Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಪ್ರಕೃತಿ ಪ್ರೇಮಿ ಯಶ್ ಪುತ್ರನಿಗೆ ಪ್ರಾಣಿಗಳ ಮಧ್ಯೆ ಸ್ಪೆಷಲ್ ಹುಟ್ಟುಹಬ್ಬ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪ್ರಕೃತಿ ಪ್ರೇಮಿ ಯಶ್ ಪುತ್ರನಿಗೆ ಪ್ರಾಣಿಗಳ ಮಧ್ಯೆ ಸ್ಪೆಷಲ್ ಹುಟ್ಟುಹಬ್ಬ

Cinema

ಪ್ರಕೃತಿ ಪ್ರೇಮಿ ಯಶ್ ಪುತ್ರನಿಗೆ ಪ್ರಾಣಿಗಳ ಮಧ್ಯೆ ಸ್ಪೆಷಲ್ ಹುಟ್ಟುಹಬ್ಬ

Public TV
Last updated: November 2, 2025 1:02 pm
Public TV
Share
1 Min Read
yash radhika pandit son yatharv birthday
SHARE

ರಾಕಿಂಗ್ ಸ್ಟಾರ್ ಯಶ್ (Yash) ಹಾಗೂ ನಟಿ ರಾಧಿಕಾ ಪಂಡಿತ್ (Radhika Pandit) ದಂಪತಿಯ ಪುತ್ರ ಯಥರ್ವ್ 6ನೇ ವರ್ಷದ ಹುಟ್ಟುಹಬ್ಬಕ್ಕೆ ಇದೇ ಅ.30ಕ್ಕೆ ಆಚರಿಸಿಕೊಂಡ್ರು. ಈ ಬಾರಿ ಯಥರ್ವ್ ಹುಟ್ಟುಹಬ್ಬ ಬಹಳ ವಿಶೇಷವಾಗಿತ್ತು. ರಕ್ಷಿಸಲ್ಪಟ್ಟ ನಿಜ ಪ್ರಾಣಿ ಪಕ್ಷಿಗಳ ಜೊತೆ ಯಥರ್ವ್ ಹುಟ್ಟುಹಬ್ಬ ಆಚರಿಸಲಾಗಿದೆ.

yash radhika pandit son yatharv birthday 1

ಬೆಂಗಳೂರು ಹೊರವಲಯದ ಪ್ರಾಣಿ ದಿ ಪೆಟ್ ಸೆಂಚುರಿಯಲ್ಲಿರುವ ರಕ್ಷಿಸಲ್ಪಟ್ಟ ಸುಂದರ ಪ್ರಾಣಿ-ಪಕ್ಷಿಗಳನ್ನ ಖಾಸಗಿ ಹೋಟೆಲ್‌ಗೆ ಕರೆಸಿ ಕಾಡಿನ ಥೀಮ್‌ನಲ್ಲಿ ಹುಟ್ಟುಹಬ್ಬ ಆಚರಿಸಲಾಯಿತು. ಪ್ರಾಣಿಗಳ ಆಕೃತಿಯನ್ನೇ ಡೆಕೊರೇಷನ್‌ಗೆ ಬಳಸಲಾಗಿತ್ತು. ದಟ್ಟ ಕಾಡು ಹೋಲುವ ರೀತಿಯಲ್ಲೇ ಥೀಮ್ ಸೃಷ್ಟಿಸಲಾಗಿತ್ತು. ಹೆಬ್ಬಾವು, ವಿವಿಧ ಪಕ್ಷಿಗಳು, ಉಡ ಜಾತಿಗೆ ಸೇರಿದ ಪ್ರಾಣಿಗಳನ್ನ ಮಕ್ಕಳು ಕೈಯಲ್ಲಿ ಹಿಡಿದು ಖುಷಿಪಟ್ಟರು. ಇದನ್ನೂ ಓದಿ: ದುನಿಯಾ ವಿಜಯ್ ನನ್ನ ಮಗ: ನಟಿ ಉಮಾಶ್ರೀ

