Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿಗೆ ಬಿಜೆಪಿಯ ಯಾವೊಬ್ಬ ನಾಯಕ 10 ರೂ. ಅನುದಾನ ತಂದಿಲ್ಲ: ಡಿಕೆಶಿ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೆಂಗಳೂರಿಗೆ ಬಿಜೆಪಿಯ ಯಾವೊಬ್ಬ ನಾಯಕ 10 ರೂ. ಅನುದಾನ ತಂದಿಲ್ಲ: ಡಿಕೆಶಿ ಆಕ್ರೋಶ

Districts

ಬೆಂಗಳೂರಿಗೆ ಬಿಜೆಪಿಯ ಯಾವೊಬ್ಬ ನಾಯಕ 10 ರೂ. ಅನುದಾನ ತಂದಿಲ್ಲ: ಡಿಕೆಶಿ ಆಕ್ರೋಶ

Public TV
Last updated: August 10, 2025 11:35 am
Public TV
Share
1 Min Read
DK Shivakumar
SHARE

ಬೆಂಗಳೂರು: ಕರ್ನಾಟಕಕ್ಕೆ (Karnataka) ಮತ್ತು ಬೆಂಗಳೂರಿಗೆ (Bengaluru) ಬಿಜೆಪಿ ಯಾವೊಬ್ಬ ಸಂಸದ 10 ರೂ. ಅನುದಾನ ಕೊಟ್ಟಿಲ್ಲ ಎಂದು ಡಿಕೆ ಶಿವಕುಮಾರ್‌ (DK Shivakumar) ಸಿಟ್ಟು ಹೊರಹಾಕಿದ್ದಾರೆ.

ಇಂದು ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆಯ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಸಂಸದರಿಗೆ ನಾಚಿಕೆಯಾಬೇಕು.ಒಬ್ಬನೇ ಒಬ್ಬ ಬಿಜೆಪಿ ಎಂಪಿ 10 ರೂಪಾಯಿ ಅನುದಾನ ಕೊಡಿಸಿಲ್ಲ. ಬಿಜೆಪಿ ಅವರ ಸಾಧನೆ ಏನಿಲ್ಲ ಎಂದು ಹೇಳಿದರು.

ಹಳದಿ ಮಾರ್ಗಕ್ಕೆ ರಾಜ್ಯದ್ದೇ ಪಾಲು ಹೆಚ್ಚು. 80% ಅನುದಾನವನ್ನು ನಾವು ಕೊಟ್ಟಿದ್ದೇವೆ. ಬಿಜೆಪಿಯವರು ನಾವೇ ಮೆಟ್ರೋ ಮಾಡಿದ್ದಾರೆ ಎಂದು ಶೋ ಮಾಡುತ್ತಿದ್ದಾರೆ. ನಮ್ಮ ಮೆಟ್ರೋ ಯೋಜನೆಗೆ ನಾವು 80% ಅನುದಾನ ನೀಡಿದರೆ ಕೇಂದ್ರ ಸರ್ಕಾರ 20% ಅನುದಾನ ನೀಡಿದೆ. ನಿಜವಾಗಿ ಅವರು 50% ಅನುದಾನ ನೀಡಬೇಕಿತ್ತು ಸಿಟ್ಟು ಹೊರಹಾಕಿದರು.  ಇದನ್ನೂ ಓದಿ: ಬೆಂಗಳೂರಿಗೆ ಆಗಮಿಸಿದ ಮೋದಿ – Live Coverage

 

 

