Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿನ್ನೆ ವಿಜ್ಞಾನಿಗಳು ಕೆಲ್ಸ ಮಾಡಿದ್ರು, ಇಂದು ಐಟಿ ಅಧಿಕಾರಿಗಳು ಕೆಲ್ಸ ಮಾಡಿದ್ದಾರೆ: ಸುರೇಶ್ ಕುಮಾರ್ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿನ್ನೆ ವಿಜ್ಞಾನಿಗಳು ಕೆಲ್ಸ ಮಾಡಿದ್ರು, ಇಂದು ಐಟಿ ಅಧಿಕಾರಿಗಳು ಕೆಲ್ಸ ಮಾಡಿದ್ದಾರೆ: ಸುರೇಶ್ ಕುಮಾರ್ ಟಾಂಗ್

Bengaluru City

ನಿನ್ನೆ ವಿಜ್ಞಾನಿಗಳು ಕೆಲ್ಸ ಮಾಡಿದ್ರು, ಇಂದು ಐಟಿ ಅಧಿಕಾರಿಗಳು ಕೆಲ್ಸ ಮಾಡಿದ್ದಾರೆ: ಸುರೇಶ್ ಕುಮಾರ್ ಟಾಂಗ್

Public TV
Last updated: March 28, 2019 12:02 pm
Public TV
Share
1 Min Read
suresh kumar
SHARE

ಬೆಂಗಳೂರು: ಇಂದು ಜೆಡಿಎಸ್ ನಾಯಕರು ಮತ್ತು ಅವರ ಆಪ್ತ ಉದ್ಯಮಿಗಳ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ, ಅವರೇ ಈ ಐಟಿ ದಾಳಿ ನಡೆಸಿದ್ದಾರೆ ಎಂದು ಪ್ರತಿಪಕ್ಷ ನಾಯಕರು ಆರೋಪಿಸುತ್ತಿದ್ದು, ಈ ಬಗ್ಗೆ ಬಿಜೆಪಿ ನಾಯಕ ಸುರೇಶ್ ಕುಮಾರ್ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

“ನಿನ್ನೆ ವಿಜ್ಞಾನಿಗಳು ಅವರ ಕೆಲಸ ಅವರು ಮಾಡಿದರು. ಇಂದು ಐಟಿ ಅಧಿಕಾರಿಗಳು ಅವರ ಕೆಲಸವನ್ನು ಮಾಡಿದ್ದಾರೆ. ಮೊದಲನೆದು ನಿಜವಾದರೇ ಎರಡನೆಯದೂ ಅಷ್ಟೇ ನಿಜ” ಎಂದು ಬರೆದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ:ಐಟಿ ದಾಳಿ – ಮೋದಿ ವಿರುದ್ಧ ಸಿಎಂ ಕೆಂಡಾಮಂಡಲ

ನಿನ್ನೆ ವಿಜ್ಞಾನಿಗಳು ಅವರ ಕೆಲಸ ಅವರು ಮಾಡಿದ್ರು..
ಇವತ್ತು IT ಅಧಿಕಾರಿಗಳು ಅವರ ಕೆಲಸ ಅವರು ಮಾಡಿದ್ದಾರೆ.
ಮೊದಲನೆಯದು ನಿಜವಾದರೆ ಎರಡನೆಯದೂ ಅಷ್ಟೇ ನಿಜ.

— S.Suresh Kumar (@nimmasuresh) March 28, 2019

ಬುಧವಾರ ಮೋದಿ ಅವರು ಮಿಶನ್ ಶಕ್ತಿ ಕುರಿತು ಭಾಷಣ ಮಾಡಿ ಮಾಹಿತಿ ತಿಳಿಸಿದಾಗ, ವಿಪಕ್ಷ ನಾಯಕರು ಇದು ವಿಜ್ಞಾನಿಗಳ ಕೆಲಸ ಇದಕ್ಕೆ ಮೋದಿ ಯಾಕೆ ಪ್ರಶಂಸೆ ಪಡೆಯುತ್ತಿದ್ದಾರೆ ಎಂದು ಟೀಕಿಸಿದ್ದರು. ಇದನ್ನೂ ಓದಿ:‘ಲೋಕಸಭೆ ಚುನಾವಣೆ ಮುಂದೂಡಲು ಐಟಿ ದಾಳಿ’

Hon'ble PM @NarendraModi is misusing the IncomeTax Dept to threaten the political leaders of Karnataka from JDS and Congress during election time

They have planned to conduct IT raids on our important leaders.This is nothing but revenge politics.We will not be cowed down by this

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) March 27, 2019

ಸಿಎಂ ಕುಮಾರಸ್ವಾಮಿ, 50 ವರ್ಷಗಳ ಹಿಂದೆ ಚಾಲನೆ ಸಿಕ್ಕಿದ್ದನ್ನು ಇವತ್ತು ಮೋದಿ ಉದ್ಘಾಟನೆ ಮಾಡಿದ್ದಾರೆ. ಅದನ್ನ ತಾವೇ ಮಾಡಿರುವ ರೀತಿ ಬಿಂಬಿಸಿಕೊಳ್ಳುತ್ತಿದ್ದಾರೆ. ಇದು ಮಹತ್ವ ಕೊಡುವಂತದ್ದೆನಲ್ಲ. ನರೇಂದ್ರ ಮೋದಿ ಮಾಡಿರೋದು ಎಂದು ಬಿಂಬಿಸೋದು ಸರಿಯಲ್ಲ. ಇದು ದೊಡ್ಡ ಸಾಧನೆಯೂ ಅಲ್ಲ. ಇದನ್ನ ಬಳಸಿಕೊಂಡು ಮೋದಿ ವೋಟ್ ಪಡೆಯುತ್ತಿದ್ದಾರೆ. ಯಾರೇ ಪ್ರಧಾನಿ ಆಗಿದ್ದರೂ ವಿಜ್ಞಾನಿಗಳು ಅವರ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಇಲ್ಲಿ ಮೋದಿ ಯಾವುದೇ ಸಾಧನೆ ಮಾಡಿಲ್ಲ. ಸುಮ್ಮನೆ ಮೋದಿಗೆ ಪ್ರಚಾರ ನೀಡುತ್ತಿದ್ದೀರಿ ಅಷ್ಟೇ ಎಂದು ವಾಗ್ದಾಳಿ ನಡೆಸಿದರು.

PM @narendramodi's real surgical strike is out in the open through IT dept raids. The constitutional post offer for IT officer Balakrishna helped the PM in his revenge game. Highly deplorable to use govt machinery, corrupt officials to harrass opponents during election time.

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) March 28, 2019

TAGGED:bengalurubjpit raidjdsPublic TVsuresh kumartweetಐಟಿ ದಾಳಿಜೆಡಿಎಸ್ಟ್ವೀಟ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
32 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
37 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
1 hour ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
2 hours ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?