Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಗೋವಾ ಸಿಎಂ ಭೇಟಿಯಾದ ಯಶ್, ರಾಧಿಕಾ ಪಂಡಿತ್

Public TV
Last updated: May 4, 2022 10:44 am
Public TV
Share
2 Min Read
FotoJet 19
SHARE

ಇತ್ತೀಚಿನ ದಿನಗಳಲ್ಲಿ ನಟ ಯಶ್ ಅವರು ರಾಜಕೀಯಕ್ಕೆ ಬರುತ್ತಾರೆ ಎನ್ನುವ ಕುರಿತು ಭಾರೀ ಚರ್ಚೆ ಆಗುತ್ತಿದೆ. ಅವರು ಈ ಕುರಿತು ಎಲ್ಲಿಯೂ ಹೇಳಿಕೆ ನೀಡದೇ ಇದ್ದರೂ, ಅವರ ನಡೆಗಳು ಇಂಥದ್ದೊಂದು ಪ್ರಶ್ನೆಯನ್ನು ಹುಟ್ಟು ಹಾಕುತ್ತಿವೆ. ಕಳೆದ ಐದಾರು ವರ್ಷಗಳಿಂದ ರಾಕಿಭಾಯ್ ಹತ್ತು ಹಲವು ಜನಪರ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕದ ಅನೇಕ ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಕೆರೆಗಳನ್ನು ಸಂರಕ್ಷಿಸಿದ್ದಾರೆ. ಹೀಗಾಗಿ ಅವರಿಗೆ ಜನಪರ ಕೆಲಸ ಮಾಡುವ ಒಲವು ಇದೆ. ಇದನ್ನೂ ಓದಿ : ‘ಟಕ್ಕರ್’ ಮೂಲಕ ಪ್ರೇಕ್ಷಕರ ಮನಗೆಲ್ಲೋಕೆ ರೆಡಿಯಾದ ಮನೋಜ್ ಕುಮಾರ್

FotoJet 1 6

ಅನೇಕ ಸಂದರ್ಶನಗಳಲ್ಲಿ ಯಶ್, ‘ನನ್ನ ಗುರಿ ಬೇರೆ. ನಾನು ತಲುಪಬೇಕಿರುವ ಕೇಂದ್ರಸ್ಥಾನ ಬೇರೆ’ ಎನ್ನುವ ಅರ್ಥದಲ್ಲಿ ಅನೇಕ ಬಾರಿ ಮಾತಾಡಿದ್ದೂ ಇದೆ. ಹಾಗಾಗಿ ಯಶ್ ರಾಜಕೀಯಕ್ಕೆ ಬರುತ್ತಾರೆ ಎನ್ನುವ ಮಾತು ಮುನ್ನೆಲೆಗೆ ಬಂದಿದೆ. ಅದಕ್ಕೆ ಪೂರಕ ಎನ್ನುವಂತೆ ಯಶ್ ನಿನ್ನೆಷ್ಟೇ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಭೇಟಿ ಮಾಡಿದ್ದಾರೆ. ಸದ್ಯ ಯಶ್ ಮತ್ತು ರಾಧಿಕಾ ಪಂಡಿತ್ ಗೋವಾದಲ್ಲೇ ಇದ್ದು, ಪಣಜಿಯಲ್ಲಿ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದಾರೆ.

It was a pleasure to meet the KGF superstar, @TheNameIsYash along with his wife Radhika and team at Panaji. pic.twitter.com/oyuR0NRwub

