ಇಟಲಿಯಲ್ಲಿ ಆಪ್ತರ ಸಮ್ಮುಖದಲ್ಲಿ ಕೊಹ್ಲಿ, ಅನುಷ್ಕಾ ಮದುವೆ: ಫೋಟೋಗಳಲ್ಲಿ ನೋಡಿ

Public TV
1 Min Read
Anushka Virat 2

ಮಿಲನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಇಟಲಿಯಲ್ಲಿ ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.

ಇಂದಿನಿಂದ ನಾವು ಜೀವನ ಪರ್ಯಂತ ಒಂದಾಗಿ ಪ್ರೀತಿಯಿಂದ ಇರುತ್ತೇವೆ. ಹೀಗಾಗಿ ಈ ಸಂತೋಷದ ಸುದ್ದಿಯನ್ನು ನಾವು ನಿಮಗೆ ತಿಳಿಸುತ್ತಿದ್ದೇವೆ. ಕುಟುಂಬದ ಸದಸ್ಯರು, ಅಭಿಮಾನಿಗಳ ಬೆಂಬಲಿದಿಂದ ಈ ದಿನ ನಮ್ಮ ಪಾಲಿಗೆ ವಿಶೇಷ ದಿನವಾಗಿದೆ. ನಮ್ಮ ಈ ಹೊಸ ಪಯಣಕ್ಕೆ ಶುಭ ಹಾರೈಸಿದ ನಿಮಗೆಲ್ಲ ಧನ್ಯವಾದಗಳು ಎಂದು ಬರೆದು ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಟ್ವೀಟ್ ಮಾಡಿದ್ದಾರೆ.

Anushka Virat 3

ವಿಶೇಷ ಏನೆಂದರೆ ಕೊಹ್ಲಿ ಅನುಷ್ಕಾ ಶರ್ಮಾ ಹಾರ ಹಾಕುತ್ತಿರುವ ಫೋಟೋ ವನ್ನು ಟ್ವೀಟ್ ಮಾಡಿದ್ದರೆ, ಅನುಷ್ಕಾ ಶರ್ಮಾ ಇಬ್ಬರು ಜೊತೆಯಾಗಿ ಕುಳಿತಿರುವ ಫೋಟೋ ವನ್ನು ಟ್ವೀಟ್ ಮಾಡಿದ್ದಾರೆ.

ಇದೇ 21ರಂದು ದೆಹಲಿಯಲ್ಲಿ ಸಂಬಂಧಿಕರಿಗೆ ಆರತಕ್ಷತೆಯನ್ನು ಆಯೋಜಿಸಲಾಗಿದ್ದರೆ, ಉದ್ಯಮಿಗಳು ಮತ್ತು ಸೆಲೆಬ್ರಿಟಿಗಳಿಗೆ ಡಿ.26 ರಂದು ಮುಂಬೈಯಲ್ಲಿ ಆರತಕ್ಷತೆಯನ್ನು ಆಯೋಜಿಸಲಾಗಿದೆ ಎಂದು ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರ ಮಾಧ್ಯಮ ವಕ್ತಾರರು ತಿಳಿಸಿದ್ದಾರೆ.

Anushka Virat 4

Anushka Virat weeding 1

Anushka Virat weeding

Anushka Virat 1

Anushka Virat 6 1

virat anushka 1 1

virat anushka 4 1

Virat Kohli 1

Virat Kohli 4

Virat Kohli 2 1

Kohli in NZ

vk 4

family5 1455967014

Virat Mother

Anushka Family

Anushka Family 2

Anushka Family 4

Anushka Family 1

Share This Article
Leave a Comment

Leave a Reply

Your email address will not be published. Required fields are marked *