Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಲಿವುಡ್ ಗಲ್ಲಾಪೆಟ್ಟಿಗೆಯಲ್ಲಿ 18ನೇ ದಿನವೂ ರಾಕಿಭಾಯ್ ಅಬ್ಬರ: 400 ಕೋಟಿಯತ್ತ `ಕೆಜಿಎಫ್ 2′
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಾಲಿವುಡ್ ಗಲ್ಲಾಪೆಟ್ಟಿಗೆಯಲ್ಲಿ 18ನೇ ದಿನವೂ ರಾಕಿಭಾಯ್ ಅಬ್ಬರ: 400 ಕೋಟಿಯತ್ತ `ಕೆಜಿಎಫ್ 2′

Bengaluru City

ಬಾಲಿವುಡ್ ಗಲ್ಲಾಪೆಟ್ಟಿಗೆಯಲ್ಲಿ 18ನೇ ದಿನವೂ ರಾಕಿಭಾಯ್ ಅಬ್ಬರ: 400 ಕೋಟಿಯತ್ತ `ಕೆಜಿಎಫ್ 2′

Public TV
Last updated: May 2, 2022 6:04 pm
Public TV
Share
2 Min Read
KGF 2 4
SHARE

`ಕೆಜಿಎಫ್ 2′ ಅಬ್ಬರ ದಿನದಿಂದ ದಿನಕ್ಕೆ ಜೋರಾಗುತ್ತಿದೆ ವಿನಃ ಕಮ್ಮಿ ಆಗುವ ಸೂಚನೆನೆ ಕಾಣುತ್ತಿಲ್ಲ. ಇನ್ನು ರಾಕಿಭಾಯ್ ಅಬ್ಬರಕ್ಕೆ ಹಿಂದಿ ಸಿನಿಮಾಗಳು ಮಕಾಡೆ ಮಲಗಿದೆ. ಹೀಗಿರುವಾಗ ಯಶ್ ಸಿನಿಮಾ ಬಾಕ್ಸಾಫೀಸ್‌ನಲ್ಲಿ 369.58 ಬಾಚಿ 400 ಕೋಟಿ ಕ್ಲಬ್ ಮಾಡುವತ್ತ ಮುನ್ನುಗುತ್ತಿದೆ.

KGF 2 5

ಪ್ರಶಾಂತ್ ನೀಲ್ ಮತ್ತು ಯಶ್ ನಟನೆಯ `ಕೆಜಿಎಫ್’ ಸಿನಿಮಾ ಸಖತ್ ಹಿಟ್ ಆಗಿತ್ತು. ಈಗ `ಕೆಜಿಎಫ್ 2′ ಸಿನಿಮಾ ಚಾಪ್ಟರ್ ಒನ್‌ಗಿಂತ ಮೂರು ಪಟ್ಟು ಜಾಸ್ತಿಯೇ ಗಳಿಕೆ ಮಾಡುತ್ತಿದೆ. ರಾಕಿಭಾಯ್ ಎಂಟ್ರಿಗೆ ಬಾಲಿವುಡ್ ಸಿನಿಮಾಗಳೇ ನಲುಗಿ ಹೋಗಿದೆ. ಈ ಹಿಂದಿನ ಚಿತ್ರಗಳು ಮಾಡಿರುವ ಎಲ್ಲಾ ರೆಕಾರ್ಡ್ ಬ್ರೇಕ್ ಮಾಡಿ `ಕೆಜಿಎಫ್ 2′ ಟಾಪ್ ಸ್ಥಾನದಲ್ಲಿದೆ. ಬಾಲಿವುಡ್ ಗಲ್ಲಾಪೆಟ್ಟಿಗೆಯಲ್ಲಿ 18ನೇ ದಿನದ ಕಲೆಕ್ಷನ್ 369.58 ಕೋಟಿ ಲೂಟಿ ಮಾಡಿ, 400 ಕೋಟಿ ಗಳಿಕೆ ಮಾಡುವತ್ತ ಮುನ್ನುಗುತ್ತಿದೆ.

