Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಫೋನ್ ನಂಬರ್‌ಗಳನ್ನು ಟ್ರ್ಯಾಕ್ ಮಾಡಲಾಗುತ್ತಿದೆ: ಕುಸ್ತಿಪಟು ಬಜರಂಗ್ ಪೂನಿಯಾ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಮ್ಮ ಫೋನ್ ನಂಬರ್‌ಗಳನ್ನು ಟ್ರ್ಯಾಕ್ ಮಾಡಲಾಗುತ್ತಿದೆ: ಕುಸ್ತಿಪಟು ಬಜರಂಗ್ ಪೂನಿಯಾ ಆರೋಪ

Latest

ನಮ್ಮ ಫೋನ್ ನಂಬರ್‌ಗಳನ್ನು ಟ್ರ್ಯಾಕ್ ಮಾಡಲಾಗುತ್ತಿದೆ: ಕುಸ್ತಿಪಟು ಬಜರಂಗ್ ಪೂನಿಯಾ ಆರೋಪ

Public TV
Last updated: May 12, 2023 8:41 am
Public TV
Share
1 Min Read
Wrestler Bajrang Punia
SHARE

 ನವದೆಹಲಿ: ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಫೋನ್ ‌ನಂಬರ್‌ಗಳನ್ನು ಟ್ರ್ಯಾಕ್ ಮಾಡಲಾಗುತ್ತಿದೆ ಎಂದು ಧರಣಿಯಲ್ಲಿ ಪ್ರಮುಖರಾದ ಕುಸ್ತಿಪಟು ಬಜರಂಗ್ ಪೂನಿಯಾ (Bajrang Punia) ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ನಮ್ಮ ಫೋನ್‍ಗಳನ್ನು ಟ್ರ್ಯಾಕ್ ಮಾಡಲಾಗುತ್ತಿದೆ. ನಾವು ಅಪರಾಧ ಮಾಡಿದ್ದೇವೆ ಎಂದು ತೋರುವ ರೀತಿಯಲ್ಲಿ ನಮ್ಮನ್ನು ನಡೆಸಿಕೊಳ್ಳಲಾಗುತ್ತಿದೆ. ನಮ್ಮ ಸಂಪರ್ಕದಲ್ಲಿರುವ ಯಾರನ್ನಾದರೂ ಟ್ರ್ಯಾಕ್ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

Wrestlers 3

ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಪ್ರತಿಭಟನೆಗಾಗಿ ನಾವು ಇಂದು ಕರಾಳ ದಿನವನ್ನು ಆಚರಿಸುತ್ತಿದ್ದೇವೆ. ನಮ್ಮ ಹೋರಾಟದಲ್ಲಿ ಇಡೀ ರಾಷ್ಟ್ರವೇ ನಮ್ಮೊಂದಿಗೆ ಇರುವುದರಿಂದ ನಮ್ಮ ವಿಜಯದ ಬಗ್ಗೆ ನಮಗೆ ವಿಶ್ವಾಸವಿದೆ. ದಿನದಿಂದ ದಿನಕ್ಕೆ ನಮ್ಮ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದು, ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದರು.

ಈ ವೇಳೆ ವಿಶ್ವ ಚಾಂಪಿಯನ್‍ಶಿಪ್ ಹಾಗೂ ಒಲಂಪಿಕ್ ಪದಕ ವಿಜೇತರು ಅಥ್ಲೀಟ್ ಸೀಮಾ ಆಂಟಿಲ್ ಅವರನ್ನು ಟೀಕಿಸಿದರು. ಬ್ರಿಜ್ ಭೂಷಣ್‍ಗಿಂತ ನಾವು ಕ್ರೀಡೆಗೆ ಹಾನಿ ಮಾಡುತ್ತಿದ್ದೇವೆ ಎಂದು ಅವರು ಹೇಳಬಾರದಿತ್ತು. ಅವರು ಕ್ರಿಡಾಪಟುವಾಗಿ ನಮಗೆ ಆಗುತ್ತಿರುವ ತೊಂದರೆಯನ್ನು ಅರ್ಥ ಮಾಡಿಕೊಳ್ಳಬೇಕಿತ್ತು ಎಂದು ವಾಗ್ದಾಳಿ ನಡೆಸಿದರು.

Wrestlers 1

ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ಆರೋಪದ ಮೇಲೆ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರೂ ಆಗಿರುವ ಬಿಜೆಪಿ ಸಂಸದ ಬ್ರಿಜ್‍ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆ 18ನೇ ದಿನಕ್ಕೆ ಕಾಲಿಟ್ಟಿದೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ವಿರುದ್ಧ 1 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

wrestlers Sakshee Malikkh and Vinesh Phogat

ಬ್ರಿಜ್ ಭೂಷಣ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿನೇಶ್ ಫೋಗಟ್ (Vinesh Phogat), ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್, ಸತ್ಯವರ್ತ್ ಜೈದ್ಯನ್ ಹಾಗೂ ಜಿತೇಂದರ್ ಕಿನ್ಹಾ ಸೇರಿ 31 ಸದಸ್ಯರನ್ನೊಳಗೊಂಡ ಪ್ರತಿಭಟನಾಕಾರರು ತಮ್ಮ ಹಣೆಯ ಮೇಲೆ ಕಪ್ಪು ಪಟ್ಟಿಗಳನ್ನು ಕಟ್ಟಿಕೊಂಡರು. ಅಷ್ಟೇ ಅಲ್ಲದೇ ಅದನ್ನು ಕಪ್ಪು ದಿನ ಎಂದು ಕರೆದರು. ಇದನ್ನೂ ಓದಿ: ಬ್ರಿಜ್‌ಭೂಷಣ್‌ ಬಂಧನಕ್ಕೆ ಮೇ 21 ಗಡುವು ನೀಡಿದ ಕುಸ್ತಿಪಟುಗಳು

TAGGED:Bajrang PuniaBrij Bhushan Sharan SinghDY ChandraChudPT Ushasakshi malikSupreme CourtVinesh PhogatWFIWrestlersಕುಸ್ತಿಪಟುಗಳುನವದೆಹಲಿಬಜರಂಗ್ ಪೂನಿಯಾವಿನೇಶ್ ಫೋಗಟ್
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
4 hours ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
4 hours ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
5 hours ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
5 hours ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
5 hours ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?