Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
Last updated: February 24, 2026 2:47 pm
Public TV
Share
1 Min Read
MP RENUKACHARYA
SHARE

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕಾಗಿ ಶಾಸಕರು ಪತ್ರ ಬರೆದಿರೋದು ಬಂಡಾಯದ ಸೂಚನೆ ಅಂತ ಬಿಜೆಪಿ (BJP) ಮಾಜಿ ಸಚಿವ ರೇಣುಕಾಚಾರ್ಯ (Renukacharya) ಲೇವಡಿ ಮಾಡಿದ್ದಾರೆ.

ಹೊನ್ನಾಳಿಯಲ್ಲಿ ನಡೆಯಲಿರೋ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಭೇಟಿ ಮಾಡಿ ಆಹ್ವಾನ ನೀಡಿದರು. ಈ ವೇಳೆ ಶಾಸಕರ ಪತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸ್ಥಾನ ಕೊಡಿ ಅಂತ ಪತ್ರ ಬರೆಯೋ ಪದ್ಧತಿ ಇರಲಿಲ್ಲ. ನಾನು ಅನೇಕ ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. 6-7 ಜನ ಸಿಎಂರನ್ನ ನೋಡಿದ್ದೇನೆ. ಸಿಎಂಗಳ ಜೊತೆ ಕೆಲಸ ಮಾಡಿದ್ದೇವೆ. ಹೊಸದಾಗಿ ಶಾಸಕರಾಗಿರೋರು ಪತ್ರ ಬರೆದಿದ್ದಾರೆ. ಸಚಿವ ಸ್ಥಾನಕ್ಕಾಗಿ ಪತ್ರ ಬರೆಯೋ ಪದ್ಧತಿ ಇಲ್ಲ. ಇದು ಕಾಂಗ್ರೆಸ್‌ನ ಬಂಡಾಯಕ್ಕೆ ಕೈಗನ್ನಡಿ. ಪತ್ರ ಬರೆದು ಸಚಿವ ಸ್ಥಾನ ಕೇಳೋದು ದೊಡ್ಡ ಬಂಡಾಯ. ಇವರ ಬಂಡಾಯ ಯಾವ ಸಮಯದಲ್ಲಿ ಬೇಕಾದ್ರು ಸ್ಫೋಟ ಆಗಬಹುದು ಅಂತ ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ:ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

ವೀರಪ್ಪ ಮೊಯ್ಲಿ ಕಾಲದಲ್ಲಿ ದೊಡ್ಡ ಸ್ಫೋಟ ಆಗಿತ್ತು. ಈಗಲೂ ಸಹ ಅದಕ್ಕಿಂತ ದೊಡ್ಡದಾದ ಭಿನ್ನಮತ, ಕುರ್ಚಿ ಕದನ ಸ್ಫೋಟ ಆಗುತ್ತದೆ. ರಾಜ್ಯದ ಜನರಿಗೆ ಇದು ಮನರಂಜನೆ ಆಗಿದೆ. ಅಭಿವೃದ್ಧಿ ಶೂನ್ಯವಾಗಿದೆ. ಕುರ್ಚಿ ಕಲಹದಲ್ಲಿ ಯಾರ್ ಸಿಎಂ ಆಗ್ತಾರೆ ಅವರ ಪಕ್ಷದ ವಿಚಾರ. ದಲಿತ ಸಿಎಂ, ಸಿಎಂ ಆಗಿ ಮುಂದುವರೆಯೋ ವಿಚಾರ ಅವರ ಪಕ್ಷದ ವಿಚಾರ. ಡಿಕೆ ಶಿವಕುಮಾರ್ ಕಡೆಯವರು ಸಿಎಂ ಆಗಬೇಕು ಅಂತ ಲಾಬಿ ಮಾಡ್ತಾ ಇದ್ದಾರೆ. ಅವರ ಹೈಕಮಾಂಡ್ ತೀರ್ಮಾನ ಮಾಡಲಿ. ಆದ್ರೆ ರಾಜ್ಯದ ಅಭಿವೃದ್ಧಿ ಕಡೆ ಇವರು ಗಮನ ಕೊಡಲಿ ಅಂತ ವಾಗ್ದಾಳಿ ನಡೆಸಿದ್ದಾರೆ.

TAGGED:bengalurubjpcongresssiddaramaiahಕಾಂಗ್ರೆಸ್ಬಿಜೆಪಿಬೆಂಗಳೂರುರೇಣುಕಾಚಾರ್ಯಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
5 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
13 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
37 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
41 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
1 hour ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?