Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ – ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ – ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು

Court

ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ – ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು

Public TV
Last updated: February 27, 2026 12:52 pm
Public TV
Share
2 Min Read
vinay kulkarni
SHARE

ನವದೆಹಲಿ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ್‌ (Yogeeshgouda Goudar) ಕೊಲೆ ಪ್ರಕರಣದಲ್ಲಿ ಕೊನೆಗೂ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಪ್ರಕರಣದ ಪ್ರಮುಖ ಆರೋಪಿಯೂ ಆಗಿರುವ ಶಾಸಕರಿಗೆ ಸುಪ್ರೀಂ ಕೋರ್ಟ್‌ನ (Supreme Court) ನ್ಯಾ. ಸಂಜಯ್ ಕರೋಲ್ ನೇತೃತ್ವದ ದ್ವಿಸದಸ್ಯ ಪೀಠ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಸುಪ್ರೀಂ ಆದೇಶ ಗೊತ್ತಿದ್ದರೂ ಹೈಕಮಾಂಡ್ ನಿಮಗೆ ಅಲ್ಲಿ ಟಿಕೆಟ್ ನೀಡಿದ್ಯಾ – ವಿನಯ್ ಕುಲಕರ್ಣಿ ಪರ ವಕೀಲರಿಗೆ ಹೈಕೋರ್ಟ್ ಚಾಟಿ

Supreme Court 1

ವಾದ – ಪ್ರತಿವಾದ ಏನಿತ್ತು?
ವಿನಯ್ ಕುಲಕರ್ಣಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದಾರ್ಥ್‌ ಲೂಥ್ರಾ, ಸಾಕ್ಷ್ಯಗಳ ವಿಚಾರಣೆ ಮುಕ್ತಾಯಗೊಂಡಿದೆ. ಈ ಹಂತದಲ್ಲಿ ಸಾಕ್ಷ್ಯ ನಾಶವಾಗಲಿ ಅಥವಾ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ. ಪ್ರಕರಣ ಇತರೆ ಆರೋಪಿಗಳಿಗೆ ಈಗಾಗಲೇ ಜಾಮೀನು ನೀಡಲಾಗಿದೆ. ವಿನಯ್ ಕುಲಕರ್ಣಿ ಅವರಿಗೆ ಜಾಮೀನು ನೀಡಿದ್ರೆ ಸಮಸ್ಯೆ ಇಲ್ಲ ಎಂದು ವಾದ ಮಂಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ. ಸಂಜಯ್ ಕರೋಲ್, ವಿನಯ್ ಕುಲಕರ್ಣಿ ಪ್ರಕರಣ ಪ್ರಮುಖ ಆರೋಪಿ, ಆದಾಗ್ಯೂ ಸಾಕ್ಷ್ಯಗಳ ವಿಚಾರಣೆ ಮುಕ್ತಾಯವಾಗಿರುವ ಹಿನ್ನೆಲೆ ಜಾಮೀನು ನೀಡಬಹುದು ಎಂದು ಹೇಳಿದ್ರು. ಇದನ್ನೂ ಓದಿ: ಇದು ಸಮಾಜದ ಸಭೆ ವಿನಯ್ ಕುಲಕರ್ಣಿ ವಿಷಯ ಬೇಡ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ವಾದ ಪ್ರತಿವಾದಗಳನ್ನ ಆಲಿಸಿದ ಬಳಿಕ ಕೋರ್ಟ್‌ ಜಾಮೀನು ಮಂಜೂರಿಗೆ ಆದೇಶಿಸಿತು. ಅಲ್ಲದೇ ಇನ್ನೆರಡು ತಿಂಗಳಲ್ಲಿ ವಿಚಾರಣೆ ಆರಂಭಿಸಲು ವಿಚಾರಣಾ ನ್ಯಾಯಲಯಕ್ಕೆ ನಿರ್ದೇಶನ ನೀಡಿತು. ಇದಕ್ಕೆ ಸಿಬಿಐ ವಕೀಲರಿಂದ ಆಕ್ಷೇಪ ವ್ಯಕ್ತವಾಯಿತು, ಮತ್ತೊಂದು ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಭಾಗಿಯಾಗಿದ್ದಾರೆ ಹೀಗಾಗಿ ಜಾಮೀನು ನೀಡಬಾರದು ಎಂದು ವಾದಿಸಿದರು.

