Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 5 ವರ್ಷವೂ ನಮ್ಮ ತಂದೆಯವರೇ ಸಿಎಂ: ಯತೀಂದ್ರ ಸಿದ್ದರಾಮಯ್ಯ ಪುನರುಚ್ಚಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 5 ವರ್ಷವೂ ನಮ್ಮ ತಂದೆಯವರೇ ಸಿಎಂ: ಯತೀಂದ್ರ ಸಿದ್ದರಾಮಯ್ಯ ಪುನರುಚ್ಚಾರ

Latest

5 ವರ್ಷವೂ ನಮ್ಮ ತಂದೆಯವರೇ ಸಿಎಂ: ಯತೀಂದ್ರ ಸಿದ್ದರಾಮಯ್ಯ ಪುನರುಚ್ಚಾರ

Public TV
Last updated: February 6, 2026 3:44 pm
Public TV
Share
2 Min Read
Yathindra Siddaramaiah
SHARE

– ಯಾರೋ ಕೆಲವರು ನಾಯಕತ್ವ ಬದಲಾವಣೆಗೆ ಪ್ರಯತ್ನಿಸಿದ್ರು, ಅದಕ್ಕೆ ಹೈಕಮಾಂಡ್ ಸೊಪ್ಪು ಹಾಕಿಲ್ಲ ಎಂದ ಎಂಎಲ್‌ಸಿ

ಮೈಸೂರು: ಐದು ವರ್ಷವೂ ನಮ್ಮ ತಂದೆಯವರೇ ಸಿಎಂ. ಇದು ಈಗ ಸೆಟ್ಲಡ್ ವಿಚಾರ ಎಂದು ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಪುನರುಚ್ಚರಿಸಿದ್ದಾರೆ.

ಮೈಸೂರಿನಲ್ಲಿ (Mysuru) ಸ್ಫೋಟಕ ವಿಚಾರ ಬಹಿರಂಗಪಡಿಸಿದ ಸಿಎಂ ಪುತ್ರ ಯತೀಂದ್ರ, ಹೈಕಮಾಂಡ್ ಈ ಬಗ್ಗೆ ನಮ್ಮ ತಂದೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಯಾರೋ ಕೆಲವರು ನಾಯಕತ್ವ ಬದಲಾವಣೆ ಬಗ್ಗೆ ಪ್ರಯತ್ನ ಮಾಡಿದ್ದರು. ಆ ಪ್ರಯತ್ನಕ್ಕೆ ಹೈಕಮಾಂಡ್ ಸೊಪ್ಪು ಹಾಕಿಲ್ಲ. ಅಲ್ಲಿಗೆ ಸಿದ್ದರಾಮಯ್ಯನವರು 5 ವರ್ಷ ಸಿಎಂ ಆಗಿ ಅಧಿಕಾರ ನಡೆಸುತ್ತಾರೆ. ಪಕ್ಷದಲ್ಲಿ ಈಗ ಎಲ್ಲೂ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಗಳು ಆಗುತ್ತಿಲ್ಲ. ಮಾಧ್ಯಮಗಳಲ್ಲಿ ಮಾತ್ರ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ನಮ್ಮಲ್ಲಿ ಈಗ ಯಾವ ಗೊಂದಲಗಳೂ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬ್ಯಾಲೆಟ್‌ ಪೇಪರ್‌ನಲ್ಲಿ ಪಂಚಾಯತ್‌ ಚುನಾವಣೆ – ಮಸೂದೆಗೆ ಕ್ಯಾಬಿನೆಟ್‌ ಒಪ್ಪಿಗೆ

ಮುಡಾ ಪ್ರಕರಣ ನ್ಯಾಯಾಲಯದಿಂದ ಸಿಎಂ ಕುಟುಂಬಕ್ಕೆ ಕ್ಲೀನ್‌ಚಿಟ್ ಸಿಕ್ಕ ಬಗ್ಗೆ ಮಾತನಾಡಿ, ದೂರುದಾರರು ಮೇಲ್ಮನವಿ ಹೋಗುತ್ತೇವೆ ಎಂದು ಹೇಳಿದ್ದಾರೆ. ಆ ಪ್ರಕ್ರಿಯೆ ಮುಗಿಯಲಿ. ಆ ನಂತರ ಸೈಟ್ ವಾಪಸ್ ಪಡೆಯುವ ಬಗ್ಗೆ ನಮ್ಮ ತಾಯಿ ತೀರ್ಮಾನ ಮಾಡುತ್ತಾರೆ. ಈಗ ಸದ್ಯಕ್ಕಂತು ಆ ವಿಚಾರವನ್ನ ನಾವು ಚರ್ಚೆ ಮಾಡಿಲ್ಲ. ಪ್ರಕರಣದಲ್ಲಿ ಇನ್ನೂ ಕಾನೂನು ಪ್ರಕ್ರಿಯೆಗಳು ಬಾಕಿ ಇವೆ. ಮೊದಲು ಅವೆಲ್ಲಾ ಮುಗಿಯಲಿ. ಸದ್ಯಕ್ಕೆ ನಮ್ಮ ತಾಯಿಗೆ ಈ ಪ್ರಕರಣದಿಂದ ಕ್ಲೀನ್‌ಚಿಟ್ ಸಿಕ್ಕಿರುವುದು ಸಂತೋಷ ತಂದಿದೆ ಎಂದು ಹೇಳಿದರು.

