತಾ ಎಂಬ ಪ್ರಶ್ನೆಗೆ ಇಂದು ರಾತ್ರಿ ಉತ್ತರ ಸಿಗಲಿದೆ.

TAGGED:cricketDCrcbSmriti MandhanaWPLಆರ್‍ಸಿಬಿಕ್ರಿಕೆಟ್ಡೆಲ್ಲಿ ಕ್ಯಾಪಿಟಲ್ಸ್ಸ್ಮೃತಿ ಮಂಧನಾ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

PM Narendra Modis car diplomacy on display again as he rides with France President Macron in Mumbai
Latest

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಪ್ರಯತ್ನ – ಮ್ಯಾಕ್ರನ್ ಜೊತೆ ಮೋದಿ ಮಾತುಕತೆ

Public TV
By Public TV
29 minutes ago
DJ Halli Murder
Bengaluru City

ಗುಪ್ತಾಂಗ, ದೇಹದ ಮೇಲೆ 17 ಬಾರಿ ಚಾಕುವಿನಿಂದ ಇರಿದು ಕ್ರೌರ್ಯ – ಅಪ್ರಾಪ್ತೆಯನ್ನ ಪ್ರೀತಿಸಿ, ಎಂಗೇಜ್ಮೆಂಟ್ ಆಗಿದ್ದ ಭಾವಿ ಪತಿ ಎಸ್ಕೇಪ್

Public TV
By Public TV
40 minutes ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
55 minutes ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
58 minutes ago
Javaramma
Districts

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

Public TV
By Public TV
1 hour ago
plastics industry
Dakshina Kannada

ಇರಾನ್‌ ಯುದ್ಧ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ಲಾಸ್ಟಿಕ್ ಉದ್ಯಮಕ್ಕೆ ಬಂದ್ ಭೀತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?