Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏನಾಗಿದೆ ನನಗೇನಾಗಿದೆ: ಆಲ್ಬಂ ಹಾಡಿಗೆ ದನಿಯಾದ ಅನಿತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಏನಾಗಿದೆ ನನಗೇನಾಗಿದೆ: ಆಲ್ಬಂ ಹಾಡಿಗೆ ದನಿಯಾದ ಅನಿತಾ

Cinema

ಏನಾಗಿದೆ ನನಗೇನಾಗಿದೆ: ಆಲ್ಬಂ ಹಾಡಿಗೆ ದನಿಯಾದ ಅನಿತಾ

Public TV
Last updated: November 21, 2025 12:04 pm
Public TV
Share
3 Min Read
Anitha Sara Mahesh Album Song
SHARE

ಗಾಯನ ಸರಸ್ವತಿ ಒಮ್ಮೆ ಒಲಿದರೆ, ಅದು ಯಾವತ್ತೂ ಬಿಟ್ಟು ಹೋಗಲ್ಲ ಎನ್ನುವುದಕ್ಕೆ ಅನಿತಾ ಸಾರಾ ಮಹೇಶ್ ಅವರ ಪ್ರತಿಭೆಯೇ ಉದಾಹರಣೆ. ಅವರು ಸಂಸಾರ, ಮಕ್ಕಳಾದವು ಅಂತ ಮನೆಯಲ್ಲಿ ಕೂರದೆ ತಮ್ಮೊಳಗಿನ ಗಾಯನ ಕಲೆಯನ್ನು ಸಿನಿಮಾ, ಆಲ್ಬಂ ಹಾಡುಗಳ ಮೂಲಕ ಹೊರ ಜಗತ್ತಿಗೆ ಪರಿಚಯಿಸಿದ್ದಾರೆ. ಇದಕ್ಕೆ ಪತಿ ಸಾರಾ. ಮಹೇಶ್ ಮತ್ತು ಮಕ್ಕಳ ಬೆಂಬಲವೂ ಸಿಕ್ಕಿದೆ. ಅದರ ಪ್ರತಿಫಲವಾಗಿ `ಏನಾಗಿದೆ ನನಗೇನಾಗಿದೆ’ ಎಂಬ ಆಲ್ಬಂ ಸಾಂಗ್ ಬಿಡುಗಡೆಯಾಗಿದ್ದು, ಇದನ್ನು ಅನಿತಾ ಸಾರಾ ಮಹೇಶ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಅವರ ಮೊಲೋಡಿ ಧ್ವನಿಗೆ ಕನ್ನಡದ ಮೂವರು ಹಿರಿಯ ಸಂಗೀತ ನಿರ್ದೇಶಕರು ಮೂಕ ವಿಸ್ಮಿತರಾಗಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶ್ರೇಯಾ ಘೋಷಾಲ್ ಕಂಠ ಸಿಕ್ಕಂತಾಗಿದೆ ಎಂದು ಕೊಂಡಾಡಿದ್ದಾರೆ.

ಸಂಗೀತ ನಿರ್ದೇಶಕ ವಿ.ಮನೋಹರ್, ಸಾಧುಕೋಕಿಲ ಹಾಗೂ ಅಭಿಮಾನ್ ರಾಯ್ ಅವರು ಗಾಯಕಿ ಅನಿತಾ ಸಾರಾ ಮಹೇಶ್ ಅವರ ಪ್ರತಿಭೆಗೆ ಮಾರುಹೋಗಿದ್ದು, ಆ ಕಲೆಯನ್ನು ಇನ್ನೂ ದೊಡ್ಡಮಟ್ಟದಲ್ಲಿ ಪ್ರದರ್ಶಿಸಿ ಜೊತೆಗೆ ನಿಮಗಿರುವ ಸಂಪರ್ಕದಲ್ಲಿ ಆಡಿಯೋ ಕಂಪನಿಯನ್ನು ಆರಂಭಿಸಿ, ಆ ಮೂಲಕ ಅನೇಕ ಹೊಸ ನಿರ್ಮಾಪಕರು, ನಿರ್ದೆಶಕರು ಮತ್ತು ಚಿತ್ರತಂಡಕ್ಕೆ ಬೆಂಬಲವಾಗಿ ನಿಲ್ಲಿ ಎಂದು ಮನವಿ ಮಾಡುವ ಮೂಲಕ “ಏನಾಗಿದೆ ನನಗೇನಾಗಿದೆ” ಆಲ್ಬಂ ಹಾಡನ್ನು ಮನಸಾರೆ ಮೆಚ್ಚಿಕೊಂಡಿದ್ಧಾರೆ. ಗೌಸ್ ಪೀರ್ ಅವರ ಸಾಹಿತ್ಯದಲ್ಲಿ ಮೂಡಿಬಂದಿರುವ ಈ ಹಾಡಿಗೆ ಅನಿತಾ ಸಾರಾ ಮಹೇಶ್ ದನಿಯಾಗಿದ್ದು, ಅಭಿಮಾನ್ ರಾಯ್ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡು ಯಾವ ಸಿನಿಮಾ ಹಾಡಿಗೂ ಕಡಿಮೆ ಇಲ್ಲದಂತೆ ಮೂಡಿ ಬಂದಿದೆ, ಇದು ಅನಿತಾ ಅವರೊಳಗೆ ಇರುವ ಹಿನ್ನೆಲೆ ಗಾಯಕಿಯನ್ನು ಹೊರಹಾಕಿದೆ.

