Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ

Cinema

ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ

Public TV
Last updated: December 3, 2025 5:31 pm
Public TV
Share
2 Min Read
Jai Lalitha Serial
SHARE

ಕನ್ನಡ ಕಿರುತೆರೆಯಲ್ಲಿ ಹೊಸ-ಹೊಸ ಕಥೆಗಳು ಆರಂಭವಾಗುವುದು ಸರ್ವೇ ಸಾಮಾನ್ಯ. ಆದರೆ ವೀಕ್ಷಕರಿಗೆ ಮನಮುಟ್ಟುವ ಕಥೆಗಳನ್ನು ನೀಡುತ್ತಾ ಬಂದಿರುವ ಹೆಗ್ಗಳಿಕೆ ಸ್ಟಾರ್ ಸುವರ್ಣ ವಾಹಿನಿಗೆ ಸಲ್ಲುತ್ತದೆ. ಇದೀಗ ಸ್ಟಾರ್ ಸುವರ್ಣ ಪ್ರಸ್ತುತ ಪಡಿಸುತ್ತಿದೆ ವಿಭಿನ್ನ ಕಥಾ ಹಂದರದ ಹೊಸ ಕಥೆ ಜೈ ಲಲಿತಾ (Jai Lalitha).

ಭೈರವಪುರ ಎಂಬ ಸುಂದರ ಹಳ್ಳಿಯಲ್ಲಿ ಸಂಪ್ರದಾಯಸ್ಥ ಮನೆತನದಲ್ಲಿ ಬೆಳೆದಿರೋ ಹುಡುಗಿ ಕಥಾ ನಾಯಕಿ ಲಲಿತಾ. ಬಿ.ಎ ಪಾಸ್ ಆಗ್ಬೇಕು ಅನ್ನೋದು ಇವಳ ದೊಡ್ಡ ಕನಸು. ಆದರೆ ಒಳ್ಳೆ ಕೆಲ್ಸ ಸಿಗುತ್ತೆ ಅಂತ ಅಲ್ಲ, ಮದ್ವೆ ಆಗೋದಕ್ಕೆ ಒಳ್ಳೇ ಹುಡ್ಗ ಸಿಗ್ತಾನೆ ಅನ್ನೋ ಆಸೆಗೆ. ನಟ ರಾಕಿಂಗ್ ಸ್ಟಾರ್ ಯಶ್ ಅಪ್ಪಟ ಅಭಿಮಾನಿಯಾಗಿರೋ ಲಲಿತಾಗೆ ಸಿನಿಮಾ ಅಂದ್ರೆ ಪಂಚಪ್ರಾಣ. ಥಿಯೇಟರ್‌ಗೆ ಒಳ್ಳೇ ಸಿನಿಮಾ ಬಂದ್ರೆ ಸಾಕು ಹೋಗ್ದೇ ಇರೋ ಮಾತೇ ಇಲ್ಲ. ಡ್ರಾಮಾ ಕ್ವೀನು, ಶುದ್ಧ ತರ್ಲೆಯಾಗಿರೋ ಈಕೆ ಊರಿನವರ ಮನೆಮಗಳು, ಜೊತೆಗೆ ತಂದೆಯ ಮುದ್ದಿನ ಮಗಳು. ಇದನ್ನೂ ಓದಿ: ಅರಿಶಿಣ ಶಾಸ್ತ್ರದಲ್ಲಿ ಸುದೀಪ್ ಪುತ್ರಿ – ಫೋಟೋ ವೈರಲ್

