ದಾವಣಗೆರೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಯಡಿಯೂರಪ್ಪ ಸರ್ಕಾರ ನಂಬರ್ ಒನ್ ಭ್ರಷ್ಟಾಚಾರ ಸರ್ಕಾರ ಎಂದು ಹೇಳಿ ಎಡವಟ್ಟು ಮಾಡಿಕೊಂಡಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ವಾಗ್ದಾಳಿ ನಡೆಸುವ ವೇಳೆ ಬಿಎಸ್ವೈ ಹೆಸರನ್ನು ಹೇಳಿದರು. ಎಡವಟ್ಟು ಗೊತ್ತಾದ ಬಳಿಕ ಅಲ್ಲೇ ಇದ್ದ ಸಂಸದ ಪ್ರಹ್ಲಾದ್ ಜೋಷಿ ಸಿದ್ದರಾಮಯ್ಯ ಸರ್ಕಾರ ಎಂದು ಕಿವಿಯಲ್ಲಿ ಹೇಳಿದರು. ಕೂಡಲೇ ಅಮಿತ್ ಶಾ ಸ್ವಾರಿ ಎಂದು ಹೇಳಿ ಸಿದ್ದರಾಮಯ್ಯ ಸರ್ಕಾರ ಎಂದು ಹೇಳಿದರು.
Advertisement
ಸಾಮಾಜಿಕ ಜಾಲತಾಣದಲ್ಲಿ ಈಗ ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ಸೋಷಿಯಲ್ ಮೀಡಿಯಾ ವಿಭಾಗದ ಮುಖ್ಯಸ್ಥೆ ರಮ್ಯಾ ಅಮಿತ್ ಶಾ ಸತ್ಯವನ್ನೇ ಹೇಳಿದ್ದಾರೆ ಎಂದು ಬರೆದು ಟ್ಟಿಟ್ಟರ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.
Advertisement
Advertisement
Advertisement
I want to assure farmers of Karnataka that we will work for the interests of the farmers in the state: Shri @AmitShah Watch LIVE at https://t.co/3mGRzB76bR
— BJP LIVE (@BJPLive) March 27, 2018
Who knew @AmitShah could also speak the truth- we all concur with you Amit ji @BSYBJP is the most corrupt! pic.twitter.com/GFbTF3Mg7H
— Ramya/Divya Spandana (@divyaspandana) March 27, 2018