Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫಿಲಿಪೈನ್ಸ್‌ನಿಂದ ಬಂದ ಅಭಿಮಾನಿಯನ್ನು ಭೇಟಿ ಮಾಡಿ ಸಿಹಿ ತಿನಿಸಿದ ಯಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಫಿಲಿಪೈನ್ಸ್‌ನಿಂದ ಬಂದ ಅಭಿಮಾನಿಯನ್ನು ಭೇಟಿ ಮಾಡಿ ಸಿಹಿ ತಿನಿಸಿದ ಯಶ್

Bengaluru City

ಫಿಲಿಪೈನ್ಸ್‌ನಿಂದ ಬಂದ ಅಭಿಮಾನಿಯನ್ನು ಭೇಟಿ ಮಾಡಿ ಸಿಹಿ ತಿನಿಸಿದ ಯಶ್

Public TV
Last updated: November 19, 2019 8:50 pm
Public TV
Share
1 Min Read
yash fan meet
SHARE

ಬೆಂಗಳೂರು: ಪ್ರೀತಿಯಿಂದ ಭೇಟಿ ಮಾಡಲು ಫಿಲಿಪೈನ್ಸ್‌ನಿಂದ ಬಂದ ಅಭಿಮಾನಿಯನ್ನು ಕೊನೆಗೂ ರಾಕಿಂಗ್ ಸ್ಟಾರ್ ಯಶ್ ಭೇಟಿ ಮಾಡಿದ್ದಾರೆ. ಅಭಿಮಾನಿ ಜೊತೆ ಮಾತನಾಡಿ ಸಿಹಿಯನ್ನೂ ತಿನಿಸಿದ್ದಾರೆ.

ಪೇಟೆ ಅಶೋಕ್ ಜೋರ್ನಲ್ ಎಂಬ ಅಭಿಮಾನಿ ವಿದೇಶದಿಂದ ಯಶ್ ಭೇಟಿ ಮಾಡಲು ಬಂದಿದ್ದರು. ಈ ಬಗ್ಗೆ ತಿಳಿದ ಯಶ್ ಅಭಿಮಾನಿಯನ್ನು ಭೇಟಿ ಮಾಡಿ, ಅವರೊಂದಿಗೆ ಕೆಲ ಸಮಯ ಮಾತನಾಡಿದ್ದಾರೆ.

yash fan meet 1

ಈ ವೇಳೆ ಅಭಿಮಾನಿ ತನ್ನ ನೆಚ್ಚಿನ ನಟನಿಗಾಗಿ ತಂದಿದ್ದ ತಿಂಡಿಯನ್ನು ತಿನ್ನಿಸಿದ್ದಾರೆ. ಯಶ್ ಕೂಡ ಸಿಹಿ ತಿನ್ನಿಸಿ ಅಭಿಮಾನಿಯೊಂದಿಗೆ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಯಶ್ ವಿದೇಶದಿಂದ ಬಂದಿದ್ದ ಅಭಿಮಾನಿಯನ್ನು ಭೇಟಿ ಮಾಡಿರುವುದು ಎಲ್ಲರ ಮನ ಗೆದ್ದಿದೆ.

ಪೇಟೆ ಅಶೋಕ್ ಜೋರ್ನಲ್ ಏರ್ ಫೋರ್ಟ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಯಶ್ ನೋಡಲು ಬೆಂಗಳೂರಿಗೆ ಫಿಲಿಪೈನ್ಸ್‌ನಿಂದ ಬಂದಿದ್ದರು. ನಾನು ಯಶ್ ಅಭಿಮಾನಿ ಅವರನ್ನು ನೋಡಬೇಕು ಎಂದು ಬಂದ್ದಿದ್ದೇನೆ, ಸಹಾಯ ಮಾಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದರು. ಅಷ್ಟೇ ಅಲ್ಲದೆ ಯಶ್‍ಗಾಗಿ ಕನ್ನಡವನ್ನು ಕೂಡ ಕಲಿಯುತ್ತಿದ್ದಾರೆ. ಜೊತೆಗೆ ಕೆಜಿಎಫ್ ಸಿನಿಮಾದಲ್ಲಿ ಯಶ್ ಅಭಿನಯ ಹಾಗೂ ಯಶೋಮಾರ್ಗದ ಮೂಲಕ ಅವರು ಜನಸೇವೆ ಮಾಡುತ್ತಿರುವುದಕ್ಕೆ ಮೆಚ್ಚಿಕೊಂಡಿದ್ದರು.

yash fan meet 2

ಇದೇ ತಿಂಗಳ 20ರಂದು ಬುಧವಾರ ಅಭಿಮಾನಿ ವಾಪಸ್ ಫಿಲಿಪೈನ್ಸ್‌ಗೆ ತೆರಳಬೇಕಿದೆ. ಹೀಗಾಗಿ ಅದಕ್ಕೂ ಮುನ್ನ ಯಶ್ ಅವರನ್ನ ಭೇಟಿ ಮಾಡಿಸಿ ಎಂದು ಮಾಧ್ಯಮ ಮತ್ತು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಈಗ ಅಭಿಮಾನಿ ತನ್ನ ಆಸೆಯಂತೆ ಯಶ್ ಅವರನ್ನು ಭೇಟಿ ಮಾಡಿ ಖುಷಿಪಟ್ಟಿದ್ದಾರೆ.

TAGGED:bengaluruForeign FanPhilippinesPublic TVYashಪಬ್ಲಿಕ್ ಟಿವಿಫಿಲಿಪೈನ್ಸ್ಬೆಂಗಳೂರುಯಶ್ವಿದೇಶಿ ಅಭಿಮಾನಿ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

Israel eleminates Naval Commander Alireza Tangsiri directly responsible for closing the Strait of Hormuz
Latest

ಹಾರ್ಮುಜ್ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್‌ ನೌಕಾ ಕಮಾಂಡರ್‌ ಹತ್ಯೆ

Public TV
By Public TV
11 seconds ago
siddaramaiah 2
Bengaluru City

ಮುಡಾ ಹಗರಣ ಕೇಸ್‌ – ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

Public TV
By Public TV
9 minutes ago
hyderabad Murder
Crime

ಪ್ರೀತಿಗೆ ಅಡ್ಡಿಯಾಗಿದ್ದಕ್ಕೆ ಅಪ್ರಾಪ್ತೆ, ಲವ್ವರ್ ಸೇರಿ ಹೆತ್ತಮ್ಮನ ಹತ್ಯೆ – ವರ್ಷದ ಬಳಿಕ ಬಯಲಾಯ್ತು ಕೊಲೆ ರಹಸ್ಯ

Public TV
By Public TV
11 minutes ago
Double Murder
Bengaluru City

ಬೆಂಗಳೂರಲ್ಲಿ ಅಪ್ತಾಪ್ತನಿಂದ ಡಬಲ್‌ ಮರ್ಡರ್‌ – ಬೆಚ್ಚಿಬಿದ್ದ ಜನ

Public TV
By Public TV
25 minutes ago
CRIME
Crime

ಹಾಡಹಗಲೇ ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ – ಶವದ ಮೇಲೆ ಕಾರು ಹಾಯಿಸಿ ವಿಕೃತಿ, ಪತಿ ವಶಕ್ಕೆ

Public TV
By Public TV
1 hour ago
Belagavi Ministers
Bagalkot

ಬೆಳಗಾವಿಯ ನಾಯಕರಿಗೆ ಉಪಕದನ ಗೆಲ್ಲಿಸುವ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?