Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಬ್ರಿಜ್ ಭೂಷಣ್ ನಿವಾಸದಿಂದ ಡಬ್ಲ್ಯುಎಫ್‍ಐ ಕಚೇರಿ ಸ್ಥಳಾಂತರ

Public TV
Last updated: December 29, 2023 9:14 pm
Public TV
Share
1 Min Read
Brij Bhushan Sharan Singh
SHARE

ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್‍ನ (Wrestling Federation of India) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರ ನಿವಾಸದಲ್ಲಿದ್ದ ಕಚೇರಿಯನ್ನು ನವದೆಹಲಿಯ ಹರಿ ನಗರಕ್ಕೆ ಸ್ಥಳಾಂತರಿಸಲಾಗಿದೆ.

ಸಂಜಯ್ ಸಿಂಗ್ ಮುಖ್ಯಸ್ಥರಾಗಿ ಆಯ್ಕೆಯಾದ ಮೂರು ದಿನಗಳ ನಂತರವೂ ಬ್ರಿಜ್ ಭೂಷಣ್ ಅವರ ನಿವಾಸದಿಂದ ಕಚೇರಿ ನಡೆಯುತ್ತಿರುವುದಕ್ಕೆ ಕ್ರೀಡಾ ಸಚಿವಾಲಯವು ಇತ್ತೀಚೆಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಅಲ್ಲದೇ ಹೊಸದಾಗಿ ರಚಿಸಲಾದ ಡಬ್ಲ್ಯುಎಫ್‍ಐ ಸಮಿತಿಯನ್ನು ಡಿ.24 ರಂದು ಅಮಾನತುಗೊಳಿಸಲು ಇದು ಒಂದು ಕಾರಣ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: 30ನೇ ಟೆಸ್ಟ್‌ ಅರ್ಧಶತಕ ಸಿಡಿಸಿ ದಿಗ್ಗಜರ ದಾಖಲೆ ಉಡೀಸ್‌ – 146 ವರ್ಷಗಳ ಕ್ರಿಕೆಟ್‌ ಇತಿಹಾಸದಲ್ಲಿ ಕೊಹ್ಲಿ ಹೊಸ ಮೈಲುಗಲ್ಲು

SAKSHI MALIK

ಫೆಡರೇಶನ್‍ನ ವ್ಯವಹಾರವನ್ನು ಮಾಜಿ ಪದಾಧಿಕಾರಿಗಳ (ಬ್ರಿಜ್ ಭೂಷಣ್) ನಿಯಂತ್ರಣದ ಸ್ಥಳದಿಂದ ನಡೆಸಲಾಗುತ್ತಿದೆ. ಆಟಗಾರರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹೊತ್ತಿನಲ್ಲಿ ಹಾಗೂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದಾಗ ಇದು ಸರಿಯಾದ ನಡೆಯಲ್ಲ. ಮಾಜಿ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣದಲ್ಲಿದೆ. ಇದು ಕ್ರೀಡಾ ಸಂಹಿತೆಗೆ ಅನುಗುಣವಾಗಿಲ್ಲ ಎಂದು ಸಚಿವಾಲಯದ ಪತ್ರದಲ್ಲಿ ತಿಳಿಸಿದೆ.

ಬ್ರಿಜ್ ಭೂಷಣ್ ಅವರ ಆಪ್ತ ಸಹಾಯಕ ಸಂಜಯ್ ಸಿಂಗ್ ಅವರು ಡಿ.21 ರಂದು ಡಬ್ಲ್ಯುಎಫ್‍ಐ ಮುಖ್ಯಸ್ಥರಾಗಿ ಆಯ್ಕೆಯಾದ ನಂತರ, ಸಾಕ್ಷಿ ಕುಸ್ತಿಯಿಂದ ನಿವೃತ್ತಿ ಹೊಂದಲು ನಿರ್ಧರಿಸಿದರು. ಭಜರಂಗ್ ಅವರ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದರು ಮತ್ತು ವಿನೇಶ್ ಅವರಿಗೆ ಖೇಲ್ ರತ್ನ ಹಾಗೂ ಅರ್ಜುನ್ ಪ್ರಶಸ್ತಿಯನ್ನು ಹಿಂದಿರುಗಿಸಲು ನಿರ್ದರಿಸಿದರು.

ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪೂನಿಯಾ (Bajrang Punia), ಸಾಕ್ಷಿ ಮಲಿಕ್ (Sakshi Malik) ಮತ್ತು ವಿಶ್ವ ಚಾಂಪಿಯನ್‍ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಹಲವಾರು ಉನ್ನತ ಕುಸ್ತಿಪಟುಗಳು ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳನ್ನು ಮಾಡಿದ್ದಾರೆ. ಈ ಪ್ರಕರಣ ದೆಹಲಿ ಹೈಕೋರ್ಟ್‍ನಲ್ಲಿ ವಿಚಾರಣೆ ಹಂತದಲ್ಲಿದೆ. ಇದನ್ನೂ ಓದಿ: ಸೋಲು-ಗೆಲುವಿನ ಆಟ – ನೀವು ತಿಳಿಯಲೇಬೇಕಾದ ಸಂಗತಿಗಳಿವು

TAGGED:Bajrang PuniaBrij Bhushan Sharan Singhsakshi malikWrestling Federation Of Indiaನವದೆಹಲಿಬಜರಂಗ್ ಪೂನಿಯಾಬ್ರಿಜ್‌ ಭೂಷಣ್‌ ಶರಣ್ ಸಿಂಗ್‌ಭಾರತೀಯ ಕುಸ್ತಿ ಫೆಡರೇಷನ್ಸಾಕ್ಷಿ ಮಲಿಕ್
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
16 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
18 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
21 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Harangi Dam
Districts

ಕೊಡಗಿನಲ್ಲಿ ಮಳೆ – ಹಾರಂಗಿ ಜಲಾಶಯದಿಂದ ಕಾವೇರಿ ನದಿಗೆ 4,000 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
2 minutes ago
BY Vijayendra
Bengaluru City

ಕೇಂದ್ರದ ಮೇಲೆ ಗೂಬೆ ಕೂರಿಸುವ ಸಿಎಂ ಪ್ರಯತ್ನ, ಕುತಂತ್ರ, ಷಡ್ಯಂತ್ರ: ಬಿವೈವಿ

Public TV
By Public TV
5 minutes ago
BMTC bus
Bengaluru City

ಬಸ್ ನಿಲ್ಲಿಸದ್ದಕ್ಕೆ ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ- ದೂರು ದಾಖಲು

Public TV
By Public TV
46 minutes ago
Air India Bird Hit Ahmedabad Plane Crash
Latest

100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

Public TV
By Public TV
1 hour ago
UK gay couple
Latest

ಏರ್‌ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು

Public TV
By Public TV
2 hours ago
Bhavik Maheshwari
Crime

ವಿಮಾನ ದುರಂತ – ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿದ ಭವಿಕ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?