ಮಗ ಯಥರ್ವ್ ಹುಟ್ಟುಹಬ್ಬದ ವೀಡಿಯೋವನ್ನ ನಟಿ ರಾಧಿಕಾ ಪಂಡಿತ್ ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ. ಇದೇ ಥೀಮ್ ಯಾಕೆ ಅನ್ನೋದರ ಕುರಿತು ಮಹಿತಿಯನ್ನೂ ಹಂಚಿಕೊಂಡಿದ್ದಾರೆ. ‘ನಮ್ಮ ಪ್ರಕೃತಿ ಪ್ರೇಮಿ ಯಥರ್ವ್‌ಗೆ ಅದ್ಭುತವಾದ ಆರನೇ ವರ್ಷದ ಹುಟ್ಟುಹಬ್ಬ ಆಚರಿಸಲಾಯಿತು. ಆ ದಿನವೂ ಪ್ರಕೃತಿ ಜೊತೆ ಮನುಷ್ಯನ ಸಹಾನುಭೂತಿ ಮತ್ತು ಸಹಬಾಳ್ವೆಯ ಸುಂದರ ಜ್ಞಾಪನೆಯಾಗಿತ್ತು. ರಕ್ಷಿಸಲ್ಪಟ್ಟ ಸುಂದರ ಪ್ರಾಣಿಗಳನ್ನು ಇಲ್ಲಿಗೆ ಕರೆತಂದಿದ್ದಕ್ಕಾಗಿ ಪ್ರಾಣಿ ದಿ ಪೆಟ್ ಸ್ಯಾಂಕ್ಚ್ಯುರಿಗೆ ವಿಶೇಷ ಧನ್ಯವಾದಗಳು ಎಂದಿದ್ದಾರೆ ರಾಧಿಕಾ. ಒಟ್ನಲ್ಲಿ ಟಾಕ್ಸಿಕ್ ಚಿತ್ರ ಬಿರುಸಿನ ಚಿತ್ರೀಕರಣದ ನಡುವೆ ಯಶ್ ಮಕ್ಕಳಿಗೂ ಸಮಯ ಕೊಟ್ಟಿದ್ದಾರೆ. ಅದ್ದೂರಿಯಾಗಿ ಥೀಮ್ ಜೊತೆಗೆ ಹುಟ್ಟುಹಬ್ಬ ಆಚರಿಸಿ ಗಮನ ಸೆಳೆದಿದ್ದಾರೆ.

TAGGED:Radhika PanditYashYatharvಯಥರ್ವ್ಯಶ್ರಾಧಿಕಾ ಪಂಡಿತ್
Share This Article
FacebookWhatsappWhatsappTelegram

Cinema news

Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post

You Might Also Like

BMTC BUS ACCIDENT
Bengaluru City

ಓವರ್ ಸ್ಪೀಡ್‍ಗೆ BMTC ಬಸ್ ಟೈರ್ ಸ್ಫೋಟ – ತಪ್ಪಿದ ಭಾರೀ ಅನಾಹುತ

Public TV
ByPublic TV
20 minutes ago
Vijay
Latest

Vijay Blockbuster Debut `ವಿಜಯ’ದ ಹಿಂದಿದೆ 17 ವರ್ಷದ ರಹಸ್ಯ

Public TV
ByPublic TV
54 minutes ago
Bidar Gas 2
Bidar

Bidar | ಅಮೃತ ಯೋಜನೆಯ ಗ್ಯಾಸ್‌ ಪೈಪ್‌ಲೈನ್‌ ಲೀಕಾಗಿ ಬೆಂಕಿ – ತಪ್ಪಿದ ಭಾರೀ ದುರಂತ

Public TV
ByPublic TV
56 minutes ago
China Fire cracker Factory blast
Latest

ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 21 ಮಂದಿ ದಾರುಣ ಸಾವು, 61 ಜನಕ್ಕೆ ಗಾಯ

Public TV
ByPublic TV
1 hour ago
LOKAYUKTA BS PATIL
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವು ಪ್ರಕರಣ – ಲೋಕಾಯುಕ್ತದಿಂದ ತನಿಖೆಗೆ ವಿಶೇಷ ತಂಡ ರಚನೆ

Public TV
ByPublic TV
1 hour ago
Peenya Flyover
Bengaluru City

ಇಂದಿನಿಂದ 3 ದಿನ ಪೀಣ್ಯ ಫ್ಲೈಓವರ್ ಬಂದ್

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?