Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಜಮಾನ ಚಿತ್ರಕ್ಕೆ ಆಧುನಿಕ ತಂತ್ರಜ್ಞಾನ ಸ್ಪರ್ಶ: 25 ವರ್ಷಗಳ ನಂತರ ರಿ-ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಯಜಮಾನ ಚಿತ್ರಕ್ಕೆ ಆಧುನಿಕ ತಂತ್ರಜ್ಞಾನ ಸ್ಪರ್ಶ: 25 ವರ್ಷಗಳ ನಂತರ ರಿ-ರಿಲೀಸ್

Cinema

ಯಜಮಾನ ಚಿತ್ರಕ್ಕೆ ಆಧುನಿಕ ತಂತ್ರಜ್ಞಾನ ಸ್ಪರ್ಶ: 25 ವರ್ಷಗಳ ನಂತರ ರಿ-ರಿಲೀಸ್

Public TV
Last updated: November 4, 2025 3:51 pm
Public TV
Share
2 Min Read
yajamana movie
SHARE

ಸರಿಯಾಗಿ 25 ವರ್ಷಗಳ ಹಿಂದೆ 2000 ನೇ ಇಸವಿಯಲ್ಲಿ ತೆರೆಕಂಡ ಕರ್ನಾಟಕ ರತ್ನ ವಿಷ್ಣುವರ್ಧನ್ (Vishnuvardhan) ಅಭಿನಯದ, ಮೆಹರುನ್ನಿಸಾ ರೆಹಮಾನ್ ನಿರ್ಮಾಣದ ಹಾಗೂ ಆರ್.ಶೇಷಾದ್ರಿ – ರಾಧಾ ಭಾರತಿ ನಿರ್ದೇಶನದ ಯಜಮಾನ (Yajamana) ಚಿತ್ರ ರಾಜ್ಯಾದ್ಯಂತ ಅದ್ದೂರಿಯಾಗಿ ಮರು ಬಿಡುಗಡೆಯಾಗಲು ರೆಡಿ ಆಗಿದೆ. ಜನಮೆಚ್ಚಿದ ಈ ಚಿತ್ರ ಆಧುನಿಕ ತಂತ್ರಜ್ಞಾನದಿಂದ ಸಿಂಗಾರಗೊಂಡಿದೆ. ಮುನಿಸ್ವಾಮಿ ಎಸ್.ಡಿ ಈ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ. ಚಿತ್ರದ ರಜತೋತ್ಸವವನ್ನು ಸಂಭ್ರಮಿಸಲು ಕಲಾವಿದರ ಸಂಘದಲ್ಲಿ ಅದ್ದೂರಿ ಸಮಾರಂಭ ಆಯೋಜಿಸಲಾಗಿತ್ತು. ಚಿತ್ರದ ನಿರ್ಮಾಪಕರು, ಕಲಾವಿದರು ಹಾಗೂ ತಂತ್ರಜ್ಞರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಯಜಮಾನ ಚಿತ್ರದ ಕುರಿತು ನೆನಪಿನ ಬುತ್ತಿ ಬಿಚ್ಚಿಟ್ಟರು.

ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕ ರೆಹಮಾನ್, ಈ ಚಿತ್ರ ಆಗಲು ಪ್ರಮುಖ ಕಾರಣ ಗುರು ಸಮಾನರಾದ ವಿಷ್ಣುವರ್ಧನ್ ಹಾಗೂ ಕೆ.ವಿ.ನಾಗೇಶ್ ಕುಮಾರ್ ಅವರು. 130ಕ್ಕೂ ಹೆಚ್ಚು ಕಡೆ ಶತದಿನೋತ್ಸವ, 40ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಇಪ್ಪತ್ತೈದು ವಾರ ಹಾಗೂ 4 ಕಡೆಗಳಲ್ಲಿ 1 ವರ್ಷ ಈ ಸಿನಿಮಾ ಓಡಿದೆ. 25 ವರ್ಷಗಳ ಹಿಂದೆಯೇ 35 ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದ ಚಿತ್ರವಿದು. ವಿಷ್ಣುವರ್ಧನ್, ಪ್ರೇಮ, ಶಶಿಕುಮಾರ್, ಅಭಿಜಿತ್, ರಮೇಶ್ ಭಟ್, ಟೆನ್ನಿಸ್ ಕೃಷ್ಣ ಹೀಗೆ ಅನೇಕ ಕಲಾವಿದರ ಅದ್ದೂರಿ ತಾರಾಬಳಗವಿರುವ ಈ ಚಿತ್ರವನ್ನು ಈಗ ಮುನಿಸ್ವಾಮಿ ಅವರು ಮರು ಬಿಡುಗಡೆ ಮಾಡುತ್ತಿದ್ದಾರೆ. ಹಿಂದೆ ನೀವು ನೀಡಿದ ಗೆಲುವಿಗಿಂತ ದೊಡ್ದ ಗೆಲುವನ್ನು ಈಗ ನೀಡಿ ಎಂದರು. ಇದನ್ನೂ ಓದಿ: ಹೊಸ ಸಿನಿಮಾ ಘೋಷಿಸಿದ ಭೈರಾದೇವಿ ನಿರ್ದೇಶಕ ಶ್ರೀಜೈ

yajamana movie actors

‘ಯಜಮಾನ’ ಚಿತ್ರವನ್ನು ಡಿಐ ಬಳಸಿ 4k ಡಿಜೆಟಲ್ ಪ್ರೊಜೆಕ್ಷನ್‌ಗೆ ತಯಾರು ಮಾಡಲಾಗಿದೆ. ಇಂದಿನ ಆಧುನಿಕ ತಂತ್ರಜ್ಞಾನಗಳನ್ನು ಒಳಗೊಂಡಿರುವ ಚಿತ್ರಮಂದಿರಗಳಲ್ಲಿ ವೀಕ್ಷಿಸಬಹುದು. ಮೋನೊ ಟ್ರ್ಯಾಕ್ ನಲ್ಲಿದ್ದ ಈ ಚಿತ್ರದ ಕಲಾವಿದರ ಧ್ವನಿಗಳನ್ನು ಸಹ 5.1 ಹಾಗೂ 7.1 ಡಿಜಿಟಲ್ ಸೌಂಡ್‌ಗೆ ಬಹಳ ಕಷ್ಟಪಟ್ಟು ವರ್ಗಾಯಿಸಲಾಗಿದೆ. ಹಾಡುಗಳಿಗೂ ಸಹ ಇದೇ ರೀತಿ ನೂತನ ತಂತ್ರಜ್ಞಾನ ಅಳವಡಿಸಲಾಗಿದೆ. ನುರಿತ ತಂತ್ರಜ್ಞರನ್ನು ಕರೆಸಿ ಅವರಿಂದ ಈಗಿನ ಆಧುನಿಕ ರೀತಿಯಲ್ಲಿ ಸೌಂಡ್ ಎಫೆಕ್ಟ್ ಅಳವಡಿಸಲಾಗಿದೆ. ಇದಕ್ಕೆಲ್ಲಾ ಬಹಳ ಸಮಯ ಹಾಗೂ ಹಣ ಹಿಡಿಸಿದೆ. ಮುನಿಸ್ವಾಮಿ ಅವರು ಯಾವುದೇ ಕೊರತೆ ಬಾರದ ಹಾಗೆ ಎಲ್ಲಾ ಕೆಲಸಗಳನ್ನು ಮಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ರಾಜೇಶ್ ರಾಮನಾಥ್ ತಿಳಿಸಿದರು.