ಈ ವೇಳೆ ಮಧ್ಯಪ್ರವೇಶ ಮಾಡಿದ ಪೀಠ, ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಕರಣ ಪ್ರಮುಖ ಆರೋಪಿ ಅದಾಗ್ಯೂ ಸಾಕ್ಷ್ಯಗಳ ವಿಚಾರಣೆ ಮುಕ್ತಾಯವಾಗಿರುವ ಹಿನ್ನಲೆ ಜಾಮೀನು ನೀಡಬಹುದು ಎಂದು ಹೇಳಿತು. ಇದರ ಬೆನ್ನಲ್ಲೇ ಜಾಮೀನು ಮಂಜೂರು ಮಾಡಿದ ಪೀಠ ಎರಡು ತಿಂಗಳಲ್ಲಿ ವಿಚಾರಣೆ ಆರಂಭಿಸಲು ವಿಚಾರಣಾ ನ್ಯಾಯಲಯಕ್ಕೆ ನಿರ್ದೇಶನ ನೀಡಿತು.

Vinay Kulkarni 1

ಸದ್ಯ ಪ್ರಕರಣ ಮುಕ್ತಾಯ ಹಂತದಲ್ಲಿದ್ದು, ಆರೋಪಿಗಳ ಹೇಳಿಕೆ ದಾಖಲಾಗುತ್ತಿದೆ. ವಕೀಲರ ಕೊನೆಯ ಹಂತದ ವಾದ ಇನ್ನೂ ಬಾಕಿಯಿದೆ. ಇದನ್ನೂ ಓದಿ: ನ್ಯಾಯಾಧೀಶರ ಮುಂದೆ ಹಾಜರಾದ ವಿನಯ್ ಕುಲಕರ್ಣಿ – ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

ಏನಿದು ಕೇಸ್‌?
ಯೋಗೀಶ್‌ಗೌಡರ್‌ ಅವರನ್ನ 2016 ರ ಜೂನ್‌ 15 ರಂದು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಪ್ರಕರಣದ ತನಿಖೆಯನ್ನು ಸ್ಥಳೀಯ ಪೊಲೀಸರ ಬಳಿಕ ಸಿಬಿಐ ಕೈಗೆತ್ತಿಕೊಂಡು ಶಾಸಕ ವಿನಯ್‌ ಕುಲಕರ್ಣಿ ಅವರನ್ನು ಆರೋಪಿಯನ್ನಾಗಿ ಪರಿಗಣಿಸಿ ಬಂಧಿಸಿತ್ತು. ಸುಪ್ರೀಂ ಕೋರ್ಟ್‌ ಈ ಹಿಂದೆ ಜಾಮೀನು ರದ್ದುಪಡಿಸಿದ ಬಳಿಕ 2025ರ ಜೂನ್‌ 13 ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದರು. ಇದೀಗ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿದ್ದು, ಬಿಡುಗಡೆಯ ಭಾಗ್ಯ ಸಿಕ್ಕಂತಾಗಿದೆ.

TAGGED:bengaluruSupreme CourtVinay KulkarniYogeeshgouda Goudarಜನಪ್ರತಿನಿಧಿಗಳ ಕೋರ್ಟ್ಜಾಮೀನುಬೆಂಗಳೂರುವಿನಯ್ ಕುಲಕರ್ಣಿ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

ಸಾಂದರ್ಭಿಕ ಚಿತ್ರ
Latest

ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣ ಉಚಿತ – ಕೇಂದ್ರದ ಮಹತ್ವದ ನಿರ್ಣಯ

Public TV
By Public TV
33 minutes ago
LPG Vessel Apollo Ocean Arrives at New Mangaluru Port
Dakshina Kannada

ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಟ್ಯಾಂಕರ್‌

Public TV
By Public TV
1 hour ago
Russian Oil
Latest

‌ರಷ್ಯಾದ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಹೊತ್ತೊಯ್ಯುತ್ತಿದ್ದ ಟರ್ಕಿ ಚಾಲಿತ ಟ್ಯಾಂಕರ್‌ ಮೇಲೆ ದಾಳಿ

Public TV
By Public TV
2 hours ago
Chinnaswamy Stadium
Bengaluru City

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್‌ ನೋಡಲು 4 ಟಿಕೆಟ್‌ ಕೊಡಿಸಿ: ಶಾಸಕರಿಂದ ಪಕ್ಷಾತೀತ ಬೇಡಿಕೆ

Public TV
By Public TV
2 hours ago
SONIA GANDHI
Latest

ಸೋನಿಯಾ ಗಾಂಧಿ ಆರೋಗ್ಯ ಸ್ಥಿರ, ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ: ದೆಹಲಿ ಆಸ್ಪತ್ರೆ ಮಾಹಿತಿ

Public TV
By Public TV
2 hours ago
Chinnaswamy Stadium
Bengaluru City

ಮಾ.28ಕ್ಕೆ IPL ಉದ್ಘಾಟನಾ ಪಂದ್ಯ – ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?