Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೇರೆ ಸಿನಿಮಾ ರಂಗವನ್ನು ಕೀಳಾಗಿ ಕಾಣಬೇಡಿ ಎಂದು ಕನ್ನಡಿಗರಿಗೆ ಮನವಿ ಮಾಡಿದ ಯಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಬೇರೆ ಸಿನಿಮಾ ರಂಗವನ್ನು ಕೀಳಾಗಿ ಕಾಣಬೇಡಿ ಎಂದು ಕನ್ನಡಿಗರಿಗೆ ಮನವಿ ಮಾಡಿದ ಯಶ್

Cinema

ಬೇರೆ ಸಿನಿಮಾ ರಂಗವನ್ನು ಕೀಳಾಗಿ ಕಾಣಬೇಡಿ ಎಂದು ಕನ್ನಡಿಗರಿಗೆ ಮನವಿ ಮಾಡಿದ ಯಶ್

Public TV
Last updated: December 23, 2022 1:10 pm
Public TV
Share
1 Min Read
yash 1
SHARE

ಭಾರತೀಯ ಸಿನಿಮಾ ರಂಗದಲ್ಲಿ ಮೇಲುಕೀಳಿನ ಸಮಸ್ಯೆ ಇಂದು ನೆನ್ನೆಯದಲ್ಲ. ಬಾಲಿವುಡ್ (Bollywood) ಚಿತ್ರೋದ್ಯಮವೇ ಭಾರತದ ಚಿತ್ರೋದ್ಯಮ ಎನ್ನುವಂತಹ ವಾತಾವರಣ ನಿರ್ಮಾಣವಾಗಿತ್ತು. ದಕ್ಷಿಣದ ಸಿನಿಮಾಗಳು ಹಿಂದಿ ಚಿತ್ರಗಳಿಗೆ ಸವಾಲಾಗಿ ನಿಂತಿರುವ ಈ ಹೊತ್ತಿನಲ್ಲಿ ಬಾಲಿವುಡ್ ಅನ್ನು ದ್ವೇಷಿಸುವಂತಹ ಕೆಲಸವೂ ನಡೆದಿದೆ. ಹೀಗಾಗಿ ರಾಕಿಂಗ್ ಸ್ಟಾರ್ (Rocking Star) ಯಶ್, ಯಾವ ಸಿನಿಮಾ ರಂಗವನ್ನೂ ಕೀಳಾಗಿ ಕಾಣಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

Yash 2

ಮಾಧ್ಯಮದೊಂದಿಗೆ ಮಾತನಾಡಿದ ಯಶ್ (Yash), ‘ನಾವು ಈ ಹಂತವನ್ನು ತಲುಪಲು ತುಂಬಾ ಶ್ರಮ ಪಟ್ಟಿದ್ದೇವೆ. ಅವಮಾನಗಳನ್ನು ಎದುರಿಸಿದ್ದೇವೆ. ಈ ಹೊತ್ತಿನಲ್ಲಿ ಮತ್ತೆ ಅವರು ಮಾಡಿದ ತಪ್ಪುಗಳನ್ನು ಮಾಡುವುದು ಬೇಡ. ಯಾರನ್ನೂ ದ್ವೇಷಿಸುವುದು ಬೇಡ. ಎಲ್ಲ ರಂಗವನ್ನೂ ಗೌರವಿಸಿ ಎಂದು ಕರ್ನಾಟಕದ ಜನತೆಗೆ ಮನವಿ ಮಾಡುತ್ತೇನೆ’ ಎಂದಿದ್ದಾರೆ ರಾಕಿಂಗ್ ಸ್ಟಾರ್. ಇದನ್ನೂ ಓದಿ: ಮಂಜು ಪಾವಗಡ ಮೇಲೆ ಅಮೂಲ್ಯ ಲವ್: ರಾಕೇಶ್ ಅಡಿಗ ಕಕ್ಕಾಬಿಕ್ಕಿ

Yash

ಕನ್ನಡ ಸಿನಿಮಾ ರಂಗದ ಪ್ರತಿಯೊಬ್ಬ ನಟರೂ ಮತ್ತು ತಾಂತ್ರಿಕ ತಂಡದವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿಯೇ ಬೆಳೆಯಬೇಕು ಎನ್ನುವ ಅವರ ಆಸೆಯನ್ನೂ ವ್ಯಕ್ತ ಪಡಿಸಿದ್ದಾರೆ. ಎಲ್ಲರಿಗೂ ಗೆಲುವು ಸಿಗಬೇಕು ಮತ್ತು ಎಲ್ಲರೂ ಗೆಲ್ಲಬೇಕು ಎಂದ ಯಶ್, ದೇಶ ಒಂದೇ ಆಗಿರುವುದರಿಂದ ಎಲ್ಲರೂ ಪರಸ್ಪರ ಒಬ್ಬರಿಗೊಬ್ಬರನ್ನು ಗೌರವಿಸುತ್ತಾ ಒಳ್ಳೊಳ್ಳೆ ಚಿತ್ರಗಳನ್ನು ಮಾಡೋಣ ಎಂದು ಮಾತನಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bollywoodkannadigaRocking StarYashಕನ್ನಡಿಗಬಾಲಿವುಡ್ಯಶ್ರಾಕಿಂಗ್ ಸ್ಟಾರ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
4 hours ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
5 hours ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
5 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
6 hours ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
6 hours ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?