ನಾನು ವಿಷ್ಣುವರ್ಧನ್ ಅವರ ದೊಡ್ಡ ಅಭಿಮಾನಿ. ಅವರ ಮೇಲಿನ ಪ್ರೀತಿಯಿಂದ ‘ಯಜಮಾನ’ ಚಿತ್ರವನ್ನು ಈಗಿನ ತಂತ್ರಜ್ಞಾನವನ್ನು ಅಳವಡಿಸಿ ಮರು ಬಿಡುಗಡೆ ಮಾಡುತ್ತಿದ್ದೇನೆ. 150 ಕ್ಕೂ ಹೆಚ್ಚು ಕಡೆ ಬಿಡುಗಡೆಯಾಗಲಿದೆ. ದಯವಿಟ್ಟು ಎಲ್ಲರೂ ಚಿತ್ರಮಂದಿರಗಳಲ್ಲೇ ಈ ಚಿತ್ರವನ್ನು ವೀಕ್ಷಿಸಿ ಎಂದರು ಮರು ಬಿಡುಗಡೆ ಮಾಡುತ್ತಿರುವ ಮುನಿಸ್ವಾಮಿ. ಚಿತ್ರದಲ್ಲಿ ನಟಿಸಿರುವ ಶಶಿಕುಮಾರ್, ಅಭಿಜಿತ್, ರಮೇಶ್ ಭಟ್, ಟೆನ್ನಿಸ್ ಕೃಷ್ಣ, ಸಂಭಾಷಣೆ ಬರೆದಿದ್ದ ರವಿಶ್ರೀವತ್ಸ ಮುಂತಾದವರು ‘ಯಜಮಾನ’ ಚಿತ್ರದ ಅನುಭವಗಳನ್ನು ಹಂಚಿಕೊಂಡರು. ಕೆ.ವಿ.ನಾಗೇಶ್ ಕುಮಾರ್, ಕೆ.ಮಂಜು ಹಾಗೂ ಶ್ರೇಯಸ್ ಮಂಜು ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್; ಆದೇಶ ಪುನರ್ ಪರಿಶೀಲಿಸುವಂತೆ ಸುಪ್ರೀಂಗೆ ಪವಿತ್ರಾ ಗೌಡ ಅರ್ಜಿ

TAGGED:sandalwoodVishnuvardhanyajamanaಯಜಮಾನವಿಷ್ಣುವರ್ಧನ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Sanju Samson
Cricket

IPL 2026 | ಸಂಜು ಸಿಡಿಲಬ್ಬರದ ಶತಕ – ಹ್ಯಾಟ್ರಿಕ್‌ ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಚೆನ್ನೈ

Public TV
By Public TV
3 hours ago
Odisha IAS Officer
Crime

ಅಂಗವಿಕಲನಿಂದ 95 ಲಕ್ಷ ಪಡೆದು ವಂಚಿಸಿದ ಐಎಎಸ್‌ ಅಧಿಕಾರಿ – ಹಣ ಕೇಳಿದ ವ್ಯಕ್ತಿಗೆ ಕೊಲೆ ಬೆದರಿಕೆ!

Public TV
By Public TV
3 hours ago
Strait of Hormuz 1
Latest

ಇರಾನ್‌ ಯುದ್ಧ ಶುರುವಾದ ಬಳಿಕ ಫಸ್ಟ್‌ ಟೈಮ್‌ ಹಾರ್ಮುಜ್‌ ಜಲಸಂಧಿ ದಾಟಿದ 2 ಯುಎಸ್‌ ಯುದ್ಧನೌಕೆ

Public TV
By Public TV
4 hours ago
abdul jabbar 1
Bengaluru City

ಟಿಕೆಟ್ ಆಸೆ ಹುಟ್ಟಿಸಿ, ನಮ್ಮದೇ ನಾಯಕರು ಕಾಲೆಳೆಯುವ ಕೆಲಸ ಮಾಡಿದ್ದಾರೆ: ಅಬ್ದುಲ್ ಜಬ್ಬಾರ್

Public TV
By Public TV
4 hours ago
Shreyas Iyer 2 1
Cricket

ಅಯ್ಯರ್‌ ನಾಯಕನ ಆಟಕ್ಕೆ ಒಲಿದ ಜಯ – ಐಪಿಎಲ್‌ನಲ್ಲಿ ವಿಶೇಷ ದಾಖಲೆ ಬರೆದ ಪಂಜಾಬ್‌

Public TV
By Public TV
4 hours ago
ಸಾಂದರ್ಭಿಕ ಚಿತ್ರ
Bengaluru City

ಸಹಜ ಸ್ಥಿತಿಗೆ ಮರಳುತ್ತಿದೆ ಆಟೋ ಚಾಲಕರ ಗ್ಯಾಸ್ ಪರದಾಟ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?