Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮ ಹೃದಯವೇ ನನ್ನ ಸಾಮ್ರಾಜ್ಯ: ಅಭಿಮಾನಿಗಳಿಗೆ ಸುಂದರ ಕಥೆ ಹೇಳಿದ ರಾಕಿಭಾಯ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಿಮ್ಮ ಹೃದಯವೇ ನನ್ನ ಸಾಮ್ರಾಜ್ಯ: ಅಭಿಮಾನಿಗಳಿಗೆ ಸುಂದರ ಕಥೆ ಹೇಳಿದ ರಾಕಿಭಾಯ್

Cinema

ನಿಮ್ಮ ಹೃದಯವೇ ನನ್ನ ಸಾಮ್ರಾಜ್ಯ: ಅಭಿಮಾನಿಗಳಿಗೆ ಸುಂದರ ಕಥೆ ಹೇಳಿದ ರಾಕಿಭಾಯ್

Public TV
Last updated: April 21, 2022 6:05 pm
Public TV
Share
2 Min Read
YASH 5
SHARE

ಪ್ಯಾನ್ ಇಂಡಿಯಾ ಸ್ಟಾರ್ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಇಂದು ಜಗತ್ತಿನಾದ್ಯಂತ ದೊಡ್ಡಮಟ್ಟದಲ್ಲಿ ಯಶಸ್ಸು ಕಂಡುಕೊಂಡಿದ್ದಾರೆ. ಯಶ್ ಅಭಿನಯದ ‘ಕೆಜಿಎಫ್-2’ ಸಿನಿಮಾ ರಿಲೀಸ್ ಆಗಿ ಒಂದು ವಾರ ಆಗಿದೆ. ರಿಲೀಸ್ ಆದಗಿನಿಂದ ರಾಕಿಭಾಯ್ ಅಬ್ಬರ ಇನ್ನೂ ನಿಂತಿಲ್ಲ. ಬಾಕ್ಸ್‌ ಆಫೀಸ್‍ನಲ್ಲಿ ಕನ್ನಡದಲ್ಲಿ ಮಾತ್ರವಲ್ಲ ಇಡೀ ವಿಶ್ವದಲ್ಲಿಯೇ ಭರ್ಜರಿ ಕಲೆಕ್ಷನ್ ಕಾಣುತ್ತಿದೆ. ಈ ಹಿನ್ನೆಲೆ ಇಂದು ಅಭಿಮಾನಿಗಳನ್ನು ಉದ್ದೇಶಿಸಿ ಸೋಶಿಯಲ್ ಮಿಡಿಯಾದಲ್ಲಿ ವಿಶೇಷ ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

yash 1 2

ಯಶ್ ಪ್ರಸ್ತುತ ಫ್ಯಾಮಿಲಿ ಜೊತೆ ಎಂಜಾಯ್ ಮಾಡುತ್ತಿದ್ದು, ‘ಕೆಜಿಎಫ್-2’ ಯಶಸ್ಸನ್ನು ಅಭಿಮಾನಿಗಳಿಗೆ ಅರ್ಪಿಸಿದ್ದಾರೆ. ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ಒಂದು ಹಳ್ಳಿಯಲ್ಲಿ ಎಲ್ಲರಿಗೂ ದೊಡ್ಡ ಕಷ್ಟ ಎದುರಾಯಿತು. ಆಗ ಎಲ್ಲರೂ ಸಭೆ ನಡೆಸಿ ಒಟ್ಟಿಗೆ ಸೇರಿಕೊಂಡಿದ್ದರು. ಆದರೆ ಒಂದು ಹುಡುಗ ಮಾತ್ರ ಆ ಗುಂಪಿನಲ್ಲಿ ಛತ್ರಿ ಹಿಡಿದುಕೊಂಡು ನಿಂತಿದ್ದ. ಆ ಹುಡುಗನನ್ನು ನೋಡಿ ಎಲ್ಲರೂ ಮೂರ್ಖ ಎಂದರು. ಇನ್ನೂ ಕೆಲವರು ಅತೀ ಬುದ್ದಿವಂತ ಎಂದರು. ಆ ಹುಡುಗ ಹಿಡಿದುಕೊಂಡು ನಿಂತಿದ್ದು, ವಿಧಿ ಎಂಬ ಛತ್ರಿಯನ್ನ ಎಂದು ಅಭಿಮಾನಿಗಳಿಗೆ ಸಣ್ಣದೊಂದು ಕಥೆ ಹೇಳುವ ಮೂಲಕ ಮಾತನ್ನು ಪ್ರಾರಂಭಿಸಿದರು. ಇದನ್ನೂ ಓದಿ: `ಕೆಜಿಎಫ್ 2′ ಚಿತ್ರ ನೋಡಿ ಮಾಸ್ಟರ್ ಪೀಸ್ ಎಂದು ಹೊಗಳಿದ ರಿಯಲ್ ಸ್ಟಾರ್ ಉಪೇಂದ್ರ