ಇನ್ನು ಅದೇ ಊರಿನ ರಾಜಕಾರಣಿ ದೇವರಾಜ್ ಚಕ್ರವರ್ತಿಯ ಎರಡನೇ ಮಗ ಕಥಾ ನಾಯಕ ಜೈರಾಜ್. ದೇವರಾಜ್‌ಗೆ ತಾನು ಹೇಳಿದ್ದೆ ಮಗ ಕೇಳ್ಬೇಕು ಅನ್ನೋ ಹಠ. ಆದರೆ ತದ್ವಿರುದ್ಧ ಮನಸ್ಥಿತಿಯನ್ನು ಹೊಂದಿರುವ ಜೈರಾಜ್ ಮಾತ್ರ ತನಗನಿಸಿದನ್ನೇ ಮಾಡೋ ಶೂರ. ಅಚಾನಕ್ ಆಗಿ ಪಾಲಿಟಿಕ್ಸ್‌ಗೆ ಎಂಟ್ರಿ ಕೊಟ್ಟ ಲಲಿತಾ, ಪಂಚಾಯತ್ ಚುನಾವಣೆಯಲ್ಲಿ ಊರವರ ಮತಗೆದ್ದು ಅಧ್ಯಕ್ಷೆಯಾಗ್ತಾಳೆ. ಮುಂದೆ ದೇವರಾಜ್ ಚಕ್ರವರ್ತಿ ರಚಿಸುವ ಮೋಸದ ಹುನ್ನಾರದಿಂದ ಲಲಿತಾಳನ್ನು ತನ್ನ ಮನೆಯ ಸೊಸೆಯನ್ನಾಗಿ ಮಾಡ್ಕೊಳ್ತಾನೆ. ಆದರೆ, ಈ ಮದುವೆ ಜೈರಾಜ್‌ಗೆ ಇಷ್ಟವಿಲ್ಲ ಎಂಬ ವಿಷಯ ತಿಳಿಯದೆ ಮದುವೆಯಾಗಿರೋ ಲಲಿತಾಳ ಮುಂದಿನ ನಡೆಯೇನಾಗಬಹುದು? ಮದುವೆಯೇ ಕನಸಾಗಿದ್ದವಳಿಗೆ ಮದುವೆಯ ಜೀವನ ಮುಳ್ಳಿನಂತಾಗುತ್ತಾ? ಊರನ್ನೇ ಗೆದ್ದವಳು ಅತ್ತೆಯ ಮನಸ್ಸನ್ನು ಗೆದ್ದು ಚಕ್ರವರ್ತಿ ಮನೆತನದ ಸೊಸೆ ಎಂಬ ಸ್ಥಾನವನ್ನು ಪಡೆದುಕೊಳ್ತಾಳಾ? ಮುಂದೆ ಲಲಿತಾಳ ಮುಗ್ಧತೆಗೆ ಕರಗಿ ಮನಸೋಲ್ತಾನ ಜೈರಾಜ್? ಎಂಬುದೇ ಈ ಕಥೆಯ ಮುಖ್ಯ ಹಂದರ.

ನಿರ್ಮಾಪಕ ಶ್ರೀನಿಧಿ ಡಿ.ಎಸ್ ಅವರ ‘ಶ್ರೀ ಭ್ರಾಮರೀ ಕ್ರಿಯೇಶನ್ಸ್’ ಎಂಬ ನಿರ್ಮಾಣ ಸಂಸ್ಥೆಯಿಂದ ‘ಜೈ ಲಲಿತಾ’ ಧಾರಾವಾಹಿ ರೂಪುಗೊಳ್ಳುತ್ತಿದ್ದು, ದರ್ಶಿತ್ ಅವರ ನಿರ್ದೇಶನದಲ್ಲಿ ಮೂಡಿ ಬರಲಿದೆ. ನಾಯಕ ಜೈರಾಜ್ ಪಾತ್ರದಲ್ಲಿ ನಟ ಶಿವಾಂಕ್ ಹಾಗೂ ನಾಯಕಿ ಲಲಿತಾ ಪಾತ್ರದಲ್ಲಿ ನಟಿ ಮನಸ್ವಿ ನಟಿಸುತ್ತಿದ್ದಾರೆ. ಜೊತೆಗೆ ಸುನಿಲ್ ಪುರಾಣಿಕ್, ಸ್ಪಂದನ, ರೋಹಿತ್, ನಿರಂಜನ್, ರಶ್ಮಿತಾ ಹಾಗೂ ಶ್ವೇತಾ ರಾವ್ ಸೇರಿದಂತೆ ಇನ್ನು ಅನೇಕ ಅನುಭವಿ ಕಲಾವಿದರು ಈ ಸೀರಿಯಲ್‌ನಲ್ಲಿ ಅಭಿನಯಿಸುತ್ತಿದ್ದಾರೆ. ಆಕಸ್ಮಿಕವಾಗಿ ಅಧಿಕಾರ ಪಡೆದು, ಧೈರ್ಯದಿಂದ ಮುನ್ನಡೆಯೋ ಮುದ್ದು ಬಜಾರಿಯ ಕಥೆಯೇ ಜೈ ಲಲಿತಾ. ಡಿಸೆಂಬರ್ 8 ರಿಂದ ಸೋಮವಾರದಿಂದ ಪ್ರತಿದಿನ ರಾತ್ರಿ 9:30 ಕ್ಕೆ ಸುವರ್ಣ ವಾಹಿನಿಯಲ್ಲಿ ಧಾರಾವಾಹಿ ಪ್ರಸಾರವಾಗಲಿದೆ. ಇದನ್ನೂ ಓದಿ: ಆದಾಯ ತೆರಿಗೆ ಇಲಾಖೆಗೆ 82 ಲಕ್ಷ – ದರ್ಶನ್‌ಗೆ ಬಿಗ್‌ ಶಾಕ್‌

TAGGED:Jai LalithaJai Lalitha Serialyash fanಜೈ ಲಲಿತಾಯಶ್ ಅಭಿಮಾನಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
4 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
6 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?