Anitha Sara Mahesh Album Song 1

ಹಾಡು ಬಿಡುಗಡೆಗೊಳಿಸಿ ಮಾತನಾಡಿದ ಸಾಧು ಕೋಕಿಲ, ಅನಿತಾ ಅವರ ಈ ಸಾಂಗ್, ಯಾವ ಸಿನಿಮಾ ಹಾಡಿಗೂ ಕಡಿಮೆ ಇಲ್ಲ, ಪತಿ ಸಾರಾ ಮಹೇಶ್ ಅವರ ಬೆಂಬಲದಿಂದ ಈ ಮಟ್ಟಕ್ಕೆ ಬಂದಿದ್ಧಾರೆ. ತಮಗೂ ಒಂದು ಆಲ್ಬಂ ಸಾಂಗ್ ಹಾಡಿ ಕೊಡುವಂತೆ ಕೇಳಿದ್ದಾರೆ. ಪ್ರಕೃತಿಯ ಮಧ್ಯೆ ಇಡೀ ನಾಡೇ ತಿರುಗಿ ನೋಡುವಂತೆ ಅವರಿಗಾಗಿ ಮ್ಯೂಸಿಕ್ ಮಾಡಿಕೊಡುವೆ ಎಂದು ಹೇಳಿದರು. ಈಗ ಇರುವ ಆಡಿಯೋ ಕಂಪನಿಗಳವರು ಆಕಾಶದಲ್ಲಿದ್ದಾರೆ, ಅವರಾರೂ ಸಣ್ಣ ಪುಟ್ಟ ಚಿತ್ರ ನಿರ್ಮಾಪಕರಿಗೆ, ನಿರ್ದೇಶಕರಿಗೆ ಸಿಗುತ್ತಿಲ್ಲ, ಹೀಗಾಗಿ ಆಡಿಯೋ ಕಂಪನಿ ಆರಂಭಿಸಿ ಕನ್ನಡ ಚಿತ್ರರಂಗಕ್ಕೆ ನೆರವಾಗಿ, ಮತ್ತಷ್ಟು ಎತ್ತರಕ್ಕೆ ಬೆಳೆಯಿರಿ ಎಂದು ಮನದುಂಬಿ ಹಾರೈಸಿದರು.

