Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು: ಯದುವೀರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು: ಯದುವೀರ್‌

Districts

ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು: ಯದುವೀರ್‌

Public TV
Last updated: August 25, 2025 9:28 pm
Public TV
Share
2 Min Read
Yaduveer Wadiyar
SHARE

ಮೈಸೂರು: ಭಾನು ಮುಷ್ತಾಕ್ (Banu Mushtaq) ಅವರು ದಸರಾ ಉತ್ಸವ ಉದ್ಘಾಟಿಸುವ ಮುನ್ನ ತಾಯಿ ಭುವನೇಶ್ವರಿ ಹಾಗೂ ತಾಯಿ ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದು ಸಂಸದ ಹಾಗೂ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ (Yaduveer Wadiyar) ತಿಳಿಸಿದ್ದಾರೆ.

ಶ್ರೀಮತಿ ಭಾನು ಮುಷ್ತಾಕ್ ಅವರು ಕನ್ನಡ ಸಾಹಿತ್ಯ ಲೋಕದ ವಿಶಿಷ್ಟ ಬರಹಗಾರ್ತಿ ಮತ್ತು ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದ ಮೊದಲ ಕನ್ನಡ ಲೇಖಕಿಯಾಗಿ, ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಹೆಮ್ಮೆಯನ್ನು ತಂದಿದ್ದಾರೆ ನಿಜ ಆದರೆ ಈ ಹಿಂದೆ ಕನ್ನಡ ತಾಯಿ ಭುವನೇಶ್ವರಿಯ ಬಗ್ಗೆ ಅವರು ಕೆಲವು ಹೇಳಿಕೆಗಳನ್ನು ನೀಡಿರುವುದು ನಮ್ಮ ಗಮನಕ್ಕೆ…

— Yaduveer Wadiyar (@yaduveerwadiyar) August 25, 2025

ಇದಕ್ಕೂ ಮುನ್ನ ಕೊಡಗಿನಲ್ಲಿ ʻಪಬ್ಲಿಕ್‌ ಟಿವಿʼ (Public TV) ಜೊತೆಗೆ ಮಾತನಾಡಿದ್ದ ಯದುವೀರ್‌, ಭಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡಿದ್ದರು. ಇದನ್ನೂ ಓದಿ: ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ – ಸರ್ಕಾರದ ನಿರ್ಧಾರ ಸ್ವಾಗತಿಸಿದ ಯದುವೀರ್

ಯದುವೀರ್‌ ಎಕ್ಸ್‌ ಪೋಸ್ಟ್‌ನಲ್ಲಿ ಏನಿದೆ?
ಭಾನು ಮುಷ್ತಾಕ್ ಅವರು ಕನ್ನಡ ಸಾಹಿತ್ಯ ಲೋಕದ ವಿಶಿಷ್ಟ ಬರಹಗಾರ್ತಿ ಮತ್ತು ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದ ಮೊದಲ ಕನ್ನಡ ಲೇಖಕಿಯಾಗಿ, ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಹೆಮ್ಮೆಯನ್ನು ತಂದಿದ್ದಾರೆ ನಿಜ ಆದರೆ ಈ ಹಿಂದೆ ಕನ್ನಡ ತಾಯಿ ಭುವನೇಶ್ವರಿಯ ಬಗ್ಗೆ ಅವರು ಕೆಲವು ಹೇಳಿಕೆಗಳನ್ನು ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ.

ದಸರಾ (Mysuru Dasara) ಕೇವಲ ಸಾಂಸ್ಕೃತಿಕ ಕಾರ್ಯಕ್ರಮವಲ್ಲ, ಬದಲಾಗಿ ಶಾಸ್ತ್ರ ಮತ್ತು ಪುರಾಣಗಳಲ್ಲಿ ಉಲ್ಲೇಖಗೊಂಡಿರುವ ಮತ್ತು ವಿಜಯನಗರ ಸಾಮ್ರಾಜ್ಯ ಮತ್ತು ಮೈಸೂರು ಸಂಸ್ಥಾನದ ಕಾಲದಿಂದಲೂ ವೈಭವದಿಂದ ಆಚರಿಸಲ್ಪಡುವ ಹಿಂದೂ ಧಾರ್ಮಿಕ ಉತ್ಸವವಾಗಿದೆ. ಇದನ್ನೂ ಓದಿ: ಮಾತಾಡೋರು ಮಾತಾಡಲಿ, ಸೂಕ್ತ ವೇದಿಕೆಯಲ್ಲಿ ನಾನು ಮಾತಾಡ್ತೀನಿ: ಬಾನು ಮುಷ್ತಾಕ್