— Dr. Pramod Sawant (@DrPramodPSawant) May 4, 2022

ಈ ಹಿಂದೆ ಯಶ್ ಹಲವಾರು ರಾಜಕೀಯ ಮುಖಂಡರ ಜತೆ ಗುರುತಿಸಿಕೊಂಡಿದ್ದೂ ಇದೆ. ಸುಮಲತಾ ಅಂಬರೀಶ್ ಅವರು ಮಂಡ್ಯ ಕ್ಷೇತ್ರದಲ್ಲಿ ಚುನಾವಣೆಗೆ ನಿಂತಾಗ, ಅವರ ಪರ ಪ್ರಚಾರ ಮಾಡಿದ್ದಾರೆ. ಕಾಂಗ್ರೆಸ್ ಮುಖಂಡ ಎಂ.ಬಿ. ಪಾಟೀಲ್ ಅವರ ಜೊತೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಹತ್ತಾರು ಯೋಜನೆಗಳಿಗೆ ಕೈ ಜೋಡಿಸಿದ್ದಾರೆ. ಹೀಗಾಗಿ ಇವತ್ತಲ್ಲ, ನಾಳೆ ಯಶ್ ರಾಜಕೀಯಕ್ಕೆ ಬರುತ್ತಾರೆ ಎನ್ನುತ್ತದೆ ಯಶ್ ವಲಯ. ಇದನ್ನೂ ಓದಿ : ಸಿನಿಮಿಯ ರೀತಿಯಲ್ಲಿ ಅಪಹರಣ – ಸ್ಯಾಂಡಲ್‍ವುಡ್ ಖಳನಟ ಅರೆಸ್ಟ್

FotoJet 2 4

ದಿಢೀರ್ ಅಂತ ಅವರು ರಾಜಕೀಯ ಪ್ರವೇಶ ಮಾಡದೇ ಇದ್ದರೂ, ಅದಕ್ಕೆ ಸೂಕ್ತ ವೇದಿಕೆಯನ್ನಂತೂ ಈಗಿನಿಂದಲೇ ತಯಾರು ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಮಾತು ಕೂಡ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಯಶ್ ಮುಂದೊಂದು ದಿನ ದೊಡ್ಡ ರಾಜಕಾರಣಿಯಾಗಿ ಉನ್ನತ ಹುದ್ದೆಯನ್ನೂ ಏರಲಿ ಎನ್ನುವುದು ಅವರ ಅಭಿಮಾನಿಗಳ ಆಸೆಯೂ ಆಗಿದೆ.

TAGGED:goaGoa CMPramod SawantRadhika PanditsandalwoodYashಗೋವಾಗೋವಾ ಸಿಎಂಪ್ರಮೋದ್ ಸಾವಂತ್ಯಶ್ರಾಧಿಕಾ ಪಂಡಿತ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

You Might Also Like

Rishabh Shetty celebrated his birthday Kantara Set 1
Cinema

ಯಾರ ಕೈಗೂ ಸಿಗದೇ ಸರಳವಾಗಿ ಹುಟ್ಟುಹಬ್ಬ ಆಚರಿಸಿದ ರಿಷಭ್‌ ಶೆಟ್ಟಿ

Public TV
By Public TV
2 minutes ago
Kolar Students Fell Ill
Crime

ಶಾಲೆ ಬಳಿ ಇದ್ದ ನೇರಳೆ ತಿಂದು 7 ವಿದ್ಯಾರ್ಥಿಗಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
11 minutes ago
Wiaan Mulder
Cricket

ಬೌಂಡರಿಯಿಂದಲೇ 196 ರನ್‌ – ವೇಗದ ತ್ರಿಶತಕ ಸಿಡಿಸಿ ದಾಖಲೆ ಬರೆದ ಮುಲ್ಡರ್

Public TV
By Public TV
21 minutes ago
ananth kumar hegde
Bengaluru City

ನೆಲಮಂಗಲ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ

Public TV
By Public TV
27 minutes ago
IQBAL HUSSAIN 1
Districts

ರಂಭಾಪುರಿ ಶ್ರೀಗಳು ಹೇಳಿದ ಮಾತು ನಿಜ ಆಗುತ್ತೆ, ಭಗವಂತನೇ ಶ್ರೀಗಳ ಬಾಯಲ್ಲಿ ಇದನ್ನು ಹೇಳಿಸಿರಬಹುದು: ಇಕ್ಬಾಲ್ ಹುಸೇನ್

Public TV
By Public TV
37 minutes ago
kiccha sudeep deepshikha nagpal
Cinema

Exclusive: ಕಿಚ್ಚನ 47ನೇ ಚಿತ್ರಕ್ಕೆ ನಾಯಕಿ ಈ ಬ್ಯೂಟಿ

Public TV
By Public TV
44 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?