Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎತ್ತಿನಹೊಳೆ ಯೋಜನೆಗೆ ಹಿನ್ನಡೆ – 423 ಎಕ್ರೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಸರ್ಕಾರದಿಂದ ನಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಎತ್ತಿನಹೊಳೆ ಯೋಜನೆಗೆ ಹಿನ್ನಡೆ – 423 ಎಕ್ರೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಸರ್ಕಾರದಿಂದ ನಕಾರ

Districts

ಎತ್ತಿನಹೊಳೆ ಯೋಜನೆಗೆ ಹಿನ್ನಡೆ – 423 ಎಕ್ರೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಸರ್ಕಾರದಿಂದ ನಕಾರ

Public TV
Last updated: July 8, 2025 7:23 am
Public TV
Share
2 Min Read
Yettinahole Forest
SHARE

– 423 ಎಕರೆ ಅರಣ್ಯ ಬಳಕೆಗೆ ಅನುಮೋದನೆ ಕೇಳಿದ್ದ ರಾಜ್ಯ

ನವದೆಹಲಿ: ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ 23 ಸಾವಿರ ಕೋಟಿ ರೂ. ವೆಚ್ಚದ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ (Yettinahole Integrated Drinking Water Supply Project) ಹೆಚ್ಚುವರಿಯಾಗಿ 423 ಎಕ್ರೆ ಅರಣ್ಯ (Forest) ಬಳಕೆಗೆ ಅನುಮೋದನೆ ನೀಡಬೇಕೆಂಬ ಕರ್ನಾಟಕ ಸರ್ಕಾರದ (Karnataka Government) ಪ್ರಸ್ತಾವಕ್ಕೆ ಕೇಂದ್ರ ಅರಣ್ಯ, ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ  ಅನುಮತಿ ನೀಡಲು ನಿರಾಕರಿಸಿದೆ.

ಗುರುತ್ವಾಕರ್ಷಣೆ ಕಾಲುವೆ ನಿರ್ಮಾಣಕ್ಕೆ ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ 432 ಎಕ್ರೆ ಅರಣ್ಯ ಬಳಕೆಗೆ ಒಪ್ಪಿಗೆ ನೀಡುವಂತೆ ಕೋರಿ ರಾಜ್ಯ ಸರ್ಕಾರವು ಪರಿಸರ ಸಚಿವಾಲಯಕ್ಕೆ ಮಾರ್ಚ್‌ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. ಸಚಿವಾಲಯದ ಡಿಐಜಿಎಫ್‌ ಪ್ರಣಿತಾ ಪೌಲ್‌ ನೇತೃತ್ವದ ಅಧಿಕಾರಿಗಳ ತಂಡವು ಯೋಜನಾ ಸ್ಥಳದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿತ್ತು. ರಾಜ್ಯ ಸರ್ಕಾರವು ಲೋಪಗಳನ್ನು ಸರಿಪಡಿಸಿ ಸೂಕ್ತ ಸಮಜಾಯಿಷಿ ನೀಡಿದ ಬಳಿಕವೇ ಹೆಚ್ಚುವರಿ ಅರಣ್ಯ ಬಳಕೆಗೆ ಅನುಮೋದನೆ ನೀಡಬಹುದು ಎಂದು ಸಮಿತಿ ಶಿಫಾರಸು ಮಾಡಿತ್ತು. ಇದನ್ನೂ ಓದಿ: ನಾನು ಸಚಿವನಾದ್ರೆ ಪುರುಷರಿಗೂ ಬಸ್‌ ಪ್ರಯಾಣ ಫ್ರೀ: ಬಸವರಾಜ ರಾಯರೆಡ್ಡಿ

 