ಈ ಪವಿತ್ರ ಪರಂಪರೆಯನ್ನ ಗಮನಿಸಿದರೆ, ಈ ವರ್ಷದ ದಸರಾ ಆಚರಣೆಯ ಮುಖ್ಯ ಅತಿಥಿಯಾಗಿ ಉದ್ಘಾಟಿಸುವ ಮೊದಲು ಅವರು ತಾಯಿ ಭುವನೇಶ್ವರಿ ಮತ್ತು ತಾಯಿ ಚಾಮುಂಡೇಶ್ವರಿಯ ಬಗ್ಗೆ ಅವರ ಗೌರವವನ್ನು ಭಾನು ಮುಷ್ತಾಕ್ ಸ್ಪಷ್ಟಪಡಿಸುವುದು ಈ ಸಮಯದಲ್ಲಿ ಅತ್ಯಂತ ಅಗತ್ಯ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕನ್ನಡ ತಾಯಿ ಭುವನೇಶ್ವರಿಯನ್ನು ಒಪ್ಪದ ಬಾನು ಮುಷ್ತಾಕ್ ನಾಡದೇವತೆಯನ್ನು ಒಪ್ಪುತ್ತಾರಾ: ಪ್ರತಾಪ್ ಸಿಂಹ ಪ್ರಶ್ನೆ

TAGGED:Banu Mushtaqmadikerimysuru dasaraYaduveer Wadiyarದಸರಾಬಾನು ಮುಷ್ತಾಕ್‌ಮಡಿಕೇರಿಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Nelamangala Crime 1
Bengaluru Rural

ವೃದ್ಧೆಯ ಹತ್ಯೆಗೈದು ದರೋಡೆ – ಸಾಲ ತೀರಿಸೋಕೆ ಚಿನ್ನಾಭರಣ ಎಗರಿಸಿ ಪಕ್ಕದ ಮನೆಯವನಿಂದ್ಲೇ ಕೊಲೆ

Public TV
By Public TV
11 minutes ago
Anil Ambani
Court

ಅನುಮತಿ ಇಲ್ಲದೆ ಭಾರತ ತೊರೆಯುವುದಿಲ್ಲ – ಸುಪ್ರೀಂಗೆ ಅನಿಲ್ ಅಂಬಾನಿ ಮುಚ್ಚಳಿಕೆ

Public TV
By Public TV
12 minutes ago
majestic bus stand
Bengaluru City

ಸಾರಿಗೆ ಮುಷ್ಕರ ಎಫೆಕ್ಟ್; ಪ್ರಯಾಣಿಕರ ಸಂಖ್ಯೆ ಇಳಿಕೆ – ಬಸ್ ಸಂಚಾರ ಇದ್ರೂ ಪ್ರಯಾಣಿಕರಿಲ್ಲ

Public TV
By Public TV
14 minutes ago
Vijayapura Murder
Crime

ಪತ್ನಿ ಕೊಂದು ಮನೆಯಲ್ಲೇ ಹೂತಿದ್ದ ಕೇಸ್ – ಕೊಲೆ ಬಳಿಕ ನಾಪತ್ತೆಯಾಗಿರುವ ನಾಟಕವಾಡಿ ದೂರು ನೀಡಿದ್ದ ಹಂತಕ

Public TV
By Public TV
43 minutes ago
bill gates
Latest

ಎಪ್‌ಸ್ಟೈನ್‌ ವಿವಾದ; ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಗೆ ಬಿಲ್ ಗೇಟ್ಸ್ ಗೈರು

Public TV
By Public TV
57 minutes ago
Mantralaya
Districts

ಅದ್ದೂರಿಯಾಗಿ ನಡೆದ ಗುರುರಾಘವೇಂದ್ರ ಸ್ವಾಮಿಗಳ 405ನೇ ಪಟ್ಟಾಭಿಷೇಕ ಮಹೋತ್ಸವ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?