‘ಮಗ್ಗಿ ಪುಸ್ತಕ’ದ ಫಸ್ಟ್ ಲುಕ್ ಲಾಂಚ್ ಮಾಡಿದ ಯದುವೀರ ಒಡೆಯರ್
ಅದೊಂದು ಕಾಲವಿತ್ತು. ಕಾದಂಬರಿ ಆಧಾರಿತ ಸಿನಿಮಾ ಎನ್ನುವಾಗಲೇ ಆ ಚಿತ್ರಕ್ಕೊಂದು ತೂಕ ಬಂದು ಬಿಡುತ್ತಿತ್ತು. ಅಷ್ಟೇ ಅಲ್ಲ, ಕೌಟುಂಬಿಕವಾಗಿ, ಸಾಮಾಜಿಕವಾಗಿ ಸಂದೇಶಗಳಿರುತ್ತಿದ್ದವಲ್ಲದೆ, ಜೀವನಕ್ಕೆ ಹತ್ತಿರವಾಗಿದ್ದವು. ಈ ಮೂಲಕ ಓದುವ ಅಭ್ಯಾಸವಿಲ್ಲದವನನ್ನೂ ಕಾದಂಬರಿಗಳು ಮುಟ್ಟುತ್ತಿದ್ದವು. ಹೊಡೆಬಡಿ, ಪ್ರೀತಿಗೀತಿ ಇತ್ಯಾದಿ ವಿಚಾರಗಳು ಬಂದ ಮೇಲೆ ಕತೆಯೇ ಬೇಡ ಎನ್ನುವಂತಾಗಿದೆ. ಇಂತಹ ಕಾಲ ಘಟ್ಟದಲ್ಲಿ ಅಲ್ಲೊಂದು ಇಲ್ಲೊಂದು ಕಾದಂಬರಿ ಆಧಾರಿತ ಸಿನಿಮಾಗಳ ಬರ್ತಿವೆ. ಅಂತಹದ್ದೇ ಒಂದು ಪ್ರಯತ್ನ ಮಗ್ಗಿ ಪುಸ್ತಕ. Advertisement ಎಚ್.ಸಿ.ಹರೀಶ್ (S.C. Harish) ಅವರ ‘ಅವನಿ’ ಕಾದಂಬರಿ ಆಧರಿಸಿ … Continue reading ‘ಮಗ್ಗಿ ಪುಸ್ತಕ’ದ ಫಸ್ಟ್ ಲುಕ್ ಲಾಂಚ್ ಮಾಡಿದ ಯದುವೀರ ಒಡೆಯರ್
Copy and paste this URL into your WordPress site to embed
Copy and paste this code into your site to embed