ನವದೆಹಲಿಯಲ್ಲಿ ಜೂನ್‌ 26ರಂದು ನಡೆದ ಸಲಹಾ ಸಮಿತಿಯ ಸಭೆಯಲ್ಲಿ ಈ ಯೋಜನೆಗೆ ಹೆಚ್ಚುವರಿ ಅರಣ್ಯ ಭೂಮಿ ನೀಡುವ ಬಗ್ಗೆ ಚರ್ಚೆ ನಡೆಯಿತು. ‘ಕೇಂದ್ರದಿಂದ ಅನುಮೋದನೆ ಪಡೆಯುವ ಮುನ್ನವೇ ಈ ಯೋಜನೆಗಾಗಿ ಅರಣ್ಯ ಭೂಮಿಯನ್ನು ಬಳಕೆ ಮಾಡಲಾಗಿದೆ ಎಂಬುದನ್ನು ಅಧಿಕಾರಿಗಳ ತಂಡವು ಬೊಟ್ಟು ಮಾಡಿ ತೋರಿಸಿದೆ. ನಿಯಮ ಉಲ್ಲಂಘಿಸಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ದಂಡ ವಿಧಿಸಬೇಕು’ ಎಂದು ಸಲಹಾ ಸಮಿತಿ ನಿರ್ದೇಶನ ನೀಡಿತು. ಬಳಿಕ ಪ್ರಸ್ತಾವವನ್ನು ಮುಂದಿನ ಸಭೆಗೆ ಮುಂದೂಡಿತು.  ಇದನ್ನೂ ಓದಿ: ಅನಿವಾಸಿ ಭಾರತೀಯರಿಗೆ ಗುಡ್‌ ನ್ಯೂಸ್‌ – 23 ಲಕ್ಷಕ್ಕೆ ಜೀವಿತಾವಧಿ ‘ಗೋಲ್ಡನ್‌ ವೀಸಾ’ ಪರಿಚಯಿಸಿದ ಯುಎಇ

ಪಶ್ಚಿಮ ಘಟ್ಟದ ಎತ್ತಿನಹೊಳೆಯಿಂದ 24 ಟಿಎಂಸಿ ನೀರು ಹರಿಸುವ ಈ ಯೋಜನೆಗೆ ಈ ಹಿಂದೆ 13.93 ಹೆಕ್ಟೇರ್ ಅರಣ್ಯ ಬಳಕೆಗೆ 2016ರಲ್ಲಿ ಪ್ರಸ್ತಾವ ಸಲ್ಲಿಸಲಾಗಿತ್ತು. 33 ಷರತ್ತುಗಳನ್ನು ವಿಧಿಸಿ 2016ರಲ್ಲಿ ಅನುಮೋದನೆ ಕೊಡಲಾಗಿತ್ತು. ಆದರೆ ಬಹುತೇಕ ಷರತ್ತುಗಳನ್ನು ಪಾಲನೆ ಮಾಡಿಲ್ಲ. ಕಾಮಗಾರಿ ಸಂದರ್ಭದಲ್ಲಿ ಭೂಕುಸಿತ ಹಾಗೂ ಮಣ್ಣಿನ ಕೊರೆತ ಉಂಟಾಗಿದೆ ಎಂದು ಎನ್‌ಜಿಟಿಯ ಮೇಲ್ವಿಚಾರಣಾ ತಂಡವು 2019ರಲ್ಲಿ ವರದಿ ಸಲ್ಲಿಸಿತ್ತು. ಭೂಕುಸಿತ ತಡೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಜತೆಗೆ ಅನುಮೋದನೆಗಿಂತ ಹೆಚ್ಚುವರಿ ಅರಣ್ಯ ಬಳಸಲಾಗಿದೆ. ಕಾಮಗಾರಿಯಿಂದಾಗಿ ಅನೇಕ ಮನೆಗಳಿಗೆ ಹಾನಿಯಾಗಿದೆ. ಆದರೆ, ಸಂತ್ರಸ್ತರಿಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ತಜ್ಞರ ತಂಡವು ಆಕ್ಷೇಪ ವ್ಯಕ್ತಪಡಿಸಿತ್ತು.

TAGGED:forestkarnatakaunion governmentyettinaholeಅರಣ್ಯ ಇಲಾಖೆಎತ್ತಿನಹೊಳೆಕರ್ನಾಟಕಕೇಂದ್ರ ಸರ್ಕಾರ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ 09-04-2026

Public TV
By Public TV
16 seconds ago
Donald Trump Strait Of Hormuz
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ – ಇರಾನ್‌ನೊಂದಿಗೆ ಜಂಟಿ ಉದ್ಯಮ ಬಯಸಿದ ಟ್ರಂಪ್‌

Public TV
By Public TV
7 hours ago
Gujarat Titans 1
Cricket

ಗೆಲ್ಲುವ ಪಂದ್ಯ ಕೈಚೆಲ್ಲಿದ ಡೆಲ್ಲಿ – ಗುಜರಾತ್‌ಗೆ 1 ರನ್‌ ರೋಚಕ ಜಯ 

Public TV
By Public TV
7 hours ago
krs party worker arrest
Latest

ಗೃಹಸಚಿವರನ್ನು ಪ್ರಶ್ನೆ ಮಾಡಿದ ಕೆಆರ್‌ಎಸ್ ಪಕ್ಷದ ‌ಮುಖಂಡ ಬಂಧನ

Public TV
By Public TV
8 hours ago
Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
8 hours ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?