Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್: ಗಣಿಗ ರವಿಕುಮಾರ್ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್: ಗಣಿಗ ರವಿಕುಮಾರ್ ವ್ಯಂಗ್ಯ

Districts

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್: ಗಣಿಗ ರವಿಕುಮಾರ್ ವ್ಯಂಗ್ಯ

Public TV
Last updated: February 15, 2026 11:45 am
Public TV
Share
2 Min Read
Yathindra Siddaramaiah Ganiga Ravikumar
SHARE

ಮಂಡ್ಯ: ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟೀಸ್ ಕೊಡಲು ಸಾಧ್ಯವಿಲ್ಲ ಎಂದು ಶಾಸಕ ಗಣಿಗ ರವಿಕುಮಾರ್ (Ganiga Ravikumar) ವ್ಯಂಗ್ಯವಾಡಿದ್ದಾರೆ.

ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತೀಂದ್ರ ಅವರು ನಮ್ಮ ಹೈಕಮಾಂಡ್ ಎಂದು ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ನಾನೂ ಅದನ್ನೇ ಪುನರ್ ಉಚ್ಚರಿಸುತ್ತೇನೆ. ಅವರು ನಮ್ಮ ಹೈಕಮಾಂಡ್ ಅನ್ನೋದನ್ನ 100 ಪರ್ಸೆಂಟ್ ಒಪ್ಪಿಕೊಳ್ಳುತ್ತೀವಿ. ಯಾರೂ ಸ್ಟೇಟ್‌ಮೆಂಟ್ ಕೊಡಬೇಡಿ ಅಂತ ನಾಲ್ಕು ಬಾರಿ ಹೇಳಿದರು. ಆದರು ಸ್ಟೇಟ್‌ಮೆಂಟ್ ಕೊಡುತ್ತಿದ್ದಾರೆ ಅಂದ್ರೆ ಅವರು ಸುಪ್ರೀಂ. ಖರ್ಗೆಯವರಿಗಿಂತ ಜಾಸ್ತಿ, ಡಿಕೆ ಅವರಿಗಿಂತ ಕಡಿಮೆ ಅಂತ ಹೇಳೋದಕ್ಕೆ ಆಗಲ್ಲ. ಮಾತನಾಡಬೇಡಿ ಅಂದರೂ ಮಾತನಾಡುತ್ತಿದ್ದಾರೆ ಅಂದ್ರೆ ಪವರ್‌ಫುಲ್ ಮ್ಯಾನ್ ಎಂದು ಯತೀಂದ್ರ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಶಿವಮೊಗ್ಗದಲ್ಲಿ ಕೆಎಎಸ್‌ ಅಧಿಕಾರಿ ಸೇರಿ ಇಬ್ಬರು ಲೋಕಾ ಬಲೆಗೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲೇಬೇಕು. ಅವರು ಸಿಎಂ ಆಗೋದನ್ನ ಯಾರಿಂದಲೂ ತಪ್ಪಿಸಲು ಸಾದ್ಯವಿಲ್ಲ. ಡಿಕೆಶಿ ರಾಜಕಾರಣವನ್ನು ಅರೆದು ಕುಡಿದಿದ್ದಾರೆ. ಯಾವಾಗ, ಯಾವ ಪಾನ್ ಮೂ ಮಾಡಿದ್ರೆ ಗೇಮ್ ಗೆಲ್ಲಬಹುದು ಅಂತ ಗೊತ್ತಿದೆ. ರಾಜಕೀಯ ತಂತ್ರಗಾರಿಕೆ, ಚಾಣಾಕ್ಷತನ ಅವರಿಗಿದೆ. ಗೆಲ್ಲುವ ಬುದ್ಧಿವಂತಿಕೆ ಇರೋದಕ್ಕೆ ಸೈಲೆಂಟಾಗಿ ಕಾಯಿನ್ ಮೂ ಮಾಡುತ್ತಿದ್ದಾರೆ. ರಾಜಕಾರಣ ಅಂದಮೇಲೆ ಆಟ ಇರಲೇಬೇಕು. ಆಟವನ್ನು ಬಿಟ್ಟು ಬಿಡಲು ಆಗಲ್ಲ. ನಮ್ಮದು ಐರ್ಲೆಂಡ್ ಟೀಂ ಅಲ್ಲ, ಬಲಿಷ್ಠ ಭಾರತ ಟೀಂ ಎಂದು ಡಿಕೆಶಿ ಟೀಂ ಅನ್ನು ಭಾರತದ ಕ್ರಿಕೆಟ್ ಟೀಂಗೆ ಹೋಲಿಸಿದರು. ಸಿಎಂ ಆಗಬೇಕು ಅನ್ನುವ ಆಸೆ ಡಿ.ಕೆ.ಶಿವಕುಮಾರ್ ಅವರಿಗಿದೆ. ಪ್ರಶ್ನೆಗಳಿಗೆ ಅತೀ ಶೀಘ್ರದಲ್ಲೇ ಉತ್ತರ ಬರಲಿದೆ ಎಂದು ಡಿಕೆಶಿ ಪರ ಬ್ಯಾಟ್ ಬೀಸಿದರು. ಇದನ್ನೂ ಓದಿ: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್‌ ಸ್ಫೋಟ – ಮನೆ ಗೋಡೆ ಛಿದ್ರ