KGF 2 3

ಅಜಯ್ ದೇವಗನ್ ನಿರ್ದೇಶಿಸಿ, ನಟಿಸಿರುವ `ರನ್‌ವೇ 24′ ಮತ್ತು ಟೈಗರ್ ಶ್ರಾಫ್ ನಟನೆಯ `ಹೀರೋಪಂತಿ 2′ ಸಾಧಾರಣ ಕಲೆಕ್ಷನ್ ಮಾಡುತ್ತಿದೆ. `ಕೆಜಿಎಫ್ 2′ ಚಿತ್ರ ತೆರೆಕಂಡು 18 ದಿನಗಳಾದ್ರು ರಾಕಿಭಾಯ್ ಓಟ ಮಾತ್ರ ನಿಂತಿಲ್ಲ. ಈಗಾಗಲೇ ಯಶ್ ಚಿತ್ರದ ವರ್ಲ್ಡ್ ವೈಡ್ ಕಲೆಕ್ಷನ್ 1000 ಸಾವಿರ ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಇದನ್ನೂ ಓದಿ: ಖಾನ್ ಸಿನಿಮಾಗಳನ್ನು ತಿರಸ್ಕರಿಸಿದ್ದೇನೆ: ಬಾಂಬ್ ಸಿಡಿಸಿದ ಕಂಗನಾ ರಣಾವತ್

#KGF2 remains the first choice of moviegoers, despite two new titles taking away a chunk of screens, shows and footfalls… Should cross #Dangal during #Eid holidays… [Week 3] Fri 4.25 cr, Sat 7.25 cr, Sun 9.27 cr. Total: ₹ 369.58 cr. #India biz. #Hindi pic.twitter.com/UkOLMVexSU

— taran adarsh (@taran_adarsh) May 2, 2022

`ಕೆಜಿಎಫ್ 2′ ತೆರೆಕಂಡು ಮೂರು ವಾರವಾದ್ರು ನಿಲ್ಲದ ರಾಕಿಭಾಯ್ ಓಟ ನೋಡಿ ಇಡೀ ಚಿತ್ರರಂಗವೇ ಊಘೇ ಊಘೇ ಅಂತಿದೆ. ಒಟ್ನಲ್ಲಿ ಪ್ರಶಾಂತ್‌ನೀಲ್ ಡೈರೆಕ್ಷನ್, ಯಶ್ ಮತ್ತು ಶ್ರೀನಿಧಿ ಶೆಟ್ಟಿ ಆಕ್ಟಿಂಗ್ ನೋಡಿ ಕಣ್ತುಂಬಿಕೊಡಿರೋ ಅಭಿಮಾನಿಗಳು ಈಗ ಕೆಜಿಎಫ್ 3ಗಾಗಿ ಕಾಯ್ತಿದ್ದಾರೆ.

TAGGED:bollywoodKGF-2sandalwoodYashಕೆಜಿಎಫ್-2ಪ್ರಶಾಂತ್ ನೀಲ್ಬಾಲಿವುಡ್ಯಶ್
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

bengaluru mysuru expressway e1677512075362
Districts

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ಇಂದಿನಿಂದ ಟೋಲ್‌ ದರ ಏರಿಕೆ; ಯಾವ ವಾಹನಕ್ಕೆ ಎಷ್ಟು?

Public TV
By Public TV
11 minutes ago
Tumakuru Siddaganga Math Shivakumara Swamiji birth anniversary
Districts

ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ – ಸಿದ್ದಗಂಗಾ ಮಠದಲ್ಲಿ ಕಳೆಗಟ್ಟಿದ ಸಂಭ್ರಮ

Public TV
By Public TV
12 minutes ago
April Price Hike 3
Bengaluru City

ಇಂದಿನಿಂದ ʻದುಬಾರಿ ದುನಿಯಾʼ; ಕರ್ನಾಟಕದಲ್ಲಿ ಯಾವುದೆಲ್ಲಾ ಏರಿಕೆ? ನಗದು ವ್ಯವಹಾರ ಹೇಗೆ..?

Public TV
By Public TV
22 minutes ago
Donald Trump
Latest

ಮುಂದಿನ 2-3 ವಾರಗಳಲ್ಲಿ ಇರಾನ್‌ ವಿರುದ್ಧದ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್

Public TV
By Public TV
38 minutes ago
Bengaluru Cauvery Water Bandh
Bengaluru City

ಇಂದಿನಿಂದ ಬೆಂಗಳೂರಿನಲ್ಲಿ ನೀರಿನ ಶುಲ್ಕ 3% ಹೆಚ್ಚಳ

Public TV
By Public TV
1 hour ago
Bengaluru Karaga Mahotsav
Bengaluru City

ವಿಶ್ವವಿಖ್ಯಾತ ಬೆಂಗಳೂರು ಕರಗಕ್ಕೆ ಕೌಂಟ್‌ಡೌನ್ – ಉತ್ಸವ ಕಣ್ತುಂಬಿಕೊಳ್ಳಲು ಭಕ್ತ ಸಾಗರ ಕಾತುರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?