ನರೇಗಾ ಹಣ ಒಂದೇ ಒಂದು ಪೈಸೆ ಕೊಟ್ಟಿಲ್ಲ. ಕೇಂದ್ರದ ಅನುದಾನ ಸಮರ್ಪಕವಾಗಿ ಬಂದಿಲ್ಲ. ಆದರೂ ಪ್ರಧಾನಿ ಅವರಿಗೆ ಗೌರವ ಕೊಡುತ್ತಿದ್ದೇವೆ. ಬೆಂಗಳೂರನ್ನ ಬೇರೆ ಥರಾ ನೋಡಬೇಡಿ. ಬೆಂಗಳೂರಿಗೆ ನ್ಯಾಷನಲ್ ಕ್ಯಾಪಿಟಲ್ 1 ಲಕ್ಷ ಕೋಟಿ ರೂ. ಕೊಡಬೇಕು, ಅಹಮದಾಬಾದ್‌ಗೆ ಹೇಗೆ ಪಾಲು ಕೊಟ್ಟಿದ್ದಾರೆ ಎನ್ನುವುದು ಗೊತ್ತಿದೆ. ನಾನು ರಾಜಕಾರಣ ಮಾಡಲು ಹೋಗುವುದಿಲ್ಲ ಎಂದರು.

ಮೆಟ್ರೋ ಭೂಸ್ವಾಧೀನ ನಾವೇ ಮಾಡಿದ್ದೇವೆ. ಎಲೆಕ್ಟ್ರಾನಿಕ್‌ ಸಿಟಿ ಫ್ಲೈ ಓವರ್‌ ಮನಮೋಹನ್‌ ಸಿಂಗ್‌ ಅವಧಿಯಲ್ಲಿ ನಿರ್ಮಾಣವಾಗಿದೆ. ಪ್ರತಿ ವರ್ಷ ಬೆಂಗಳೂರಿಗೆ 1 ಲಕ್ಷ ಜನ ಹೊಸದಾಗಿ ಬರುತ್ತಿದ್ದಾರೆ. ತೆರಿಗೆ ಉತ್ತಮವಾಗಿ ಸಂಗ್ರಹವಾಗುತ್ತಿರುವ ಕಾರಣ ನಾವು ಎಲ್ಲರಿಗೂ ಅನುಕೂಲವಾಗಲಿ ಎಂದು ಯೋಜನೆಗಳಿಗೆ ಹಣ ನೀಡುತ್ತಿದ್ದೇವೆ ಎಂದು ಹೇಳಿದರು.

TAGGED:bengalurubjpDK Shivakumarkarnatakaಕರ್ನಾಟಕಡಿಕೆ ಶಿವಕುಮಾರ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

BMTC Staff jewellery
Bengaluru City

ಬಸ್‌ನಲ್ಲಿ ಬಿಟ್ಟು ಹೋಗಿದ್ದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ BMTC ಸಿಬ್ಬಂದಿ

Public TV
By Public TV
20 minutes ago
new zealand defeated afghanistan by 5 wickets in 4th match of t20 world cup
Cricket

T20 World Cup​ | ಅಫ್ಘಾನಿಸ್ತಾನದ ವಿರುದ್ಧ ನ್ಯೂಜಿಲೆಂಡ್‌ಗೆ 5 ವಿಕೆಟ್‌ಗಳ ಜಯ

Public TV
By Public TV
42 minutes ago
BIJAPURA FLIGHT
Districts

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ

Public TV
By Public TV
50 minutes ago
Dinesh Gundu Rao 4
Kalaburagi

ಮೆಟ್ರೋ ದರ ಪರಿಷ್ಕರಣೆ ಕೇಂದ್ರದ ಹೊಣೆ – ತೇಜಸ್ವಿ ಸೂರ್ಯ ಗೂಬೆ ಕೂರಿಸುವುದು ಬೇಡ: ದಿನೇಶ್ ಗುಂಡೂರಾವ್

Public TV
By Public TV
1 hour ago
crime news bhadravati police shoot rowdy sheeter leg
Crime

ಜೈಲಿನಿಂದ ಬಿಡುಗಡೆಯಾದ ಮರುದಿನವೇ ಡಕಾಯಿತಿಗೆ ಹೊಂಚು – ರೌಡಿಶೀಟರ್ ಕಾಲಿಗೆ ಗುಂಡು

Public TV
By Public TV
2 hours ago
Gruhalakshmi Scheme 1
Bengaluru City

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಜೀವಿತ ಪ್ರಮಾಣಪತ್ರ – ಕ್ರಮವಹಿಸಲು ಸಿಎಸ್‌ಗೆ ಸಿಎಂ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?