 

View this post on Instagram

 

A post shared by Yash (@thenameisyash)

ನಂತರ ಯಶ್, ನಾನು ಸಹ ಆ ಹುಡುಗನ ರೀತಿ. ಆ ವಿಧಿಯಿಂದಲ್ಲೇ ಇಂದು ನಾನು ಈ ದಿನಕ್ಕೆ ಸಾಕ್ಷಿಯಾಗಿದ್ದೇನೆ. ಕೇವಲ ಧನ್ಯವಾದ ಎಂಬ ಪದ ಈ ಸಮಯಕ್ಕೆ ದೊಡ್ಡದಲ್ಲ. ಆದರೂ ನಾನು ನನ್ನ ಹೃದಯತುಂಬಿ ಎಲ್ಲರಿಗೂ ಧನ್ಯವಾದವನ್ನು ಹೇಳಲು ಬಯಸುತ್ತೇನೆ. ನನ್ನ ಮೇಲೆ ಇಷ್ಟು ಪ್ರೀತಿ, ವಿಶ್ವಾಸವನ್ನು ಇಟ್ಟಿರುವುದಕ್ಕೆ ತುಂಬಾ ಧನ್ಯವಾದಗಳು. ಇದನ್ನೂ ಓದಿ: ʻಹೊಂಬಾಳೆ ಫಿಲ್ಮ್ಸ್‌ʼ ಹೊಸ ಸಿನಿಮಾ ಅನೌನ್ಸ್: ಭರ್ಜರಿ ಅವಕಾಶ ಗಿಟ್ಟಿಸಿಕೊಂಡ `ಸೂರರೈ ಪೋಟ್ರು’ ನಿರ್ದೇಶಕಿ

ACTOR YASH 1 scaled

ಕೆಜಿಎಫ್ ಟೀಮ್ ನಿಮಗೆ ಸಿನಿಮಾದ ಒಳ್ಳೆಯ ಅನುಭವಕೊಂಡಬೇಕು ಈ ಸಿನಿಮಾ ಮಾಡಿದೆ. ಈಗ ಸಿನಿಮಾವನ್ನು ಎಂಜಾಯ್ ಮಾಡುತ್ತಿದ್ದೀರಾ, ಅದೇ ರೀತಿ ಎಂಜಾಯ್ ಮಾಡಿ. ನಿಮ್ಮ ಹೃದಯವೇ ನನ್ನ ಸಾಮ್ರಾಜ್ಯ ಎಂದು ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

TAGGED:KGF-2Yashಕೆಜಿಎಫ್-2ಯಶ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

siddaramaiah 1 5
Bengaluru City

ವಾಣಿಜ್ಯ ಬಳಕೆಯ ಗ್ಯಾಸ್ ಸಮಸ್ಯೆ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

Public TV
By Public TV
4 minutes ago
Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
59 minutes ago
m.b.patil
Bengaluru City

ಬಳ್ಳಾರಿಯಲ್ಲಿ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಜೊತೆ ಚರ್ಚೆ: ಎಂ.ಬಿ.ಪಾಟೀಲ್

Public TV
By Public TV
2 hours ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
2 hours ago
Indira Canteen 1
Bengaluru City

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Public TV
By Public TV
2 hours ago
Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?