ಭ್ರಷ್ಟ ಸರ್ಕಾರ ತೆಗೆಯುವುದೇ ನನ್ನ ಅಜೆಂಡ ಎಂದು ಹೆಚ್‌ಡಿಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರಿಗೆ ಒಳ್ಳೆಯದಾಗಲಿ, ಬೆಸ್ಟ್ ಆಫ್ ಲಕ್. ಯಾವಾಗಲೂ ಸರ್ಕಾರ ತೆಗೆಯುವುದರಲ್ಲೇ ಇರುತ್ತಾರೆ. ಅವರ ಸರ್ಕಾರವನ್ನೇ 12 ತಿಂಗಳಲ್ಲಿ ತೆಗೆದುಕೊಂಡು ಬಿಟ್ಟರಲ್ಲ. ಐದು ವರ್ಷ ಸಿಎಂ ಆಗಿ ಇರಬಹುದಿತ್ತು. ಆದರೆ ಅವರಿಗೆ ತಮ್ಮದು ಆಡಳಿತ ಪಕ್ಷನ ಅಥವಾ ವಿರೋಧ ಪಕ್ಷನ ಎಂಬುದು ಗೊಂದಲವಿದೆ. ಸರ್ಕಾರ ನಡೆಯುತ್ತಿದ್ದರೆ ಅಮೆರಿಕಗೆ ಹೋಗಿ ಕೂತುಕೊಳ್ಳುತ್ತಾರಾ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮುಜರಾಯಿ ಇಲಾಖೆ ನಿರ್ಲಕ್ಷ್ಯ – ಪಾಳು ಬಿದ್ದ 140 ವರ್ಷ ಇತಿಹಾಸವುಳ್ಳ ಪುರಾತನ ದೇವಾಲಯ!

ಎಆರ್‌ಎಐ ಘಟಕ ಸ್ಥಾಪನೆಗೆ ಜಾಗ ನೀಡಿರುವ ವಿಚಾರದ ಕುರಿತು ಮಾತನಾಡಿದ ಅವರು, ಜಾಗ ಕೊಟ್ಟಿದ್ದೇವೆ, ಕುಮಾರಸ್ವಾಮಿ ಕೈಗಾರಿಕೆ ತರಲಿ. ನಮ್ಮ ಕೆಲಸ ಮುಗಿದಿದೆ, ಭೂಮಿ ಪೂಜೆ ಯಾವಾಗ? ನನ್ನ ಕ್ಷೇತ್ರ ಅಭಿವೃದ್ಧಿ ಆಗಬೇಕು. ಕುಮಾರಸ್ವಾಮಿಗೆ ನಮ್ಮ ಸಹಕಾರ ಕೊಡುತ್ತೇವೆ. ಸೆಮಿಕಂಡಕ್ಟರ್, ಅಮೆರಿಕ ಕಥೆ ಮುಗೀತು. ಎಆರ್‌ಎಐಗೆ ಜಾಗ ಕೊಟ್ಟಿದ್ದೇವೆ, ನೋಡೋಣ ಇನ್ನು ಎಷ್ಟು ಪಿಕ್ಚರ್ ಬರುತ್ತೆ ಅಂತ. ಜಾಗ ನೀಡುವ ಜೊತೆಗೆ 100% ಮೂಲ ಸೌಕರ್ಯ ಕೊಟ್ಟಿದ್ದೇವೆ. ನಾನು ಕುಮಾರಸ್ವಾಮಿ ಪರ ಇದ್ದೇನೆ ನಾನು ರಾಜಕೀಯ ಟೀಕೆ ಮಾಡಲ್ಲ ಎಂದು ಹೇಳಿದರು. ಇದನ್ನೂ ಓದಿ: ಮಂತ್ರಾಲಯದಲ್ಲಿ ಶಿವರಾತ್ರಿ ಸಂಭ್ರಮ – ಸುಬುಧೇಂದ್ರ ತೀರ್ಥ ಶ್ರೀಗಳಿಂದ ಮಹಾರುದ್ರಾಭಿಷೇಕ

TAGGED:congressDK ShivakumarGaniga RavikumarmandyaYathindra siddaramaiahಕಾಂಗ್ರೆಸ್ಗಣಿಗ ರವಿಕುಮಾರ್‌ಡಿಕೆ ಶಿವಕುಮಾರ್ಮಂಡ್ಯಯತೀಂದ್ರ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
26 minutes ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
30 minutes ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
36 minutes ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
56 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
1 hour ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?