ಸಚಿವ ಜಾರ್ಜ್ ರಾಜೀನಾಮೆ ಕೊಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಜಾರ್ಜ್ ಅವರೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಯಾವತ್ತೂ ಜಾರ್ಜ್ ಅವರ ಬಗ್ಗೆ ಅವರ ಇಲಾಖೆಯ ಬಗ್ಗೆ ಯಾವ ಚರ್ಚೆಯೂ ಮಾಡಿಲ್ಲ. ಸುಖಾಸುಮ್ಮನೆ ಬಿಜೆಪಿಯವರು ನನ್ನ ಹೆಸರನ್ನು ಎಳೆದು ತಂದಿದ್ದಾರೆ. ನನ್ನ ತಂದೆಯವರನ್ನು ಟಾರ್ಗೆಟ್ ಮಾಡಲು ಬಿಜೆಪಿಗೆ ಆಗಲ್ಲ. ಈ ಕಾರಣದಿಂದ ಎಲ್ಲಾ ವಿಚಾರದಲ್ಲೂ ನನ್ನನ್ನು ಟಾರ್ಗೆಟ್ ಮಾಡುತ್ತಾರೆ. ಜಾರ್ಜ್ ಅವರ ವಿಚಾರದಲ್ಲೂ ಆಗಿರುವುದು ಅದೆ ಎಂದರು.

ಎಲ್ಲಾ ಚುನಾವಣೆಗಳಲ್ಲೂ ಇವಿಎಂ ರದ್ದಾಗಬೇಕು. ಬ್ಯಾಲೆಟ್ ಪೇಪರ್ ಬಳಕೆ ಮತ್ತೆ ಬರಬೇಕು. ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಸಲು ನಿರ್ಧರಿಸಲಾಗಿದೆ. ಇದೇ ರೀತಿ ಎಲ್ಲಾ ವಿಧಾನಸಭೆ ಚುನಾವಣೆಗಳಲ್ಲೂ ಬ್ಯಾಲೆಟ್ ಪೇಪರ್ ಬಳಕೆಯಾಗಬೇಕು. ಇವಿಎಂ ಮತಯಂತ್ರದಲ್ಲಿ ಸಾಕಷ್ಟು ದೋಷಗಳಿವೆ. ಇವಿಎಂ ಅನ್ನು ಹ್ಯಾಕ್ ಮಾಡಬಹುದು. ದೋಷಪೂರಿತ ವ್ಯವಸ್ಥೆ ಇದ್ದ ಮೇಲೆ ಅದನ್ನ ಯಾಕೆ ಇಟ್ಟುಕೊಳ್ಳಬೇಕು. ಮೊದಲಿನ ರೀತಿ ಈಗ ಬ್ಯಾಲೆಟ್ ಬಾಕ್ಸ್‌ಗಳನ್ನು ಕಳ್ಳತನ ಮಾಡಲು ಆಗಲ್ಲ. ನಮ್ಮ ವ್ಯವಸ್ಥೆ ಬಹಳ ಬಿಗಿ ಇದೆ. ಹೀಗಾಗಿ, ತಾಂತ್ರಿಕ ಕಳ್ಳತನ ಮಾಡಲು ಇವಿಎಂನಲ್ಲಿ ಸಾಧ್ಯವಿದೆ. ಈ ಎಲ್ಲ ಕಾರಣದಿಂದ ಇವಿಎಂ ರದ್ದಾಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: Pariksha Pe Charcha | ಚೀಪ್‌ ಆಗಿ ಸಿಗುತ್ತೆ ಅಂತ ಟೈಂ ವೇಸ್ಟ್‌ ಮಾಡಬೇಡಿ – ಎಕ್ಸಾಂ ಟೆನ್ಷನ್‌ಗೆ ಮೋದಿ ಮಾರ್ಗದರ್ಶಿ

TAGGED:mysurusiddaramaiahYathindra siddaramaiahಮೈಸೂರುಯತೀಂದ್ರ ಸಿದ್ದರಾಮಯ್ಯಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
32 minutes ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
51 minutes ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
1 hour ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
2 hours ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
2 hours ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?