ವಿ.ಮನೋಹರ್ ಮಾತನಾಡಿ, ಅನಿತಾ ಅವರ ಹಾಡು ಕೇಳುತ್ತಿದ್ದರೆ ವೃತ್ತಿಪರ ಹಿನ್ನೆಲೆ ಗಾಯಕಿ ಹಾಡಿದ ರೀತಿ ಇದೆ. ಅವರು ಈಗಾಗಲೇ ಕನ್ನಡದಲ್ಲಿ ಕೆಲ ಚಿತ್ರಗಳಿಗೆ ಹಾಡಿದ್ದಾರೆ. ಮುಂದೆಯೂ ಅವರು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ, ಚಿತ್ರವನ್ನೂ ನಿರ್ಮಾಣ ಮಾಡಲಿ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು. ಸಂಗೀತ ನಿರ್ದೇಶಕ ಅಭಿಮಾನ್ ರಾಯ್ ಮಾತನಾಡಿ ಅನಿತಾ ಅವರು ಈ ಹಾಡು ಮಾಡಿಕೊಡುವಂತೆ ಕೇಳಿಕೊಂಡರು. ಅವರ ಧ್ವನಿಗೆ ಹೊಂದುವಂತೆ ಮೆಲೋಡಿ ಮ್ಯೂಸಿಕ್ ಕಂಪೋಸ್ ಮಾಡಿದ್ದೇವೆ. “ಏನಾಗಿದೆ ನನಗೇನಾಗಿದೆ” ಸಾಹಿತ್ಯವನ್ನು ಅದ್ಭುತವಾಗಿ ಹಾಡಿದ್ದಾರೆ. ಮುಂದೆಯೂ ಅವರಿಗಾಗಿ ಹಾಡು ಮಾಡುತ್ತೇನೆ. ಅವರೊಳಗಿನ ಪ್ರತಿಭೆಯನ್ನು ಹೊರತೆಗೆಯುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಗಾಯಕಿ ಅನಿತಾ ಸಾರಾ ಮಹೇಶ್ ಮಾತನಾಡಿ ನಮ್ಮದೇ ‘ಅನು ಸಾರ’ ಆಡಿಯೋ ಮೂಲಕ ಈ ಹಾಡನ್ನು ಹೊರತಂದಿದ್ದೇವೆ. ನನಗೆ ಚಿಕ್ಕ ವಯಸ್ಸಿನಿಂದಲೇ ಸಂಗೀತದ ಬಗ್ಗೆ ಅತೀವ ಆಸಕ್ತಿ ಇತ್ತು, ಈ ನಡುವೆ ಮದುವೆಯಾದ ನಂತರ ಮಕ್ಕಳ ಜವಾಬ್ದಾರಿ ನಿಭಾಯಿಸಬೇಕಾಗಿತ್ತು. ಪತಿ ಸಾರಾ ಮಹೇಶ್ ಅವರು ರಾಜಕಾರಣದಲ್ಲಿರುವ ಹಿನ್ನೆಲೆ ಅವರ ಕೆಲಸದಲ್ಲಿ ಜೊತೆಯಾಗಬೇಕಾಗಿತ್ತು, ಒಬ್ಬ ಮಗ ವೈದ್ಯ ಮತ್ತೊಬ್ಬ ಮಗ ಉದ್ಯಮಿಯಾಗದ್ದು, ನನಗೂ ಸಮಯ ಸಿಕ್ಕಿದೆ, ಹಾಗಾಗಿ ಗಾಯನದಲ್ಲಿ ಹೆಚ್ಚು ತೊಡಗಿಕೊಳ್ಳಲು ಸಾಧ್ಯವಾಯಿತು ಎಂದು ಹೇಳಿದರು.

TAGGED:Album SongAnithasandalwood
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Mallikarjun kharge
Bengaluru City

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ

Public TV
By Public TV
28 minutes ago
suspects arrested for selling drugs near hostel in yelahanka
Bengaluru City

ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳು ಅರೆಸ್ಟ್‌ – 10.5 ಲಕ್ಷ ಮೌಲ್ಯದ ಗಾಂಜಾ ಸೀಜ್‌

Public TV
By Public TV
44 minutes ago
Jairam Ramesh
Latest

ಪಾಕ್‌ ಮಧ್ಯಸ್ಥಿಕೆ|ಭಾರತದ ರಾಜತಾಂತ್ರಿಕತೆಗೆ ದೊಡ್ಡ ಹಿನ್ನಡೆ: ಜೈರಾಮ್‌ ರಮೇಶ್‌

Public TV
By Public TV
1 hour ago
ELEPHANT
Districts

ಪೊನ್ನಂಪೇಟೆಯಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

Public TV
By Public TV
2 hours ago
Accident Sakleshpura
Crime

ಕೇರಳಕ್ಕೆ ಮತ ಚಲಾಯಿಸಲು ಹೊರಟಿದ್ದಾಗ ಕಾರು ಅಪಘಾತ – ವ್ಯಕ್ತಿಯ ಸ್ಥಿತಿ ಗಂಭೀರ

Public TV
By Public TV
2 hours ago
Iran Uranium Enrichment 3
Latest

ಯುರೇನಿಯಂ ಸಂವರ್ಧನೆ ತನ್ನ ಸಾರ್ವಭೌಮ ಹಕ್ಕು – ಇರಾನ್‌ ಪ್ರಸ್ತಾಪಕ್ಕೆ ಅಮೆರಿಕ ಒಪ್ಪಿಗೆ ನೀಡಿದ್ಯಾ? ಯಾಕೆ ಈ ಗೊಂದಲ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?