ಯಾದಗಿರಿ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದು, ಕಚೇರಿಯಲ್ಲಿದ್ದ ಸೋಫಾ, ಎಸಿ ಎಲ್ಲವೂ ಸುಟ್ಟು ಭಸ್ಮವಾಗಿದೆ.ಇದನ್ನೂ ಓದಿ: ಚಾ.ನಗರ| ಈ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ, ಜೂಜಾಟವಾಡಿದ್ರೆ 50,000 ದಂಡ – ಮಾಹಿತಿ ಕೊಟ್ಟವರಿಗೆ 10,000 ಬಹುಮಾನ
ಯಾದಗಿರಿ ನಗರದ ಕನಕ ವೃತ್ತದ ಬಳಿಯಿರುವ ಕಾಂಗ್ರೆಸ್ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಪರಿಣಾಮ ಕಚೇರಿಯಲ್ಲಿದ್ದ ಸೋಫಾ, ಎಸಿ ಎಲ್ಲವೂ ಸುಟ್ಟು ಭಸ್ಮವಾಗಿದೆ.
ಕಚೇರಿಗೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಡಾಗ್ ಸ್ಕ್ವಾಡ್, ಬೆರಳಚ್ಚು ತಜ್ಞರು ಸೇರಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಬೆಂಕಿ ಹಚ್ಚಲು ಬಳಿಸಿದ್ದ ಪೆಟ್ರೋಲ್ ಕ್ಯಾನ್ ಅಲ್ಲೇ ಬಿಸಾಕಿ ಹೋಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.ಇದನ್ನೂ ಓದಿ: ಆಲಿಯಾ ಭಟ್ ಮತ್ತೆ ಪ್ರೆಗ್ನೆಂಟ್..? ವೈರಲ್ ಆಯ್ತು ವಿಡಿಯೋ..!